Dogs attack on Snake Viral Video: ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ, ಸಿಕ್ಕಾಪಟ್ಟೆ ವೀಕ್ಷಣೆ ಕಂಡಿದೆ. ಜೊತೆಗೆ ಕಾಮೆಂಟ್ ವಿಭಾಗದಲ್ಲಿ ವಿವಿಧ ದೃಷ್ಟಿಕೋನಗಳನ್ನು ನೆಟ್ಟಿಗರು ಹಂಚಿಕೊಳ್ಳುತ್ತಿದ್ದಾರೆ. ಕೆಲವರು ನಾಯಿಗಳನ್ನು ಬೆಂಬಲಿಸಿದರೆ, ಇನ್ನೂ ಕೆಲವರು ವಿಷಕಾರಿ ಕಿಂಗ್ ಕೋಬ್ರಾದಿಂದ ಉಂಟಾಗುವ ಸಂಭಾವ್ಯ ಅಪಾಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
King Cobra Hanging in Ceiling Fan: 5 ದಿನಗಳ ಹಿಂದಷ್ಟೇ chandrasekaran6102 ಎಂಬ Instagram ಖಾತೆಯಲ್ಲಿ ಪೋಸ್ಟ್ ಮಾಡಿರುವ ಈ ವಿಡಿಯೋ 2 ಮಿಲಿಯನ್ ವೀಕ್ಷಣೆ ಕಂಡಿದೆ. ಸಾವಿರಾರು ಜನರು ಈ ವಿಡಿಯೋವನ್ನು ಲೈಕ್ ಮಾಡಿದ್ದು, ಅನೇಕರು ಶೇರ್ ಕೂಡ ಮಾಡಿದ್ದಾರೆ.
Chiranjeevi Workout Video: ಮೆಗಾಸ್ಟಾರ್ ಚಿರಂಜೀವಿ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದು, ಅದಕ್ಕಾಗಿ ಪ್ರಿನಿತ್ಯ ತಪ್ಪದೆ ವರ್ಕ್ಔಟ್ ಮಾಡುತ್ತಿದ್ದಾರೆ. ಈ ನಟ ಇತ್ತೀಚೆಗೆ ಸೋಷಿಯಲ್ ಮಿಡಿಯಾದಲ್ಲಿ ಜಿಮ್ನಲ್ಲಿ ವರ್ಕ್ಔಟ್ ಮಾಡುತ್ತಿರುವ ವಿಡಿಯೋ ಶೇರ್ ಮಾಡಿದ್ದು, ಸದ್ಯ ವೈರಲ್ ಆಗಿದೆ.
Viral Video: ತನ್ನ ದೇಹದ ಮೇಲೆ ಮುಳ್ಳುಗಳನ್ನು ಹೊಂದಿರುವ ಪ್ರಾಣಿ ಎಂದರೆ ಅದು ಮುಳ್ಳುಹಂದಿ. ಪ್ರಾಣಕ್ಕೆ ಸಂಚಕಾರ ಎದುರಾದಾಗ ಅದು ಅವುಗಳನ್ನು ಬಳಸುತ್ತದೆ ಸದ್ಯ ವೈರಲ್ ಆಗುತ್ತಿರುವ ವೀಡಿಯೋದಲ್ಲಿ ಮುಳ್ಳುಹಂದಿಗಳೆರಡು ತನ್ನ ಮಕ್ಕಳನ್ನು ರಕ್ಷಿಸಲು ಇದೇ ರೀತಿ ಮಾಡುತ್ತಿರುವುದನ್ನು ನೀವು ನೋಡಬಹುದು. ಅವು ತಮ್ಮ ಮುಳ್ಳುಗಳಿಂದ ಚಿರತೆಯ ಮೇಲೆ ಯಾವ ರೀತಿ ದಾಳಿ ಇಟ್ಟಿವೆ ಎಂದರೆ, ಚಿರತೆ ಮುಳ್ಳುಗಳಿಂದ ರಕ್ಷಿಸಿಕೊಳ್ಳಲು ಪರದಾಡುತ್ತಿದೆ (Viral News In Kannada)
Viral Video: ಮದುವೆಯ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಇದರಲ್ಲಿ ವಿವಾಹ ಸಮಾರಂಭವೊಂದರಲ್ಲಿ ವಧು-ವರರಿಗೆ ಓಡುಗೊರೆಯೊಂದು ಸಿಕ್ಕಿದ್ದು, ಅದನ್ನು ತೆರೆದು ನೋಡಲು ಅವರು ಹರಸಾಹಸ ಪಟ್ಟಿದ್ದಾರೆ ಮತ್ತು ಉಡುಗೊರೆಯನ್ನು ಸ್ವೀಕರಿಸಿದಾಗ ಅಳಬೇಕೋ ಅಥವಾ ನಗಬೇಕೋ ಎಂಬುದು ಅವರಿಗೆ ಅರ್ಥವಾಗುತ್ತಿಲ್ಲ. (Viral News In Kannada)
Viral Video: ಹಿಂದೂ ಧರ್ಮದ ಸಂಪ್ರದಾಯದ ಪ್ರಕಾರ, ವರನು ಕುದುರೆಯ ಮೇಲೆ ಮದುವೆಯ ದಿಬ್ಬಣವನ್ನು ತರುತ್ತಾನೆ. ಮದುವೆಗಳಲ್ಲಿ, ವರನು ಕುದುರೆಯ ಮೇಲೆ ಪ್ರವೇಶಿಸುವುದನ್ನು ನೀವು ಅನೇಕ ಬಾರಿ ನೋಡಿರಬೇಕು. ಆದರೆ ವರನೊಬ್ಬ ಜೆಸಿಬಿಯಲ್ಲಿ ಎಂಟ್ರಿ ತೆಗೆದುಕೊಳ್ಳುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲದಿದ್ದರೆ, ಇತ್ತೀಚಿನ ದಿನಗಳಲ್ಲಿ ಇದಕ್ಕೆ ಸಂಬಂಧಿಸಿದ ವೀಡಿಯೊವೊಂದು ಭಾರಿ ವೈರಲ್ ಆಗುತ್ತಿದೆ. (Viral News In Kannada)
Viral Video: ಚಲಿಸುತ್ತಿರುವ ಬೈಕ್ ಮೇಲೆ ಮೈಕೊರೆಯೋ ಚಳಿಯಿಂದ ರಕ್ಷಣೆ ಪಡೆದುಕೊಳ್ಳಲು ಮಹಿಳೆಯೊಬ್ಬರು ಮಾಡಿದ ಉಪಾಯವೊಂದನ್ನು ಮಾಡಿಕೊಂಡಿದ್ದು, ಆಕೆ ಮಾಡಿರುವ ಉಪಾಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. (Viral News In Kannada)
Wedding Viral Video: ಈ ವಿಡಿಯೋವನ್ನು ಇದುವರೆಗೆ ಸಾವಿರಾರು ಸಾಮಾಜಿಕ ಮಾಧ್ಯಮ ಬಳಕೆದಾರರು ವೀಕ್ಷಿಸಿದ್ದು, ವಧು ಮತ್ತು ಆಕೆಯ ಸ್ನೇಹಿತೆಯರ ನೃತ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ವಿವಿಧ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ.
Sandalwood Queen Ramya: ಚಂದನವನದ ಮೋಹಕತಾರೆ ರಮ್ಯ ಇತ್ತೀಚೆಗೆ ಸೀರೆಯಲ್ಲಿಯೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಇದೀಗ ಈ ನಟಿ ಜಿಮ್ ಡ್ರೆಸ್ನಲ್ಲಿ ಸಖತ್ ವರ್ಕೌಟ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Viral Video: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೂ ನೋಡಿ ನೀವು ಒಂದು ಕ್ಷಣ ಶಾಕ್ ಆಗಬಹುದು. ವಿಡಿಯೋದಲ್ಲಿ ಪತಿ-ಪತ್ನಿ ಬೈಕ್ನಲ್ಲಿ ಹೋಗುತ್ತಿರುವುದನ್ನು ನೀವು ನೋಡಬಹುದು. ಹೆಂಡತಿ ತನ್ನ ಪತಿಗೆ ಸಿಗರೇಟ್ ಸೇದಲು ಸಹಾಯ ಮಾಡುತ್ತಿದ್ದಾಳೆ (Viral News In Kannada)
Viral Video: ಪಾರ್ಕ್ನಲ್ಲಿ ಬೆಂಚ್ ಮೇಲೆ ಕುಳಿತು ಪ್ರೇಮಿಗಳು ಬಹಿರಂಗವಾಗಿ ಚುಂಬಿಸುತ್ತಿರುವ ಜೋಡಿಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದೀಗ ಭಾರಿ ವೈರಲ್ ಆಗುತ್ತಿದೆ. (Viral News In Kannada)
Viral Video: 22 ವರ್ಷದ ಸಂಗೀತಗಾರ ಝೆಡ್ಡಿ ವಿಲ್ ತನ್ನ 5 ಗೆಳತಿಯರನ್ನು ಏಕಕಾಲದಲ್ಲಿ ಗರ್ಭಿಣಿಯರನ್ನಾಗಿಸಿದ್ದಾನೆ. ಅಚ್ಚರಿಯ ವಿಷಯವೆಂದರೆ ಈ ಐವರು ಮಹಿಳೆಯರ ಬೇಬಿ ಶವರ್ ಕೂಡ ಆತ ಒಂದೇ ದಿನದಲ್ಲಿ ಮಾಡಿಸಿದ್ದಾನೆ. (Virdal News In Kannada)
Kangana Ranaut: ಬಾಲಿವುಡ್ ನಟಿ ಕಂಗನಾ ರನೌತ್ ನಿನ್ನೆ ಅಯೋಧ್ಯೆ ತಲುಪಿ ಅಲ್ಲಿಯ ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರ ಜೊತೆಗೆ, ರಾಮ ಮಂದಿರದಲ್ಲಿ ರೇಷ್ಮನೆ ಸೀರೆಯಲ್ಲಿ ಸನ್ಗ್ಲಾಸ್ ಧರಿಸಿ ಪೊರಕೆ ಹಿಡಿದು ನೆಲ ಸ್ವಚ್ಚಗೊಳಿಸುತ್ತಿರುವ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.
Viral Video: ಸಾರ್ವಜನಿಕ ಸ್ಥಳಗಳಲ್ಲಿಯೂ ಕೂಡ ಜನರು ಅಶ್ಲೀಲ ಕೃತ್ಯ ಎಸಗುವುದರಿಂದ ಹಿಂದೆ ಸರಿಯುವುದಿಲ್ಲ. ಅಂತರ್ಜಾಲದ ಈ ಯುಗದಲ್ಲಿ ಇಂತಹ ಕೆಲಸಗಳನ್ನು ಮಾಡುವುದನ್ನು ತಪ್ಪಿಸುವುದು ತುಂಬಾ ಕಷ್ಟ ಎಂಬುದನ್ನು ಅವರು ಮರೆಯುತ್ತಾರೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. (Viral News In Kannada)
Viral Video: ಒಂದೆಡೆ ಇತರ ಮಕ್ಕಳು ತಮ್ಮ ಡ್ಯಾನ್ಸ್ ಸ್ಟೆಪ್ಸ್ ಅನ್ನು ಚೆನ್ನಾಗಿ ಫಾಲೋ ಮಾಡುತ್ತಿದ್ದರೆ, ಮತ್ತೊಂದೆಡೆ ಈ ಇಬ್ಬರು ಮಕ್ಕಳು ಪರಸ್ಪರ ಹೊಡೆದಾಡಿಕೊಳ್ಳುತ್ತಿರುವುದು ಈ ವೈರಲ್ ವಿಡಿಯೋದಲ್ಲಿ ಕಂಡು ಬರುತ್ತಿದೆ. (Viral News In Kannada)
SA20 League Match: ಎಸ್ಎ20 ಲೀಗ್ನಲ್ಲಿ ಶುಕ್ರವಾರ ಕೇಪ್ ಟೌನ್ ಮೈದಾನದಲ್ಲಿ ಪಾರ್ಲ್ ರಾಯಲ್ಸ್ ಮತ್ತು ಮುಂಬೈ ಕೇಪ್ ಟೌನ್ ನಡುವೆ ಪಂದ್ಯ ನಡೆಯುತ್ತಿತ್ತು. ಈ ಪಂದ್ಯದಲ್ಲಿ ಮುಂಬೈ ಕೇಪ್ ಟೌನ್ 8 ವಿಕೆಟ್ ಗಳಿಂದ ಪಾರ್ಲ್ ರಾಯಲ್ಸ್ ತಂಡವನ್ನು ಸೋಲಿಸಿತು. ಪಾರ್ಲ್ ರಾಯಲ್ಸ್ ಮತ್ತು ಮುಂಬೈ ಕೇಪ್ ಟೌನ್ ನಡುವಿನ ಪಂದ್ಯವನ್ನು ಕ್ರೀಡಾಂಗಣದಲ್ಲಿ ಸೇರಿದ್ದ ಅಭಿಮಾನಿಗಳು ಸಖತ್ ಎಂಜಾಯ್ ಮಾಡುತ್ತಿದ್ದರು. (Viral News In Kannada)
Viral Video: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಗಿನ್ನಿಸ್ ವಿಶ್ವ ದಾಖಲೆ ವಿಜೇತ ಝೋರಾವರ್ ಸಿಂಗ್ ಸ್ಕಿಪ್ಪಿಂಗ್ ಮಾಡುತ್ತಿರುವುದು ಕಂಡುಬರುತ್ತಿದೆ. ಆದರೆ. ವಿಡಿಯೋದಲ್ಲಿ ಅವರೊಬ್ಬರೇ ಇಲ್ಲ. (Viral News In Kannada)
Viral Video: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ರೈಲಿನ ಕಿಟಕಿಯಲ್ಲಿ ನೇತಾಡುತ್ತಿರುವುದನ್ನು ನೀವು ನೋಡಬಹುದು (Viral News In Kannada).
MPPSC Student Suffers Heart Attack: ಮಧ್ಯಪ್ರದೇಶ ಪಬ್ಲಿಕ್ ಸರ್ವಿಸ್ ಕಮಿಷನ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ರಾಜಾ, ಭಾವರ್ಕುವಾದಲ್ಲಿ ಕೋಚಿಂಗ್ ಇನ್ಸ್ಟಿಟ್ಯೂಟ್ಗೆ ಸೇರಿದ್ದ. ಎಂದಿನಂತೆ ಕೋಚಿಂಗ್ ಸೆಂಟರ್ಗೆ ಬಂದಿದ್ದ ರಾಜಾ ತರಗತಿಯಲ್ಲಿ ಕುಳಿತು ಪಾಠ ಕೇಳುತ್ತಿದ್ದ. ಆದರೆ ಆತ ತರಗತಿಯಲ್ಲೇ ಏಕಾಏಕಿ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.