ರಾಜ್ಯದ ಹಲವೆಡೆ ಮಳೆ ಅಲರ್ಟ್: ಕೊಡಗು, ಮಂಡ್ಯಗೆ ಯೆಲ್ಲೋ ಅಲರ್ಟ್

  • Zee Media Bureau
  • Oct 12, 2023, 02:35 PM IST

ಕರ್ನಾಟಕದಲ್ಲಿ ಮತ್ತೆ ಅಬ್ಬರಿಸಲಿದ್ದಾನೆ ವರುಣ..!
ಬಹುತೇಕ ಕಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ
ದಕ್ಷಿಣ ಒಳನಾಡಿನ ಕೊಡಗು, ಮಂಡ್ಯಗೆ ಯೆಲ್ಲೋ ಅಲರ್ಟ್
ಬೆಂಗಳೂರು ನಗರದಲ್ಲೂ ಭಾರಿ ಮಳೆ ಮುನ್ಸೂಚನೆ

Trending News