ಭಾರೀ ಮಳೆಗೆ ಮನೆ ಗೋಡೆ ಕುಸಿದು ಯುವಕ ಸಾವು

  • Zee Media Bureau
  • Jul 27, 2023, 04:56 PM IST

ಧಾರಾಕಾರ ಮಳೆಯಿಂದ ಮನೆಯ ಗೋಡೆ ಕುಸಿದು ಯುವಕ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ.

Trending News