ಯಮಕನಮರಡಿ ವ್ಯಾಪ್ತಿಗೆ ಬರುವ 7 ಹಳ್ಳಿಗಳಲ್ಲಿ ನೀರಿಗೆ ತತ್ವಾರ ಕಲ್ಲು, ಮುಳ್ಳುಗಳ ಹಾದಿಯಲ್ಲಿ ನೀರು ಹೊತ್ತು ತರುವ ಗ್ರಾಮಸ್ಥರು ಜೆಜೆಎಂ ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗಿಲ್ಲ ಎಂದು ಕಿಡಿ
ಅಂತರ್ಜಲ ಕುಸಿತ.. ಮಂಡ್ಯದಲ್ಲಿ ಕುಡಿಯುವ ನೀರಿಗೆ ಸಂಕಷ್ಟ ಜೀ ಕನ್ನಡ ನ್ಯೂಸ್ ವರದಿ ಬೆನ್ನಲ್ಲೇ ಎಚ್ಚೆತ್ತ ಮಂಡ್ಯ ಜಿಲ್ಲಾಡಳಿತ ಜಾನುವಾರುಗಳ ಕುಡಿಯುವ ನೀರಿನ ವ್ಯವಸ್ಥೆಗೆ ಸಹಾಯವಾಣಿ ಆರಂಭ
Water Problem In Bengaluru : ಇದೀಗ ಹೊಸ ಸುದ್ದಿಯೊಂದು ಕೇಳಿ ಬಂದಿದೆ. ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಇದೆ ಎನ್ನುವ ಕಾರಣಕ್ಕೆ ಹುಡುಗರಿಗೆ ಮದುವೆಗೆ ಹೆಣ್ಣು ಸಿಗುತ್ತಿಲ್ಲವಂತೆ.
ಮನೆಯ ಹತ್ತಿರದ ಮಾಲ್ಗಳಿಗೆ ಹೋಗ್ತಿದ್ದಾರೆಂದು ನಿವಾಸಿಯೊಬ್ಬರು ಟ್ವೀಟ್ ಸ್ನಾನ ಮಾಡಲು ಜಿಮ್ಗಳಿಗೆ ಹೋಗ್ತಿದ್ದಾರೆಂದು ಮತ್ತೋರ್ವ ವ್ಯಕ್ತಿ ಹೇಳಿಕೆ ಹಣ ಕೊಟ್ಟರು ಶೌಚಾಲಯದಲ್ಲಿ ಫ್ಲಶ್ ಮಾಡಲು ಸಾಧ್ಯವಾಗುತ್ತಿಲ್ಲ
ಬೆಂಗಳೂರಿನ ಪರಿಸ್ಥಿತಿಯನ್ನು ಕಂಡು ಕೇಂದ್ರ ಸರ್ಕಾರ ಈಗಲಾದರೂ ಮೇಕೆದಾಟು ಯೋಜನೆಗೆ ಅನುಮತಿ ನೀಡಿ ಸಮಸ್ಯೆಗೆ ಪರಿಹಾರ ನೀಡಬೇಕು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.
ದುಡ್ಡು ಕೊಟ್ಟು ನೀರು ಕುಡಿಯುತ್ತಿರುವ ಹೆಬ್ಬಾಳ್ಕರ್ ಕ್ಷೇತ್ರದ ಜನ. ನೀರಿಗಾಗಿ ಒತ್ತಾಯಿಸಿ ಹಲವಾರು ಬಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗೆ ಮನವಿ. ಬೆಳಗಾವಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರತಿನಿಧಿಸುವ ಕ್ಷೇತ್ರ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.