ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟ

  • Zee Media Bureau
  • Nov 21, 2023, 10:53 AM IST

ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿ ಮುಕ್ತಾಯದ ಬೆನ್ನಲ್ಲೇ ಇದೇ ನವೆಂಬರ್​ 23ರಿಂದ ಆರಂಭವಾಗಿರುವ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಭಾರತದ ಸ್ಫೋಟಕ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಗೆ ತಂಡದ ಸಾರಥ್ಯ ನೀಡಲಾಗಿದೆ. 

Trending News