Bharat Rice: ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪಿಯೂಷ್ ಗೋಯಲ್ ಅವರು ನಿನ್ನೆ (ಫೆ. 6) ಗ್ರಾಹಕರಿಗೆ ನೇರವಾಗಿ ಸಬ್ಸಿಡಿ ದರದಲ್ಲಿ ಅಕ್ಕಿಯನ್ನು ನೀಡುವ ಭಾರತ್ ರೈಸ್ ಗೆ ಚಾಲನೆ ನೀಡಿದರು.
Public Provident Fund: ಸಾರ್ವಜನಿಕ ಭವಿಷ್ಯ ನಿಧಿಯಲ್ಲಿ ವಾರ್ಷಿಕ ಕನಿಷ್ಠ ಮೊತ್ತವನ್ನು ಠೇವಣಿ ಮಾಡುವುದು ಅತ್ಯಗತ್ಯ. ಇಲ್ಲದಿದ್ದರೆ, ನಿಮ್ಮ ಪಿಪಿಎಫ್ ಖಾತೆಯನ್ನು ಮುಚ್ಚಲಾಗುತ್ತದೆ. ಒಂದೊಮ್ಮೆ ನಿಮ್ಮ ಪಿಪಿಎಫ್ ಖಾತೆ ಮುಚ್ಚಿದ್ದರೆ, ನೀವು ಈ ಖಾತೆಯನ್ನು ಮತ್ತೆ ತೆರೆಯಲು ಬಯಸಿದರೆ ಇದಕ್ಕಾಗಿ ಏನು ಮಾಡಬೇಕು?
7th Pay Commission : ಇತ್ತೀಚೆಗೆ ಬಿಡುಗಡೆಯಾದ ಡಿಸೆಂಬರ್ AICPI ಸೂಚ್ಯಂಕ ಸಂಖ್ಯೆಗಳ ಆಧಾರದ ಮೇಲೆ, ಜನವರಿ 2024 ರಿಂದ, ನೌಕರರ ತುಟ್ಟಿ ಭತ್ಯೆ ಮತ್ತು ಪಿಂಚಣಿದಾರರ ಡಿಆರ್ 4% ರಷ್ಟು ಹೆಚ್ಚಾಗುತ್ತದೆ ಎಂಬುದು ಸ್ಪಷ್ಟವಾಗಿದೆ.
StartUp News: ಡಿಜಿಟಲ್ ವಾಣಿಜ್ಯ ವೇದಿಕೆ OTO ಕ್ರಿಕೆಟಿಗ ಕೆಎಲ್ ರಾಹುಲ್ ಸೇರಿದಂತೆ ಹಲವಾರು ಹೂಡಿಕೆದಾರರಿಂದ 10 ಮಿಲಿಯನ್ ಯುಎಸ್ ಡಾಲರ್ (ಸುಮಾರು ರೂ 83 ಕೋಟಿ) ಹಣ ಸಂಗ್ರಹಿಸಿದೆ. ಟರ್ಬೋಸ್ಟಾರ್ಟ್ ಭಾಗವಹಿಸುವಿಕೆಯೊಂದಿಗೆ GMO ವೆಂಚರ್ ಪಾಲುದಾರರಿಂದ ಪ್ರಾರಂಭಿಕ ನಿಧಿಯನ್ನು ಸಂಗ್ರಹಿಸಲಾಗಿದೆ. (Business News In Kannada)
PM Kisan Big Update: ಕೃಷಿ ಸಚಿವ ಅರ್ಜುನ್ ಮುಂಡಾ ಲೋಕಸಭೆಯಲ್ಲಿ ನೀಡಿದ ತಮ್ಮ ಲಿಖಿತ ಉತ್ತರದಲ್ಲಿ, ಈ ಯೋಜನೆಯ ಮೊತ್ತವನ್ನು ಹೆಚ್ಚಿಸಲು ಸರ್ಕಾರ ಸಿದ್ಧತೆ ನಡೆಸುತ್ತಿಲ್ಲ ಅಥವಾ ಯೋಜನೆಯಡಿಯಲ್ಲಿ ಮಹಿಳಾ ರೈತರ ಪ್ರಯೋಜನಗಳನ್ನು ಹೆಚ್ಚಿಸುವ ಪ್ರಸ್ತಾಪವನ್ನು ಪರಿಗಣಿಸುತ್ತಿಲ್ಲ ಎಂದು ಹೇಳಿದ್ದಾರೆ. (Busienss News In Kannada)
LIC Index Plus Plan: ಎಲ್ಐಸಿ ತನ್ನ ಗ್ರಾಹಕರಿಗಾಗಿ ಇಂಡೆಕ್ಸ್ ಪ್ಲಸ್ ಯೋಜನೆಯನ್ನು ಪ್ರಾರಂಭಿಸಿದೆ. ಇದು ನಿಯಮಿತ ಪ್ರೀಮಿಯಂನೊಂದಿಗೆ ಯುನಿಟ್-ಸಂಯೋಜಿತ ವೈಯಕ್ತಿಕ ಜೀವ ವಿಮಾ ಯೋಜನೆಯಾಗಿದೆ.
Bharat Rice : ಭಾರತ್ ಅಕ್ಕಿ ಯೋಜನೆಗೆ ಇಂದು ಸಂಜೆ ಚಾಲನೆ ಸಿಗಲಿದೆ. ಇದಕ್ಕಾಗಿ ಗೋಡಾನ್ ನಿಂದ ಅಕ್ಕಿ ಪ್ಯಾಕೇಟ್ ಗಳನ್ನು ಲೋಡ್ ಮಾಡಲಾಗುತ್ತಿದೆ. 100 ಗಾಡಿಯಲ್ಲಿ ಅಕ್ಕಿ ಲೋಡ್ ಮಾಡಲಾಗುತ್ತಿದೆ.
PPF: ಪಬ್ಲಿಕ್ ಪ್ರಾವಿಡೆಂಟ್ ಫಂಡ್(PPF) ಸರ್ಕಾರದ ಖಾತರಿ ಯೋಜನೆಗಳಲ್ಲಿ ಒಂದು. ಈ ಉಳಿತಾಯ ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ ನೀವು ನಿಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳಬಹುದು. ಆದರೆ, ಮಕ್ಕಳ ವಯಸ್ಸಿನಲ್ಲಿ ಪಿಪಿಎಫ್ ಖಾತೆ ತೆರೆಯಬಹುದೇ? ಈ ಬಗ್ಗೆ ಎಂದಾದರೂ ಯೋಚಿಸಿದ್ದೀರಾ?
7th Pay Commission DA arrears update : ಕೇಂದ್ರ ಸರ್ಕಾರಿ ನೌಕರರಿಗೆ ಮತ್ತೊಂದು ಸಂತಸದ ಸುದ್ದಿ. ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಎರಡು ದೊಡ್ಡ ಉಡುಗೊರೆ ನೀಡಲು ಸರ್ಕಾರ ಸಜ್ಜಾಗಿದೆ.
Good News For LIC Investors: ಇಂದು ಮೊದಲ ಬಾರಿಗೆ ಭಾರತೀಯ ಜೀವವಿಮಾ ನಿಗಮದ ಷೇರುಗಳ ಬೆಲೆ 1000 ರೂ. ಗಡಿ ದಾಟಿದೆ. ಸೋಮವಾರದ ವಹಿವಾಟಿನಲ್ಲಿ ಎಲ್ಐಸಿ ಷೇರುಗಳು ಶೇ.6ರಷ್ಟು ಏರಿಕೆ ಕಂಡಿವೆ. ಈ ಏರಿಕೆಯ ನಂತರ, ಕಂಪನಿಯ ಮಾರುಕಟ್ಟೆ ಮೌಲ್ಯವು 6 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ (Business News In Kannada)
Arecanut today price (05-02-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ಬೇಸಿಗೆ ಸಂದರ್ಭದಲ್ಲಿ ಮಾತ್ರ ಬಿಯರ್ ಮಾರಾಟ ಚೇತರಿಕೆ ಕಾಣುತ್ತಿದ್ದ ಚಾಮರಾಜನಗರದಲ್ಲಿ ಈಗ ಬಿಯರ್ ಮಾರಾಟವೇ ಅಧಿಕವಾಗಿದ್ದು ಭಾರತೀಯ ಮದ್ಯಕ್ಕೆ ಹೋಲಿಸಿದರೇ ಬಿಯರ್ ಮಾರಾಟ ವೇಗ ಪಡೆದುಕೊಂಡಿದೆ.
Gold Rate On February 5th: ಭಾರತದಲ್ಲಿ ಫಬ್ರವರಿ 5, 2024 ರಂದು, ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ಕೊಂಚ ಹೆಚ್ಚಳವಾಗಿದೆ. ನಿಮ್ಮ ನಗರದ ಇಂದಿನ ಚಿನ್ನದ ದರ ಎಷ್ಟಾಗಿದೆಯೇ ಎಂದು ತಿಳಿದುಕೊಳ್ಳಬೇಕೆ? ಹಾಗಾದ್ರೆ ಇದರ ಸಂಪೂರ್ಣ ವಿವರ ಇಲ್ಲಿದೆ.
7th pay commission :ಈ ಬಾರಿ ತುಟ್ಟಿಭತ್ಯೆ ಏರಿಕೆ ಘೋಷಣೆಯಾಗುತಿದ್ದಂತೆಯೇ ನೌಕರರ ವೇತನ 9000 ರೂ.ಯಷ್ಟು ಹೆಚ್ಚಾಗಲಿದೆ. ಡಿಎ ಹೆಚ್ಚಳಕ್ಕೆ ಮಾರ್ಚ್ ನಲ್ಲಿ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡುವ ನಿರೀಕ್ಷೆಯಿದೆ.
Gold as an investment: ಭಾರಿ ಅಪಮೌಲ್ಯೀಕರಣ(Devaluation) ಸಂಭವಿಸಿದರೂ ಕೂಡ ಸರಕುಗಳನ್ನು ಖರೀದಿಸಲು ಮತ್ತು ಮಾರಾಟ ಮಾಡಲು ಚಿನ್ನದ ನಾಣ್ಯಗಳನ್ನು ಬಳಸಲು ಸಾಧ್ಯವಿದೆ. ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಈ ರೀತಿ ಈಗಾಗಲೇ ಆಗಿದೆ.
Pan Masala-Tobacco New Rule: ಜಿಎಸ್ಟಿ ನೀಡಿದ ಸಲಹೆಯ ಪ್ರಕಾರ, ತಂಬಾಕು ಉತ್ಪನ್ನಗಳನ್ನು ತಯಾರಿಸುವ ಕಂಪನಿಗಳು ತಮ್ಮ ಪ್ಯಾಕಿಂಗ್ ಯಂತ್ರಗಳನ್ನು ಏಪ್ರಿಲ್ 1 ರಿಂದ ಜಿಎಸ್ಟಿ ಅಧಿಕಾರಿಗಳೊಂದಿಗೆ ನೋಂದಾಯಿಸಿಕೊಳ್ಳಬೇಕು ಎನ್ನಲಾಗಿದೆ. (Business News In Kannada)
FD Interest Rates: ಕೆಲವು ಬ್ಯಾಂಕ್ಗಳು ತಮ್ಮ ವಿಶೇಷ FD ಯ ಕೊನೆಯ ದಿನಾಂಕವನ್ನು ವಿಸ್ತರಿಸಿವೆ. ಈ ಅವಧಿಯಲ್ಲಿ, PNB, BOB, ಫೆಡರಲ್ ಬ್ಯಾಂಕ್ ಮತ್ತು IDBI ಬ್ಯಾಂಕ್ ಜನವರಿ 2024 ರಲ್ಲಿ ತಮ್ಮ FD ಗಳ ಬಡ್ಡಿದರಗಳನ್ನು ಬದಲಾಯಿಸಿವೆ. (Business News In Kannada)
Arecanut today price (04-02-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.