ಇಂದು ಪಕ್ಷೇತರ ಅಭ್ಯರ್ಥಿಯಾಗಿ ಕೆ‌ಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆ

  • Zee Media Bureau
  • Apr 12, 2024, 02:08 PM IST

ಇಂದು ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರಪ್ಪ ನಾಮಪತ್ರ ಸಲ್ಲಿಕೆ
ಬೆಳಗ್ಗೆ 10ಕ್ಕೆ ರಾಮಣ್ಣ ಶ್ರೇಷ್ಠಿ ಪಾರ್ಕ್ ಗಣಪತಿ ದೇಗುಲದಲ್ಲಿ ಪೂಜೆ 
ವಿಶೇಷ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಗೋಪಿ ವೃತ್ತಕ್ಕೆ ಬಂದು ಸಭೆ 
ಸಭೆ ನಡೆಸಿದ ಬಳಿಕ ನಾಮಪತ್ರ ಸಲ್ಲಿಕೆ ಮಾಡ್ತೇನೆ ಎಂದ ಈಶ್ವರಪ್ಪ
ಈ ಚುನಾವಣೆಯಲ್ಲಿ ನೂರಕ್ಕೆ ನೂರು ಗೆಲ್ಲುತ್ತೇನೆ- ಕೆ.ಎಸ್‌.ಈಶ್ವರಪ್ಪ

Trending News