Suresh Raina wife Priyanka: ಭಾರತ ತಂಡದ ಸ್ಟಾರ್ ಕ್ರಿಕೆಟಿಗ ಸುರೇಶ್ ರೈನಾ ಬಗ್ಗೆ ಯಾರಿಗೆ ತಿಳಿದಿಲ್ಲ ಹೇಳಿ. ಚಿನ್ನ ಥಾಲ ಎಂದೇ ಹೆಸರು ಮಾಡಿರುವ ರೈನಾ, ಬ್ಯಾಟ್ ಬೀಸಿದರೆ ಸಾಕು ರನ್ ಮಳೆ ಗ್ಯಾರಂಟಿ.
Suresh Raina-Shruti Haasan: ದಕ್ಷಿಣ ಚಿತ್ರರಂಗ ಹಾಗೂ ಬಾಲೀವುಡ್ ನ ಸುಂದರ ನಟಿಮಣಿಯರಲ್ಲಿ ಒಬ್ಬಳಾಗಿರುವ ಶ್ರುತಿ ಹಾಸನ್ ಪ್ರಸ್ತುತ ತನ್ನ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆಯಲ್ಲಿದ್ದಾಳೆ.
Suresh Raina cousin death: ಹಿಮಾಚಲದ ಟಿಂಬರ್ ಬಳಿ ವೇಗವಾಗಿ ಬಂದ ಟ್ಯಾಕ್ಸಿ ಚಾಲಕ ಸ್ಕೂಟರ್’ಗೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತದಲ್ಲಿ ಒಟ್ಟು ಇಬ್ಬರು ಪ್ರಾಣ ಕಳೆದುಕೊಂಡಿದ್ದು, ಅವರಲ್ಲಿ ಒಬ್ಬರು ಸುರೇಶ್ ರೈನಾ ಅವರ ತಾಯಿಯ ಚಿಕ್ಕಪ್ಪನ ಮಗ.
Shruti Haasan Breakups: ಸೌತ್ ಸುಂದರಿ ನಟಿ ಶೃತಿ ಹಾಸನ್ ತಮ್ಮ ಬಾಯ್ಫ್ರೆಂಡ್ ಶಾಂತನು ಹಜಾರಿಕಾ ಜೊತೆಗೆ ಲವ್ ಬ್ರೇಕಪ್ ಆಗಿದೆ ಎನ್ನಲಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಇವರಿಬ್ಬರ ನಡುವಳಿಕೆ ಈ ವಿಚಾರ ನಿಜವಾಗಿರಬಹುದೆಂದು ಅನುಮಾನ ಮೂಡಿಸಿದೆ. ಇದರ ಕಂಪ್ಲೀಟ್ ಸೋರಿ ಇಲ್ಲಿದೆ.
MS Dhoni Angry: ಐಪಿಎಲ್ 2014 ರಲ್ಲಿ ಪಂಜಾಬ್ ಕ್ವಾಲಿಫೈಯರ್-2 ರಲ್ಲಿ CSK ಅನ್ನು ಎದುರಿಸಿತ್ತು. ನಾಯಕ ಧೋನಿ ಟಾಸ್ ಗೆದ್ದು ಪಂಜಾಬ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಸೆಹ್ವಾಗ್ ಅವರ ಶತಕ ಮತ್ತು ಮಿಲ್ಲರ್ ಅವರ ಬಿರುಸಿನ ಇನ್ನಿಂಗ್ಸ್ನಿಂದಾಗಿ ಪಂಜಾಬ್ ಸ್ಕೋರ್ ಬೋರ್ಡ್’ನಲ್ಲಿ 226 ರನ್’ಗಳ ಬೃಹತ್ ಸ್ಕೋರ್ ಗಳಿಸಿತು.
Suresh Raina Statement on Future Captain: ಸ್ಟಾರ್ ಆಲ್’ರೌಂಡರ್ ಹಾರ್ದಿಕ್ ಪಾಂಡ್ಯ ವೈಟ್ ಬಾಲ್ ಕ್ರಿಕೆಟ್’ನಲ್ಲಿ ಭಾರತೀಯ ನಾಯಕರಾಗುತ್ತಾರೆ ಎಂದು ಹೇಳಲಾಗಿತ್ತು. ಆದರೆ ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಮುಂಬೈ ಇಂಡಿಯನ್ಸ್ ನಾಯಕನಾಗಿ ವಿಫಲವಾದ ಕಾರಣ ಅವರನ್ನು ಆ ಸ್ಥಾನಕ್ಕೆ ಆಯ್ಕೆ ಮಾಡೋದು ಅನುಮಾನ.
Suresh Raina Son’s favorite cricketer: ಪ್ರಸ್ತುತ ಇಂಡಿಯನ್ ವೆಟರನ್ ಪ್ರೀಮಿಯರ್ ಲೀಗ್ 2024 ರಲ್ಲಿ ಆಡುತ್ತಿರುವ ಭಾರತದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅವರು ತಮ್ಮ ಮಗನ ನೆಚ್ಚಿನ ಕ್ರಿಕೆಟಿಗನ ಬಗ್ಗೆ ಬಹಿರಂಗಪಡಿಸಿದ್ದಾರೆ.
Suresh Raina Statement: ವಿಕೆಟ್ ಕೀಪರ್ ಬ್ಯಾಟ್ಸ್’ಮನ್ ಸಂಜು ಸ್ಯಾಮ್ಸನ್ ತನ್ನ ಮೊದಲ ಆಯ್ಕೆ ಎಂದು ಸುರೇಶ್ ರೈನಾ ವಿವರಿಸಿದ್ದಾರೆ. 'ಸಂಜು ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧ ಅದ್ಭುತ ಶತಕ ಗಳಿಸಿದ್ದರು. ಅವರು ಖಂಡಿತವಾಗಿಯೂ ನಾಯಕತ್ವದ ಗುಣಗಳನ್ನು ಹೊಂದಿದ್ದಾರೆ.
Gautam Gambhir Statement About AB De Villiers: ಅವರ ಈ ಕಾಮೆಂಟ್ ಕ್ರಿಕೆಟ್ ವಲಯದಲ್ಲಿ ಸಂಚಲನ ಮೂಡಿಸಿದೆ. ಗಂಭೀರ್ ಎಂತಹದ್ದೇ ಅಭಿಪ್ರಾಯ ಹೊಂದಿರಲಿ. ಅದನ್ನು ಬಹಿರಂಗವಾಗಿ ವ್ಯಕ್ತಪಡಿಸುತ್ತಾರೆ. ಈ ಕಾರಣದಿಂದಾಗಿ, ಅವರು ಅನೇಕ ಬಾರಿ ವಿವಾದಗಳಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಬಹುದು. ಇದೀಗ ಐಪಿಎಲ್ 2023 ಸರಣಿಯ ಮುಂಚೆಯೇ ನೆಟಿಜನ್ಗಳಿಂದ ಟೀಕೆಗೆ ಒಳಗಾಗಿದ್ದಾರೆ
Gautam Gambhir Statement About AB De Villiers: ಅವರ ಈ ಕಾಮೆಂಟ್ ಕ್ರಿಕೆಟ್ ವಲಯದಲ್ಲಿ ಸಂಚಲನ ಮೂಡಿಸಿದೆ. ಗಂಭೀರ್ ಎಂತಹದ್ದೇ ಅಭಿಪ್ರಾಯ ಹೊಂದಿರಲಿ. ಅದನ್ನು ಬಹಿರಂಗವಾಗಿ ವ್ಯಕ್ತಪಡಿಸುತ್ತಾರೆ. ಈ ಕಾರಣದಿಂದಾಗಿ, ಅವರು ಅನೇಕ ಬಾರಿ ವಿವಾದಗಳಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಬಹುದು. ಇದೀಗ ಐಪಿಎಲ್ 2023 ಸರಣಿಯ ಮುಂಚೆಯೇ ನೆಟಿಜನ್ಗಳಿಂದ ಟೀಕೆಗೆ ಒಳಗಾಗಿದ್ದಾರೆ
ಭಾರತದ ಮಾಜಿ ನಾಯಕ ಎಂಎಸ್ ಧೋನಿ ಅವರು ಆಗಸ್ಟ್ 15, 2020 ರಂದು ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದಾಗ ಎಲ್ಲರನ್ನು ದಿಗ್ಭ್ರಮೆಗೊಳಿಸಿದರು ಮತ್ತು ಧೋನಿಯ ಘೋಷಣೆಯ ಸುಮಾರು ಅರ್ಧ ಘಂಟೆಯ ನಂತರ ಮತ್ತೊಬ್ಬ ಭಾರತದ ಸ್ಟಾರ್ ಆಟಗಾರ ಸುರೇಶ್ ರೈನಾ ಕೂಡ ತಮ್ಮ ನಿವೃತ್ತಿ ಘೋಷಿಸಿದರು.ಈ ನಿರ್ಧಾರಕ್ಕೆ ಅಭಿಮಾನಿಗಳು ಆಶ್ಚರ್ಯಚಕಿತರಾಗಿದ್ದರು.
Shubman Gill New Record: ಶುಭ್ಮನ್ ಗಿಲ್ ಟಿ20ಯಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ಭಾರತೀಯ, ಜೊತೆಗೆ ಸುರೇಶ್ ರೈನಾ ದಾಖಲೆಯನ್ನು ಮುರಿದಿದ್ದಾರೆ. ಗಿಲ್ 23 ವರ್ಷ 146 ದಿನಗಳ ವಯಸ್ಸಿನಲ್ಲಿರುವಾಗ ಈ ದಾಖಲೆ ಬರೆದಿದ್ದರೆ, ರೈನಾ 23 ವರ್ಷ ಮತ್ತು 156 ದಿನಗಳ ವಯಸ್ಸಿನಲ್ಲಿ ಈ ಸಾಧನೆಯನ್ನು ಮಾಡಿದ್ದರು. ಸುರೇಶ್ ರೈನಾ 2010ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 101 ರನ್ಗಳ ಇನಿಂಗ್ಸ್ ಆಡಿದ್ದರು.
Suryakumar Yadav Record: ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡದ ಗೆಲುವಿಗೆ ನ್ಯೂಜಿಲೆಂಡ್ 177 ರನ್ ಟಾರ್ಗೆಟ್ ನೀಡಿತ್ತು. ಟೀಂ ಇಂಡಿಯಾದ ಆರಂಭ ತುಂಬಾ ಕೆಟ್ಟದಾಗಿತ್ತು. ಆರಂಭಿಕ ಇಶಾನ್ ಕಿಶನ್ ಮತ್ತು ಶುಭಮನ್ ಗಿಲ್ ಬೇಗನೆ ಔಟಾದರು. ಇದಾದ ಬಳಿಕ ನಾಯಕ ಹಾರ್ದಿಕ್ ಪಾಂಡ್ಯ ಅವರೊಂದಿಗೆ ಸೂರ್ಯಕುಮಾರ್ ಯಾದವ್ ಜೊತೆಯಾಟವಾಡಿದರು. ಸೂರ್ಯ 34 ಎಸೆತಗಳಲ್ಲಿ 47 ರನ್ ಗಳಿಸಿ, ಅರ್ಧಶತಕ ವಂಚಿತರಾಗಿ ಟೀಂ ಇಂಡಿಯಾ ಗೆಲ್ಲಲು ಸಾಧ್ಯವಾಗಲಿಲ್ಲ.
IPL 2023 Auction: ಭಾರತದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಜಿಯೋ ಸಿನಿಮಾದಲ್ಲಿ ಮಾತನಾಡಿದ್ದು, “ಎನ್ ಜಗದೀಶನ್ ಅವರು ಉತ್ತಮ ಕ್ರಿಕೆಟ್ ಮೆದುಳನ್ನು ಹೊಂದಿದ್ದಾರೆ. ಅವರು ತುಂಬಾ ಆಳವಾಗಿ ಬ್ಯಾಟ್ ಮಾಡುತ್ತಾರೆ. ಅವರು ತುಂಬಾ ಸ್ಮಾರ್ಟ್, ಅತ್ಯುತ್ತಮ ಬ್ಯಾಟ್ಸ್ಮನ್. ಅವರು ತಮಿಳುನಾಡಿಗೆ ನಿಜವಾಗಿಯೂ ಒಳ್ಳೆಯದನ್ನು ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.