2000 ರೂ. ನೋಟು ಚಲಾವಣೆ ಹಿಂಪಡೆದ ಹಿನ್ನೆಲೆ ಗ್ರಾಹಕರಿಗೆ ಲಾಭ

  • Zee Media Bureau
  • Jul 20, 2023, 04:59 PM IST

RBI 2000 ರೂಪಾಯಿ ನೋಟು ಚಲಾವಣೆಯಿಂದ ಹಿಂಪಡೆದ ನಂತರ ಬ್ಯಾಂಕ್‌ಗಳಲ್ಲಿ ಗ್ರಾಹಕರ ಠೇವಣಿ ಪ್ರಮಾಣ ಗಣನೀಯ ಏರಿಕೆ ಕಂಡು ಬಂದಿದೆ. ಇದ್ರಿಂದ ಮುಂದಿನ ದಿನಗಳಲ್ಲಿ  ಸಾಲದ ಮೇಲಿನ ಬಡ್ಡಿ ದರದಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ. 

Trending News