ಮಂಡ್ಯದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ

  • Zee Media Bureau
  • May 14, 2024, 06:47 PM IST

ಚಲಿಸುತ್ತಿದ್ದ ಟ್ರೈನ್ ಮೇಲೆ ಬಿದ್ದ ಭಾರಿ ಗಾತ್ರದ ಮರ. ರೈಲಿನ ಮುಂಭಾಗದ ಗ್ಲಾಸ್ ಪುಡಿ ಪುಡಿ, ಪೈಲೆಟ್‌ಗೆ ಗಾಯ. ಮಂಡ್ಯ ಜಿಲ್ಲೆಯ ಉಮ್ಮಡಹಳ್ಳಿ ಗೇಟ್ ಬಳಿ ಘಟನೆ

Trending News