Vice President Election : ಉಪರಾಷ್ಟ್ರಪತಿ ಚುನಾವಣೆಯನ್ನು ಬಹಿಷ್ಕಾರಿಸಿದ ಟಿಎಂಸಿ ಪಾರ್ಟಿ..!

ವಿರೋಧ ಪಕ್ಷಗಳು ಮಾರ್ಗರೇಟ್ ಆಳ್ವ ಅವರ ಹೆಸರನ್ನು ಆಯ್ಕೆ ಮಾಡುವ ಮೊದಲು ಟಿಎಂಸಿ ಪಕ್ಷದವರ ಜೊತೆ ಚರ್ಚೆ ಮಾಡಿಲ್ಲ ಎಂದು ಹೇಳಿದ್ದಾರೆ. 

Written by - Channabasava A Kashinakunti | Last Updated : Jul 21, 2022, 07:10 PM IST
  • ಎನ್‌ಡಿಎಯ ಉಪರಾಷ್ಟ್ರಪತಿ ಅಭ್ಯರ್ಥಿ ಜಗದೀಪ್ ಧಂಖರ್
  • ಎನ್‌ಡಿಎಯ ಉಪರಾಷ್ಟ್ರಪತಿ ಅಭ್ಯರ್ಥಿಯನ್ನು ಬೆಂಬಲಿಸುವುದಿಲ್ಲ ಟಿಎಂಸಿ
  • ವಿರೋಧ ಪಕ್ಷಗಳು ಮಾರ್ಗರೇಟ್ ಆಳ್ವ
Vice President Election : ಉಪರಾಷ್ಟ್ರಪತಿ ಚುನಾವಣೆಯನ್ನು ಬಹಿಷ್ಕಾರಿಸಿದ ಟಿಎಂಸಿ ಪಾರ್ಟಿ..! title=

TMC in Vice President Election : ಎನ್‌ಡಿಎಯ ಉಪರಾಷ್ಟ್ರಪತಿ ಅಭ್ಯರ್ಥಿ ಜಗದೀಪ್ ಧಂಖರ್ ಅವರನ್ನು ಟಿಎಂಸಿಬೆಂಬಲಿಸುವುದಿಲ್ಲ. ಸಭೆಯಲ್ಲಿ ನಿರ್ಧರಿಸಿದಂತೆ ಮುಂಬರುವ ಉಪರಾಷ್ಟ್ರಪತಿ ಚುನಾವಣೆಯಿಂದ ಪಕ್ಷ ದೂರ ಉಳಿಯಲಿದೆ ಎಂದು ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ. 

ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಂಸದ ಬ್ಯಾನರ್ಜಿ, ವಿರೋಧ ಪಕ್ಷಗಳು ಮಾರ್ಗರೇಟ್ ಆಳ್ವ ಅವರ ಹೆಸರನ್ನು ಆಯ್ಕೆ ಮಾಡುವ ಮೊದಲು ಟಿಎಂಸಿ ಪಕ್ಷದವರ ಜೊತೆ ಚರ್ಚೆ ಮಾಡಿಲ್ಲ ಎಂದು ಹೇಳಿದ್ದಾರೆ. 

ಇದನ್ನೂ ಓದಿ : Congress Protest : ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು, ಕೈ ನಾಯಕರ ಕಾರಿಗೆ ಬೆಂಕಿ!

'ಚರ್ಚೆಗೆ ನಾವು ಸಿದ್ಧ'

ಇನ್ನು ಮುಂದುವರೆದು ಮಾತನಾಡಿದ ಅವರು, ಯಾವುದೇ ರೀತಿಯ ಸೈದ್ಧಾಂತಿಕ ಭಿನ್ನಾಭಿಪ್ರಾಯವು ಪ್ರತಿಪಕ್ಷಗಳ ಒಗ್ಗಟ್ಟನ್ನು ದುರ್ಬಲಗೊಳಿಸುವುದಿಲ್ಲ. ಯಾವುದೇ ವಿರೋಧ ಪಕ್ಷ-ಎಎಪಿ, ಡಿಎಂಕೆ, ಅವರು ಏನನ್ನಾದರೂ ಚರ್ಚಿಸಲು ಬಯಸಿದರೆ, ನಾವು ಯಾವುದೇ ರೀತಿಯ ಚರ್ಚೆಗೆ ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News