ಆನ್ಲೈನ್ ಮೂಲಕ ಹೊಸ ಗ್ರಾಹಕರನ್ನು ಸೇರಿಸಿಕೊಳ್ಳುವಂತಿಲ್ಲ

  • Zee Media Bureau
  • Apr 25, 2024, 06:29 PM IST

ಆನ್ಲೈನ್ ಸೆಕ್ಯೂರಿಟಿ ವ್ಯವಸ್ಥೆ ಅಸಮರ್ಪಕವಾಗಿರುವ ಕೋಟಕ್ ಮಹೀಂದ್ರ ಬ್ಯಾಂಕ್ ಮೇಲೆ ಆರ್‌ಬಿಐ ನಿರ್ಬಂಧ . ಕೋಟಕ್ ಬ್ಯಾಂಕ್ ಹೊಸ ಕ್ರೆಡಿಟ್ ಕಾರ್ಡ್ ನೀಡುವಂತಿಲ್ಲ.

Trending News