ಅಯೋಧ್ಯೆಯಲ್ಲಿ ಇತಿಹಾಸದ ಬಾಲರಾಮ ವಿರಾಜಮಾನ

  • Zee Media Bureau
  • Jan 23, 2024, 11:32 AM IST

ಬರೊಬ್ಬರಿ 5 ಶತಮಾನಗಳ ಹೋರಾಟ ಮತ್ತು ದಶಕಗಳ ಕಾಯುವಿಕೆ ಕೊನೆಗೂ ಅಂತ್ಯವಾಗಿದ್ದು, ಅಯೋಧ್ಯೆ ರಾಮಮಂದಿರ ಕೊನೆಗೂ ಉದ್ಘಾಟನೆಯಾಗಿ, ರಾಮಲಲ್ಲಾ ವಿಗ್ರಹಕ್ಕೆ ನಿನ್ನೆ ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ. ಸುಮಾರು 496 ವರ್ಷಗಳಿಂದ ಭಾರತದ ಕೋಟ್ಯಂತರ ನಾಗರಿಕರು ಕಾಣುತ್ತಿದ್ದ ರಾಮಮಂದಿರದ ಕನಸು ನನಸಾಗಿದೆ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾನಿಗೆ ಪ್ರಾಣಪ್ರತಿಷ್ಠಾಪನೆ ನೆರವೇರಿಸಲಾಗಿದೆ. 

Trending News