Sunil Narine : ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ನ ಸ್ಪಿನ್ ಮಾಂತ್ರಿಕ ಸುನಿಲ್ ನರೈನ್ ಅತ್ಯಮೂಲ್ಯ ಆಟಗಾರರಲ್ಲಿ ಒಬ್ಬರಾಗಿ ಪ್ರಭಾವಶಾಲಿ ಆಟಕ್ಕಿಳಿದಿದ್ದಾರೆ ಸದ್ಯಕ್ಕೆ ಇವರು ಪಡೆಯುವ ಸಂಬಳ ಎಷ್ಟು ಗೊತ್ತಾ ?
IPL 2024 KKR vs PBKS: ಐಪಿಎಲ್ 2024 ರ 42 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ಬ್ಯಾಟ್ಸ್ಮನ್ಗಳು ಪಂಜಾಬ್ ಕಿಂಗ್ಸ್ ವಿರುದ್ಧ ಬಿರುಗಾಳಿಯಂತೆ ಬ್ಯಾಟ್ ಬೇಸಿದ್ದಾರೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ನಲ್ಲಿ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ ತಂಡ 261 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿದೆ.
Sunil Narine On T20 World Cup: ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಆವೃತ್ತಿಯಲ್ಲಿ ಪ್ರಬಲ ಆಲ್ರೌಂಡರ್ ಆಗಿ ಹೊರಹೊಮ್ಮಿರುವ ಸುನಿಲ್ ನರೈನ್ ಅದ್ಭುತ ಫಾರ್ಮ್ನಲ್ಲಿದ್ದಾರೆ. ಕೋಲ್ಕತ್ತಾ ನೈಟ್ ರೈಡರ್ಸ್ (KKR) ಪರ ಆಡುತ್ತಿರುವ ವೆಸ್ಟ್ ಇಂಡೀಸ್ನ ಈ ಆಲ್ರೌಂಡರ್ ಐಪಿಎಲ್ 2024 ರಲ್ಲಿ ಭಾರಿ ಅಬ್ಬರಿಸುತ್ತಿದ್ದಾರೆ.
Sunil Narine Love Story: ಐಪಿಎಲ್’ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡುತ್ತಿರುವ ವೆಸ್ಟ್ ಇಂಡೀಸ್ ಆಲ್ ರೌಂಡರ್ ಸುನಿಲ್ ನರೈನ್ ಅವರ ಎರಡು ಪ್ರೇಮ ಕಥೆಗಳ ಬಗ್ಗೆ ನಾವಿಂದು ನಿಮಗೆ ಮಾಹಿತಿ ನೀಡಲಿದ್ದೇವೆ.
Sunil Narine Century: ನರೈನ್ ಇದೀಗ ಐಪಿಎಲ್’ನಲ್ಲಿ ಶತಕ ಬಾರಿಸಿದ ಕೆಕೆಆರ್’ನ ಮೂರನೇ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. 500 ಕ್ಕೂ ಹೆಚ್ಚು ಟಿ20 ಪಂದ್ಯಗಳನ್ನು ಆಡಿದ್ದರೂ ಸಹ, ಈ ಸ್ವರೂಪದಲ್ಲಿ ಇದುವೇ ಮೊದಲ ಶತಕ
KKR vs DC Innings Highlights: ಐಪಿಎಲ್ 2024ರ 16ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮೊದಲು ಬ್ಯಾಟ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ 20 ಓವರ್’ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 272 ರನ್ ಗಳಿಸಿತು. ಕೆಕೆಆರ್ ಪರ ಅಂಗ್ಕ್ರಿಶ್ ರಘುವಂಶಿ 54 ರನ್ಗಳ ಅದ್ಭುತ ಇನ್ನಿಂಗ್ಸ್ ಆಡಿದರೆ, ಆಂಡ್ರೆ ರಸೆಲ್ 215.79 ಸ್ಟ್ರೈಕ್ ರೇಟ್ನಲ್ಲಿ 41 ರನ್ ಗಳಿಸಿದರು.
Sunil Narine Half Century: ಟಾಸ್ ಗೆದ್ದ ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಈ ಸಂದರ್ಭದಲ್ಲಿ ಆಗಮಿಸಿದ ವಿಂಡೀಸ್ ಮಾಂತ್ರಿಕ ಬೌಲರ್ ಸುನಿಲ್ ನರೈನ್, ಹೆಸರಿಗೆ ತಕ್ಕಂತೆ ರನ್ ಮಳೆಯನ್ನೇ ಸುರಿಸಿದ್ದಾರೆ.
RCB vs KKR ipl 2024: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ 10ನೇ ಲೀಗ್ ಪಂದ್ಯದಲ್ಲಿ 7 ವಿಕೆಟ್ಗಳಿಂದ ಸೋತ ಮೊದಲ ತಂಡ ಎಂಬ ಕೆಟ್ಟ ದಾಖಲೆ ಮಾಡಿದೆ..
IPL 2024 : ಐಪಿಎಲ್ 2024ರ 10ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ನಡೆಯುತ್ತಿದ್ದು, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 7 ವಿಕೆಟ್ ಗಳ ಅಂತರದಿಂದ ಗೆಲುವನ್ನು ಸಾಧಿಸಿದೆ.
KKR vs RCB: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲಿ ರಾಯಲ್ ಚಾಲೆಂಜರ್ಸ್ ವಿರುದ್ಧದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ನ ಸ್ಟಾರ್ ಬೌಲರ್ ಸುನಿಲ್ ನರೈನ್ (Sunil Narine) ದೊಡ್ಡ ಮೈಲಿಗಲ್ಲುಗಳನ್ನು ಸಾಧಿಸಿದ್ದಾರೆ. ಅವರು ಟಿ20 ಮಾದರಿಯಲ್ಲಿ ಕೆಲವು ಆಯ್ದ ಆಟಗಾರರ ಕ್ಲಬ್ಗೆ ಸೇರಿದ್ದಾರೆ. (IPL 2024 News In Kannada)
RCB Vs KKR : ಐಪಿಎಲ್ 2024ರ 10ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ನಡೆಯುತ್ತಿದ್ದು, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ
Sunil Narine Retirement: ನವೆಂಬರ್ 5, ಭಾನುವಾರದಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್’ನಲ್ಲಿ ಭಾರತ ತಂಡ ವಿಶ್ವಕಪ್ ಪಂದ್ಯವನ್ನು ಆಡುತ್ತಿದ್ದಾಗ, ಇಂಡಿಯನ್ ಪ್ರೀಮಿಯರ್ ಲೀಗ್’ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡಿದ ವೆಸ್ಟ್ ಇಂಡೀಸ್ ದಂತಕಥೆ ನಿವೃತ್ತಿ ಘೋಷಿಸಿದ್ದರು. ಅವರು ಬೇರಾರು ಅಲ್ಲ, ಸುನಿಲ್ ನರೈನ್.
Sunil Narine Red Card Punishment: ಅನುಭವಿ ಆಫ್ ಸ್ಪಿನ್ನರ್ ಸುನಿಲ್ ನರೈನ್ ಕ್ರಿಕೆಟ್’ನಲ್ಲಿ ರೆಡ್ ಕಾರ್ಡ್ ಪಡೆದ ಮೊದಲ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಕ್ರಿಕೆಟ್ ಇತಿಹಾಸದಲ್ಲಿ ಕ್ರಿಕೆಟಿಗರಿಗೆ ರೆಡ್ ಕಾರ್ಡ್ ತೋರಿಸುತ್ತಿರುವುದು ಇದೇ ಮೊದಲ ಬಾರಿಗೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.