SSLCಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾಗೆ ಶುಭ ಹಾರೈಸಿದ ಡಿಸಿಎಂ ಡಿಕೆ ಶಿವಕುಮಾರ್

DCM DK Shivakumar: “ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಮೊದಲ ಸ್ಥಾನ ಪಡೆದಿರುವುದು ನನಗೆ ಬಹಳ ಸಂತೋಷ ತಂದಿದೆ. ನಿನಗೆ ಶುಭವಾಗಲಿ. ಬೆಂಗಳೂರಿಗೆ ಬಂದಾಗ ತಮ್ಮ ಮನೆಗೆ ಬಾ” ಎಂದು ಡಿಸಿಎಂ ಅಂಕಿತಾಗೆ ಹೇಳಿದರು.

Written by - Prashobh Devanahalli | Last Updated : May 10, 2024, 09:45 PM IST
    • ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದ ಅಂಕಿತಾ ಬಸಪ್ಪ ಕೊಣ್ಣೂರ
    • ಅಂಕಿತಾ ಬಸಪ್ಪ ಕೊಣ್ಣೂರಗೆ ಕರೆ ಮಾಡಿ ಶುಭಹಾರೈಸಿದ ಡಿಸಿಎಂ ಡಿ ಕೆ ಶಿವಕುಮಾರ್
    • ಅಂಕಿತಾ ತಂದೆ ಬಸಪ್ಪ ಜತೆಯೂ ಮಾತನಾಡಿದ ಡಿಸಿಎಂ
SSLCಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾಗೆ ಶುಭ ಹಾರೈಸಿದ ಡಿಸಿಎಂ ಡಿಕೆ ಶಿವಕುಮಾರ್ title=
File Photo

ಬೆಂಗಳೂರು: ಸರ್ಕಾರಿ ಶಾಲೆಯಲ್ಲಿ ಓದಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿದ ಬಾಗಲಕೋಟೆಯ ಅಂಕಿತಾ ಬಸಪ್ಪ ಕೊಣ್ಣೂರಗೆ ಕರೆ ಮಾಡಿ, ಡಿಸಿಎಂ ಡಿ ಕೆ ಶಿವಕುಮಾರ್ ಶುಭಹಾರೈಸಿದರು.

ಇದನ್ನೂ ಓದಿ: ಒಂದೇ ಪಂದ್ಯದಲ್ಲಿ ಆರಂಭಿಕರ ಶತಕದಾಟ: IPL ಇತಿಹಾಸದಲ್ಲೇ ವಿಶೇಷ ದಾಖಲೆ ಬರೆದ ಗಿಲ್-ಸುದರ್ಶನ್

“ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಮೊದಲ ಸ್ಥಾನ ಪಡೆದಿರುವುದು ನನಗೆ ಬಹಳ ಸಂತೋಷ ತಂದಿದೆ. ನಿನಗೆ ಶುಭವಾಗಲಿ. ಬೆಂಗಳೂರಿಗೆ ಬಂದಾಗ ತಮ್ಮ ಮನೆಗೆ ಬಾ” ಎಂದು ಡಿಸಿಎಂ ಅಂಕಿತಾಗೆ ಹೇಳಿದರು.

ಇದನ್ನೂ ಓದಿ: ದ್ರಾವಿಡ್ ಅಧಿಕಾರಾವಧಿ ಅಂತ್ಯ: ಟಿ20 ವಿಶ್ವಕಪ್’ಗೆ ಮುನ್ನ ಭಾರತದ ಮುಖ್ಯ ಕೋಚ್ ಆಗಿ ದಿಗ್ಗಜ ನೇಮಕ!

ಅಲ್ಲದೆ ಅಂಕಿತಾ ಅವರ ತಂದೆ ಬಸಪ್ಪ ಜತೆಯೂ ಮಾತನಾಡಿ ಮಗಳ ಸಾಧನೆಗೆ ಶುಭಕೋರಿ ಸಂತಸ ವ್ಯಕ್ತಪಡಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News