ನಾಳೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ

  • Zee Media Bureau
  • May 6, 2024, 08:30 PM IST

ನಾಳೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ. ಮತದಾನ ಹಿನ್ನೆಲೆಯಲ್ಲಿ ಸಿಬ್ಬಂದಿಗೆ ಮತ ಯಂತ್ರಗಳ ಹಂಚಿಕೆ. ನಗರದ ಎನ್‌ವಿ ಕಾಲೇಜು ಮೈದಾನದಲ್ಲಿ ಮಸ್ಟರಿಂಗ್ ಕಾರ್ಯ .

Trending News