Latest FD Interest Rates: ಬಜಾಜ್ ಫೈನಾನ್ಸ್ ತನ್ನ ವಿವಿಧ ಅವಧಿಗಳ FD ಗಳ ದರಗಳನ್ನು ಹೆಚ್ಚಿಸುವುದಾಗಿ ಘೋಷಿಸಿದೆ. ಬ್ಯಾಂಕ್ FD ಬಡ್ಡಿದರಗಳನ್ನು 60 ಬೇಸಿಕ್ ಪಾಯಿಂಟ್ ಗಳಷ್ಟು ಹೆಚ್ಚಿಸಿವೇ. ಹೀಗಾಗಿ ಇನ್ಮುಂದೆ ಎಷ್ಟು ಬಡ್ಡಿದರ ಸಿಗಲಿದೆ ತಿಳಿದುಕೊಳ್ಳೋಣ ಬನ್ನಿ,
Indian Railways: ಭಾರತೀಯ ರೈಲ್ವೇಯಲ್ಲಿ ಸ್ಲೀಪರ್ ಕೋಚ್ನಲ್ಲಿ ಟಿಕೆಟ್ ಬುಕ್ ಮಾಡಿ ಎಸಿ ಕೋಚ್ನಲ್ಲಿಯೂ ಪ್ರಯಾಣಿಸಬಹುದು ಎಂದು ನಿಮಗೆ ತಿಳಿದಿದೆಯೇ? ಈ ಫೋಟೋ ಗ್ಯಾಲರಿಯಲ್ಲಿ ಅಂತಹ ಒಂದು ಯೋಜನೆ ಬಗ್ಗೆ ನಾವು ಮಾಹಿತಿ ನೀಡಲಿದ್ದೇವೆ.
Arecanut today price (08-04-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Gold Rate On April 8th: ಭಾರತದಲ್ಲಿ ಏಪ್ರಿಲ್ 8 2024 ರಂದು, ಚಿನ್ನದ ದರ ಇಳಿತವಾಗಿದೆ ಮತ್ತು ಬೆಳ್ಳಿಯ ಬೆಲೆ ಏರಿಕೆಯಾಗಿದೆ. ನಿಮ್ಮ ನಗರದ ಇಂದಿನ ಚಿನ್ನ ಹಾಗೂ ಬೆಳ್ಳಿಯ ಬೆಲೆ ಎಷ್ಟಾಗಿದೆಯೇ ಎಂದು ತಿಳಿದುಕೊಳ್ಳಬೇಕೆ? ಹಾಗಾದ್ರೆ ಇದರ ಸಂಪೂರ್ಣ ವಿವರ ಇಲ್ಲಿದೆ.
How Much You Know About Pink Tax: ಮಾರಾಟ ತೆರಿಗೆ, ಸೇವಾ ತೆರಿಗೆ, ಸರಕು ಮತ್ತು ಸೇವಾ ತೆರಿಗೆ, ಆದಾಯ ತೆರಿಗೆ, ಉಡುಗೊರೆ ತೆರಿಗೆ, ಕ್ಯಾಪಿಟಲ್ ಗೇನ್ಸ್ ತೆರಿಗೆ, ಮೌಲ್ಯವರ್ಧಿತ ತೆರಿಗೆ... ಇತ್ಯಾದಿ ತೆರಿಗೆಗಳ ಹೆಸರನ್ನು ನೀವು ಕೇಳಿರಲೂಬಹುದು ಮತ್ತು ಪಾವತ್ತಸುತ್ತಲೂ ಇರಬಹುದು. ಈ ತೆರಿಗೆಗಳು ಯಾವುದೇ ಲಿಂಗ ಬೇಧ ಹೊಂದಿಲ್ಲ (Business News In Kannada).
Arecanut today price (07-04-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Gold Rate On April 7th: ಭಾರತದಲ್ಲಿ ಏಪ್ರಿಲ್ 7 2024 ರಂದು, ಚಿನ್ನದ ದರ ಇಳಿತವಾಗಿದೆ ಮತ್ತು ಬೆಳ್ಳಿಯ ಬೆಲೆ ಏರಿಕೆಯಾಗಿದೆ. ನಿಮ್ಮ ನಗರದ ಇಂದಿನ ಚಿನ್ನ ಹಾಗೂ ಬೆಳ್ಳಿಯ ಬೆಲೆ ಎಷ್ಟಾಗಿದೆಯೇ ಎಂದು ತಿಳಿದುಕೊಳ್ಳಬೇಕೆ? ಹಾಗಾದ್ರೆ ಇದರ ಸಂಪೂರ್ಣ ವಿವರ ಇಲ್ಲಿದೆ.
ರಾಜ್ಯ ರಾಜಾಧಾನಿಯಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಪ್ರಮಾಣ ಜಾಸ್ತಿಯಾಗುತ್ತಿದೆ. ಸಾವಿರಾರು ರೂಪಾಯಿ ಕೊಟ್ಟು ನೀರು ಖರೀದಿಸಿದಂತಹ ಸಿಲಿಕಾನ್ ಸಿಟಿ ಮಂದಿ ಇನ್ಮುಂದೆ ದುಬಾರಿ ಹಣ ಕೊಟ್ಟು ತರಕಾರಿಗಳನ್ನ ಖರೀದಿಸುವಂತಾಗಿದೆ.
Birth Registration Rules :ಈ ಹಿಂದೆ ಮಗುವಿನ ಜನನಕ್ಕೆ ಸಂಬಂಧಿಸಿದ ನೋಂದಣಿ ನಮೂನೆ ಸಂಖ್ಯೆ 1ರಲ್ಲಿ ಕುಟುಂಬದ ಧರ್ಮದ ಕಾಲಂ ಇತ್ತು. ಆದರೆ ಈಗ ಅದಕ್ಕೆ ಮತ್ತೊಂದು ಅಂಕಣ ಸೇರ್ಪಡೆಯಾಗಿದೆ.
RBI New Propsals: ಭಾರತೀಯ ರಿಸರ್ವ್ ಬ್ಯಾಂಕ್ ಹಣ ಠೇವಣೆ ಮಾಡಲು ನಗದು ಠೇವಣಿ ಯಂತ್ರಗಳಲ್ಲಿ ಯುಪಿಐ ಬಳಸಿ ಠೇವಣಿ ಮಾಡಲು ಈಗ ಪ್ರಸ್ತಾಪಿಸಲಾಗಿದೆ. ಈ ಕ್ರಮವು ಗ್ರಾಹಕರ ಅನುಕೂಲವನ್ನು ಇನ್ನಷ್ಟು ಹೆಚ್ಚಿಸಲಿದೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Gold Price Today: ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬರುತ್ತಿದೆ. ಕಳೆದ 15 ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ 3,422 ರೂ. ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಆದರೆ ಇಂದು ಮಲ್ಟಿ ಕಮೊಡಿಟಿ ಎಕ್ಸ್ಚೇಂಜ್ನಲ್ಲಿ ಚಿನ್ನದ ಬೆಲೆ ಶೇ.0.06ರಷ್ಟು ಕಡಿಮೆಯಾಗಿದ್ದು, ಪ್ರತಿ 10 ಗ್ರಾಂಗೆ 69,666 ರೂ.ನಂತೆ ಮಾರಾಟವಾಗುತ್ತಿದೆ. ಇದಲ್ಲದೇ ಬೆಳ್ಳಿಯ ದರದಲ್ಲಿ ಶೇ.0.70ರಷ್ಟು ಇಳಿಕೆಯಾಗಿ ಪ್ರತಿ ಕೆಜಿಗೆ 79,421 ರೂ.ನಂತೆ ಮಾರಾಟವಾಗುತ್ತಿದೆ.
Arecanut today price (06-04-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Arecanut today price (05-04-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Gold and Silver price : ಇದೀಗ ಚಿನ್ನ ಮತ್ತು ಬೆಳ್ಳಿ ಎರಡೂ ಬೆಲೆಯಲ್ಲಿ ಇಳಿಕೆ ಕಂಡಿದೆ. ಭಾರತ ಮತ್ತು ಜಾಗತಿಕ ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ.
Aadhar Card photo update:ಆಧಾರ್ ಕಾರ್ಡ್ ನಲ್ಲಿರುವ ಹೆಸರು, ವಿಳಾಸ ಅಥವಾ ಇತರ ಮಾಹಿತಿಯನ್ನು ಬದಲಾಯಿಸಬಹುದು. ಇದಲ್ಲದೆ, ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋವನ್ನು ಕೂಡಾ ಬದಲಿಸಬಹುದು.
New Electric Scooter: ಈ ಸ್ಕೂಟರ್ನ ವಿಶೇಷತೆಯೆಂದರೆ ಇದು ಹೆಚ್ಚಿನ ವೇಗವನ್ನು ಹೊಂದಿದೆ ಮತ್ತು 143 nm ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ವಿಭಾಗದ ಎಲೆಕ್ಟ್ರಿಕ್ ಸ್ಕೂಟರ್ ಹೆಚ್ಚು ಟಾರ್ಕ್ ಅನ್ನು ಉತ್ಪಾದಿಸುವುದು ವಿಶೇಷ (Business News In Kannada)
SBI ATM PIN: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರು ಹಲವು ವಿಧಗಳಲ್ಲಿ ತಮ್ಮ ಡೆಬಿಟ್ ಕಾರ್ಡ್ ಪಿನ್ ರಚಿಸಬಹುದು. ನೀವು ಎಸ್ಬಿಐ ಗ್ರಾಹಕರಾಗಿದ್ದರೆ ಹೊಸ ಡೆಬಿಟ್ ಕಾರ್ಡ್ನಲ್ಲಿ ಪಿನ್ ಹೊಂದಿಸಲು ಇಲ್ಲಿದೆ ಹಂತ-ಹಂತದ ಪ್ರಕ್ರಿಯೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.