ನೀವು ಪ್ರತಿ ಹಣಕಾಸು ವರ್ಷದಲ್ಲಿ ನಿಮ್ಮ ಖಾತೆಯಲ್ಲಿ ಕನಿಷ್ಠ ಮೊತ್ತವನ್ನು ಜಮಾ ಮಾಡಬೇಕು. ಖಾತೆಯನ್ನು ಸಕ್ರಿಯವಾಗಿರಿಸಲು, ಕನಿಷ್ಠ ಬ್ಯಾಲೆನ್ಸ್ ಅನ್ನು ನಿರ್ವಹಿಸುವುದು ಇಲ್ಲಿ ಬಹಳ ಮುಖ್ಯ.
Remunerative price of sugarcane: ಕಬ್ಬಿನ ನ್ಯಾಯಯುತ ಮತ್ತು ಸಮಂಜಸವಾದ ಬೆಲೆಯನ್ನು ಖಚಿತಪಡಿಸಿಕೊಳ್ಳಲು ಮುಂಬರುವ ಕಬ್ಬಿನ ಹಂಗಾಮಿಗೆ ಅಕ್ಟೋಬರ್ 1, 2024 ರಿಂದ ಸೆಪ್ಟೆಂಬರ್ 30, 2025 ರ ಅವಧಿಯಲ್ಲಿ ಬೆಲೆಯನ್ನು ನಿಗದಿಪಡಿಸಲು ನಿರ್ಧರಿಸಲಾಗಿದೆ.
Gold and Silver Rate in India Today: ಇದೀಗ ದೇಶದಲ್ಲಿ ಮದುವೆ ಸೀಸನ್ ಶುರುವಾಗಿದೆ. ಇದರಿಂದಾಗಿ ಚಿನ್ನ, ಬೆಳ್ಳಿ ಆಭರಣಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಈ ಕ್ರಮದಲ್ಲಿ ಹಿಂದಿನ ದಿನ ಬಂಗಾರದ ಬೆಲೆ ಇಳಿಕೆಯಾಗಿ ಚಿನ್ನ ಪ್ರಿಯರಿಗೆ ನೆಮ್ಮದಿ ಸಿಕ್ಕಂತಿತ್ತು. ಆದರೆ ಇಂದು ಮತ್ತೆ ಚಿನ್ನದ ದರ ಏರಿಕೆಯಾಗಿದ್ದು, ಚಿನ್ನ ಪ್ರಿಯರಿಗೆ ಶಾಕ್ ನೀಡಿದೆ.
Mileage bike below 80000 in 2024: ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯಲ್ಲಿ ಹೆಚ್ಚಿನ ಮೈಲೇಜ್ ನೀಡುವ ಬೈಕ್ಗಳಿಗೆ ವಿಶೇಷ ಪ್ರಾಮುಖ್ಯತೆ ಇದೆ. ಹೆಚ್ಚುತ್ತಿರುವ ಪೆಟ್ರೋಲ್ ಬೆಲೆಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನ ಮೈಲೇಜ್ ನೀಡುವ ಬೈಕ್ ಗಳನ್ನು ಖರೀದಿಸಲು ಜನರು ಆದ್ಯತೆ ನೀಡುತ್ತಾರೆ. ಹಾಗಾದರೆ ನೀವು ಸಹ ಅಂತಹ ಬೈಕ್ ಖರೀದಿಸಲು ಬಯಸುತ್ತೀರಾ?ಇದರ ಸಂಪೂರ್ಣ ಮಾಹಿತಿ ಇಲ್ಲಿದೆ..
Driving and Learner License Validity Extended: ರಸ್ತೆ ಸಚಿವಾಲಯದ ಆದೇಶದ ಪ್ರಕಾರ ಕಲಿಕಾ ಪರವಾನಗಿ, ಚಾಲನಾ ಪರವಾನಗಿ ಮತ್ತು ಕಂಡಕ್ಟರ್ ಪರವಾನಗಿಯ ಸಿಂಧುತ್ವವನ್ನು ಫೆಬ್ರವರಿ 29, 2024 ರವರೆಗೆ ವಿಸ್ತರಿಸಲಾಗಿದೆ.
Gold Rate On February 21th: ಭಾರತದಲ್ಲಿ ಫೆಬ್ರವರಿ 21 2024 ರಂದು, ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ಇಳಿತವಾಗಿದೆ. ನಿಮ್ಮ ನಗರದ ಇಂದಿನ ಚಿನ್ನ ಹಾಗೂ ಬೆಳ್ಳಿಯ ಬೆಲೆ ಎಷ್ಟಾಗಿದೆಯೇ ಎಂದು ತಿಳಿದುಕೊಳ್ಳಬೇಕೆ? ಹಾಗಾದ್ರೆ ಇದರ ಸಂಪೂರ್ಣ ವಿವರ ಇಲ್ಲಿದೆ.
Ayushman Yojana Benefits :ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (ABPM-JAY) ಅಡಿಯಲ್ಲಿ ರಾಜ್ಯದ ಎಲ್ಲಾ ಪಡಿತರ ಚೀಟಿದಾರರಿಗೆ ಪ್ರತಿ ವರ್ಷ 5 ಲಕ್ಷದವರೆಗೆ ಉಚಿತ ಚಿಕಿತ್ಸೆ ನೀಡಲು ಸರ್ಕಾರ ನಿರ್ಧರಿಸಿದೆ.
PM Svanidhi Yojana:ಪ್ರಧಾನ ಮಂತ್ರಿ ಸ್ವಾನಿದಿ ಯೋಜನೆಯಡಿಯಲ್ಲಿ ಲೋನ್ ಪಡೆಯಲು ಯಾವುದೇ ರೀತಿಯ ಶ್ಯುರಿಟಿ ನೀಡುವ ಅಗತ್ಯವಿಲ್ಲ. ಪ್ರಧಾನ ಮಂತ್ರಿ ಸ್ವಾನಿದಿ ಯೋಜನೆಯಡಿ ಸಾಲ ಪಡೆಯಲು ನಿಮ್ಮ ಬಳಿ ಆಧಾರ್ ಕಾರ್ಡ್ ಇದ್ದರೆ ಸಾಕು.
LIC Amritbal Policy: ಎಲ್ಐಸಿ ಮಕ್ಕಳ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ಅಮೃತಬಲ್ ಪಾಲಿಸಿಯನ್ನು ಪರಿಚಯಿಸಿದೆ. ಏನಿದರ ವಿಶೇಷತೆ, ಇದು ಹೇಗೆ ಪ್ರಯೋಜನಕಾರಿ ಎಂದು ತಿಳಿಯೋಣ...
Tax Demand Rule: ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಇತ್ತೀಚೆಗೆ ಆದೇಶವೊಂದನ್ನು ಹೊರಡಿಸಿದ್ದು, ತೆರಿಗೆ ಇಲಾಖೆಯು ಜನವರಿ 31, 2024 ರವರೆಗೆ ಬಾಕಿ ಉಳಿದಿರುವ ಹಳೆಯ ಅರ್ಹ ತೆರಿಗೆ ಬೇಡಿಕೆಗಳನ್ನು ರದ್ದುಗೊಳಿಸುವುದಾಗಿ ಹೇಳಿದೆ. (Business News In Kannada)
Cheque Bounce Regulations: ಚೆಕ್ ಬೌನ್ಸ್ ಅನ್ನು ಭಾರತದಲ್ಲಿ ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ಸ್ ಆಕ್ಟ್, 1881 ರ ಸೆಕ್ಷನ್ 138 ರ ಅಡಿಯಲ್ಲಿ ಕ್ರಿಮಿನಲ್ ಅಪರಾಧ ಎಂದು ಪರಿಗಣಿಸಲಾಗಿದೆ. ಇದಕ್ಕಾಗಿ ದಂಡ ವಿಧಿಸಬಹುದು, ಇಲ್ಲವೇ ಜೈಲು ಶಿಕ್ಷೆಯನ್ನು ಸಹ ವಿಧಿಸಬಹುದು.
7th Pay Commission Salary Hike News :ಇದೀಗ ಸರ್ಕಾರಿ ನೌಕರರ ನಿರೀಕ್ಷೆ ಕೊನೆಯಾಗುವ ಕಾಲ ಹತ್ತಿರವಾಗಿದೆ. ಸರ್ಕಾರಿ ನೌಕರರ ವೇತನ ಹೆಚ್ಚಳ ಬಗ್ಗೆ ಸರ್ಕಾರ ಎರಡು ಪ್ರಮುಖ ನಿರ್ಧಾರಗಳನ್ನು ಪ್ರಕಟಿಸಲಿದೆ ಎಂದು ಹೇಳಲಾಗಿದೆ.
Tata Group Economy: ಭಾರತದ ಮುಂಚೂಣಿಯ ಬಿಸ್ನೆಸ್ ಗ್ರೂಪ್ ಟಾಟಾ ಗ್ರೂಪ್ನ ಮಾರುಕಟ್ಟೆ ಮೌಲ್ಯ $365 ಶತಕೋಟಿ ಅಥವಾ 30.3 ಲಕ್ಷ ಕೋಟಿ ರೂ.ಗೆ ತಲುಪಿದೆ (Business News In Kannada).
ಹುಂಡೈ ಕ್ರೆಟಾ ಮಾರಾಟದ ದಾಖಲೆ: ಹ್ಯುಂಡೈ ಕ್ರೆಟಾವನ್ನು ಭಾರತದಲ್ಲಿ ಮೊದಲ ಬಾರಿಗೆ 2015ರಲ್ಲಿ ಬಿಡುಗಡೆ ಮಾಡಲಾಯಿತು. ಪ್ರಾರಂಭವಾದಾಗಿನಿಂದ ಇದು ಭಾರತೀಯ ಖರೀದಿದಾರರಲ್ಲಿ ಜನಪ್ರಿಯವಾಗಿದೆ. ಅದರ ಮಾರಾಟವು ಪ್ರಾರಂಭದಿಂದಲೇ ವೇಗವನ್ನು ಪಡೆದುಕೊಂಡಿತು, ಅದು ಸ್ಥಿರವಾಗಿ ಉಳಿದಿದೆ.
Bank Overdraft: ಕಷ್ಟದ ಸಮಯದಲ್ಲಿ ನಿಮಗೆ ತುರ್ತಾಗಿ ಹಣದ ಅಗತ್ಯವಿದ್ದರೆ ನೀವು ಈ ಓವರ್ಡ್ರಾಫ್ಟ್ ಸೌಲಭ್ಯವನ್ನು ಪಡೆಯಬಹುದು. ಜನ್ ಧನ್ ಖಾತೆ ಹೊಂದಿರುವ ಬಳಕೆದಾರರಿಗೂ ಈ ಸೌಲಭ್ಯ ಸಿಗುತ್ತದೆ.
Onion export: ದೇಶದಲ್ಲಿ ಈರುಳ್ಳಿ ಬೆಲೆಯನ್ನು ನಿಯಂತ್ರಿಸಲು, ಮಾರ್ಚ್ 31, 2024 ರವರೆಗೆ ರಫ್ತು ನಿಷೇಧಿಸಲಾಗಿತ್ತು, ಆದರೆ ಈ ನಿಷೇಧವನ್ನು ಗಡುವಿನ ಮುಂಚೆಯೇ ತೆಗೆದುಹಾಕಲಾಗಿದೆ.ಇದೀಗ 3 ಲಕ್ಷ ಮೆಟ್ರಿಕ್ ಟನ್ ಈರುಳ್ಳಿ ರಫ್ತು ಮಾಡಲು ಸಮಿತಿ ಅನುಮೋದನೆ ನೀಡಿದೆ.
High Return Fixed Deposit Scheme: ಈ ಯೋಜನೆಯ ಅಡಿ ಐಡಿಬಿಐ ಬ್ಯಾಂಕ್ ಸಾಮಾನ್ಯ ಹೂಡಿಕೆದಾರರಿಗೆ ಶೇ. 7.05 ರಷ್ಟು ಮತ್ತು ಹಿರಿಯ ನಾಗರಿಕರಿಗೆ ಶೇ. 7.5 ರಷ್ಟು ಬಡ್ಡಿಯನ್ನು 300 ದಿನಗಳ ಅವಧಿಯ ಠೇವಣಿಗಳ ಮೇಲೆ ನೀಡುತ್ತಿದೆ. 375 ದಿನಗಳ ಅವಧಿಯ ಠೇವಣಿಗಳ ಮೇಲೆ, ಸಾಮಾನ್ಯ ಹೂಡಿಕೆದಾರರು ಶೇ. 7.10 ರಷ್ಟು ಮತ್ತು ಹಿರಿಯ ನಾಗರಿಕರು ಶೇ. 7.60 ರಷ್ಟು ಬಡ್ಡಿಯನ್ನು ನೀಡಲಾಗುತ್ತಿದೆ. (Business News In Kannada)
Arecanut today price (19-02-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Tax Savings FD:ಅದರಲ್ಲೂ ಹಿರಿಯ ನಾಗರಿಕರಿಗೆ ತೆರಿಗೆ ಉಳಿಸುವುದು ಹೇಗೆ ಎನ್ನುವ ಚಿಂತೆ ಕಾಡುತ್ತಿರುತ್ತದೆ. ಹಿರಿಯ ನಾಗರಿಕರು ಯಾವ ರೀತಿ ತೆರಿಗೆ ಉಳಿಸಬಹುದು ಎನ್ನುವ ಬೆಸ್ಟ್ ಆಯ್ಕೆಯನ್ನು ನಾವಿಲ್ಲಿ ಹೇಳುತ್ತಿದ್ದೇವೆ.
Gold Rate On February 19th: ಭಾರತದಲ್ಲಿ ಫೆಬ್ರವರಿ 19 2024 ರಂದು, ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ಏರಿತವಾಗಿದೆ. ನಿಮ್ಮ ನಗರದ ಇಂದಿನ ಚಿನ್ನ ಹಾಗೂ ಬೆಳ್ಳಿಯ ಬೆಲೆ ಎಷ್ಟಾಗಿದೆಯೇ ಎಂದು ತಿಳಿದುಕೊಳ್ಳಬೇಕೆ? ಹಾಗಾದ್ರೆ ಇದರ ಸಂಪೂರ್ಣ ವಿವರ ಇಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.