Mrunal Thakur : ನಟಿ ಮೃಣಾಲ್ ಠಾಕೂರ್ ಇತ್ತೀಚೆಗೆ ಬಾಂಬೆ ಟೈಮ್ಸ್ ಫ್ಯಾಷನ್ ಸಮಾರಂಭದಲ್ಲಿ ಭಾಗವಹಿಸಿದ್ದರು. ರೆಡ್ ಕಲರ್ ಲೆಹೆಂಗಾದಲ್ಲಿ ರ್ಯಾಂಪ್ ವಾಕ್ ಮಾಡಿ ತನ್ನ ಸೌಂದರ್ಯದಿಂದ ಎಲ್ಲರ ಮನಸೂರೆಗೊಂಡರು.. ಚೆಲುವೆ ಫೋಟೋಸ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ...
Musuri Krishnamurthy wife and sons : ಹಿರಿಯ ನಟ ಮುಸುರಿ ಕೃಷ್ನಮೂರ್ತಿ ಕನ್ನಡ ಸಿನಿರಂಗದ ಅದ್ಭುತ ಆಸ್ತಿ. ತಮ್ಮ ನಟನಾ ಕೌಶಲ್ಯದಿಂದ ಚಂದನವನ್ನು ಮುಗಿಲೆತ್ತರಕ್ಕೆ ತೆಗೆದುಕೊಂಡು ಹೋದ ಅಪರೂಪದ ನಟರಲ್ಲಿ ಒಬ್ಬರು. ಖಳನಾಯಕನಾಗಿ ಸಿನಿಪಯಣ ಆರಂಭಿಸಿದ ನಟ, ನಂತರ ಹಾಸ್ಯ ಪಾತ್ರಗಳಲ್ಲಿ ನಟಿಸಿ ಕೀರ್ತಿ ಪಡೆದರು.
Actor Vajramuni: ಕನ್ನಡ ಚಿತ್ರರಂಗ ಕಂಡ ಮಹಾನ್ ಕಲಾವಿದರಲ್ಲಿ ನಟ ಭಯಂಕರ ವಜ್ರಮುನಿ ಕೂಡ ಒಬ್ಬರು.. ಇವರ ಅತ್ಯದ್ಭುತ ನಟನೆಗೆ ಮಾರು ಹೋಗದವರೇ ಇಲ್ಲ.. ಪಾತ್ರದಲ್ಲಿ ಪರಕಾಯ ಪ್ರವೇಶ ಮಾಡಿ ನಟನೆಯೇ ಅಲ್ಲ ಎಂಬುವಂತೆ ಅಭಿನಯಿಸುತ್ತಿದ್ದ ದಿಗ್ಗಜ ನಟರ ಪೈಕಿ ಇವರೂ ಒಬ್ಬರು ಎಂದರೇ ತಪ್ಪಾಗುವುದಿಲ್ಲ..
Actress Indraja : ನಟಿ ಇಂದ್ರಜಾ ಈಗ ಜಬರ್ದಸ್ತ್, ಶ್ರೀದೇವಿ ಡ್ರಾಮಾ ಕಂಪನಿಯಂತಹ ಹಾಸ್ಯ ಕಾರ್ಯಕ್ರಮಗಳಿಗೆ ತೀರ್ಪುಗಾರರಾಗಿ ನಟಿಸಿ ಎಲ್ಲರ ಮನಸೆಳೆಯುತ್ತಿದ್ದಾರೆ. ಸದಾ ನಗುನಗುತ್ತಾ ಎಲ್ಲರನ್ನೂ ನಗಿಸುತ್ತಿದ್ದ ಇಂದ್ರಜಾ ಇತ್ತೀಚಿಗೆ ಶ್ರೀದೇವಿ ಡ್ರಾಮಾ ಕಂಪನಿಯ ಲೇಟೆಸ್ಟ್ ಸಂಚಿಕೆಯಲ್ಲಿ ಕಣ್ಣೀರಿಟ್ಟರು.
Lakshmi nivasa Kannada serial Actress: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಧಾರವಾಹಿಗಳ ಪೈಕಿ ಲಕ್ಷ್ಮೀ ನಿವಾಸ ಕೂಡ ಒಂದು.. ಈ ಸಿರೀಯಲ್ನಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟಿ ಶ್ವೇತಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.. ವಿಭಿನ್ನ ಕಥಾಹಂದರ ಹೊಂದಿರುವ ಈ ಸಿರೀಯಲ್ ಕಿರುತೆರೆ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ..
Sharan upcoming movies : ʼಕರ್ವʼ ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ಹೆಸರಾಂತ ನಟ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಛೂ ಮಂತರ್" ಚಿತ್ರ ಮೇ 10 ರಂದು ಬಿಡುಗಡೆ ಮಾಡುವುದಾಗಿ ಮೊದಲು ತಿಳಿಸಲಾಗಿತ್ತು. ಈಗ ಸಿನಿಮಾ ಬಿಡುಗಡೆ ಸ್ವಲ್ಪ ಮುಂದೆ ಹೋಗಿದೆ.
Divya Nagesh : ದಿವಂಗತ ಕೋಡಿ ರಾಮಕೃಷ್ಣ ಅವರ ನಿರ್ದೇಶನದಲ್ಲಿ 2009 ರಲ್ಲಿ ತೆರೆಕಂಡ ಅರುಂಧತಿ ಚಿತ್ರ ದೊಡ್ಡ ಹಿಟ್ ಆಗಿತ್ತು. ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಈ ಸಿನಿಮಾ ಸಖತ್ ಸದ್ದು ಮಾಡಿತ್ತು. ಅಲ್ಲದೆ ಈ ಚಿತ್ರ ಅನುಷ್ಕಾ ಶೆಟ್ಟಿಗೆ ಸ್ಟಾರ್ ಗಿರಿ ತಂದು ಕೊಟ್ಟಿತ್ತು. ಈ ಚಿತ್ರದಲ್ಲಿ, ಅನುಷ್ಕಾ ಬಾಲ್ಯದ ಪಾತ್ರ ಮಾಡಿದ್ದ ಬಾಲ ಕಲಾವಿದೆ ಇದೀಗ ಬೆಳೆದು ದೊಡ್ಡವಳಾಗಿದ್ದಾಳೆ.. ಅಷ್ಟಕ್ಕೂ ಆ ಪುಟ್ಟ ಬಾಲಕಿ ಈಗ ಹೇಗಿದ್ದಾಳೆ, ಅವರ ಹೆಸರೇನು ಬನ್ನಿ ತಿಳಿಯೋಣ..
Achyuth Kumar Wife: ಕನ್ನಡ ಚಿತ್ರರಂಗದ ಸಾಕಷ್ಟು ಯಶಸ್ವಿ ನಟರ ಪೈಕಿ ಅಚ್ಯುತ್ ಕುಮಾರ್ ಅವರೂ ಒಬ್ಬರು.. ಇವರು ತಮ್ಮದೇ ಆದ ವಿಭಿನ್ನ ಶೈಲಿಯ ಅಭಿನಯದಿಂದ ಅಪಾದ ಅಭಿಮಾನಿಗಳನ್ನು ಗಳಿಸಿದ ಈ ಕಲಾವಿದ ಸಾಕಷ್ಟು ದಿಗ್ಗಜ ನಟರೊಂದಿಗೆ ತೆರೆ ಹಂಚಿಕೊಂಡಿದ್ದಾರೆ..
Titanic Actor Bernard Hill : ನಟ ಬರ್ನಾರ್ಡ್ ಹಿಲ್ ಟೈಟಾನಿಕ್ ಸಿನಿಮಾದಲ್ಲಿ ಎಡ್ವರ್ಡ್ ಸ್ಮಿತ್ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಟೈಟಾನಿಕ್ ಶಿಪ್ನ ಕ್ಯಾಪ್ಟನ್ ಪಾತ್ರದಲ್ಲಿ ಅವರು ನಟಿಸಿದ್ದರು. ಅಲ್ಲದೆ, ಲಾರ್ಡ್ ಆಫ್ ದಿ ರಿಂಗ್ಸ್ ಚಿತ್ರದಲ್ಲಿ ರೋಹನ್ ರಾಜ ಥಿಯೋಡೆನ್ ಎಂಬ ಪಾತ್ರದಲ್ಲಿ ಅಭಿನಯಿಸಿ ವಿಶ್ವ ಮನ್ನಣೆ ಗಳಿಸಿದರು.
Bollywood Actress Alia Bhat: ಪ್ರತಿವರ್ಷದಂತೆ ಈ ವರ್ಷವೂ ನ್ಯೂಯಾರ್ಕ್ನಲ್ಲಿ ನಡೆದ ಮೆಟ್ ಗಾಲಾ ಫ್ಯಾಷನ್ ಹಬ್ಬದಲ್ಲಿ ಹಲವು ಖ್ಯಾತ ಸೆಲೆಬ್ರಿಟಿಗಳು ಭಾಗವಹಿಸಿದ್ದರು.. ಈ ವೇಳೆ ಬಾಲಿವುಡ್ ನಟಿ ಆಲಿಯಾ ಭಟ್ ಅಂತಾರಾಷ್ಟ್ರೀಯ ಪಾಪರಾಜಿಗಳ ಗಮನ ಸೆಳೆದಿದ್ದಾರೆ..
Kangana Ranaut: ಕಂಗನಾ ರಣಾವತ್ ಅವರು ಬಿಜೆಪಿ ಟಿಕೆಟ್ನಲ್ಲಿ ಮಂಡಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಆದರೆ ಈ ಚುನಾವಣೆಯಲ್ಲಿ ಗೆದ್ದರೆ ರಾಜಕೀಯ ಮಾತ್ರ ಮಾಡುತ್ತೇನೆ ಎಂದು ಕಂಗನಾ ಹೇಳಿದ್ದಾರೆ.
Bollywood Actor Salman Khan: ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಸದಾ ಒಂದಲ್ಲ ಒಂದು ವಿಚಾರದಿಂದ ಸುದ್ದಿಯಲ್ಲಿರುತ್ತಾರೆ.. ಈ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ 34 ವರ್ಷಗಳ ಹಿಂದೆ ತಮ್ಮ ಹತ್ತಿರದವರಿಗಾಗಿ ಬರೆದಿದ್ದ ಲೆಟರ್ವೊಂದು ಸಖತ್ ವೈರಲ್ ಆಗುತ್ತಿದೆ.
Sandalwood: ಇತ್ತೀಚಿಗೆ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಯಿತು. ಇದೇ ಸಂದರ್ಭದಲ್ಲಿ ಮೇ 24 ರಂದು ರಾಗಿಣಿ ದ್ವಿವೇದಿ ಹುಟ್ಟುಹಬ್ಬ ಇರುವುದರಿಂದ ಚಿತ್ರಸಂತೆ ಮಾಸಪತ್ರಿಕೆ ಹೊರತಂದಿರುವ ವಿಶೇಷ ಕವರ್ ಪೇಜ್ ಸಹ ಬಿಡುಗಡೆಯಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.