Haveri Lok Sabha Election 2024: ಗೆಲುವಿನ ಓಟ ಮುಂದುವರಿಸಲು ಬಿಜೆಪಿ ಈ ಬಾರಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿಯವರನ್ನು ಕಣಕ್ಕಿಳಿಸಿತ್ತು. ಕಾಂಗ್ರೆಸ್ ಈ ಬಾರಿ ಪ್ರಬಲ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಉದ್ಯಮಿ ಆನಂದಸ್ವಾಮಿ ಗಡ್ಡದೇವರಮಠರನ್ನು ಸ್ಪರ್ಧೆಗಿಳಿಸಿತ್ತು.
ಆನೇಕಲ್ ತಾಲ್ಲೂಕಿನಾದ್ಯಂತ ಮಳೆರಾಯನ ಆರ್ಭಟ
ಕಳೆದೊಂದು ಗಂಟೆಯಿಂದ ಗುಡುಗು ಸಹಿತ ಭಾರಿ ಮಳೆ
ಚಂದಾಪುರ, ಹೆಬ್ಬಗೋಡಿ, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಳೆ
ಸಂಜೆಯಾಗುತ್ತಿದ್ದಂತೆ ಮೋಡಕವಿದ ವಾತಾವರಣ
ಚಾಮರಾಜನಗರ ಲೋಕಸಭಾ ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾದ ಕ್ಷೇತ್ರವಾಗಿದೆ. ಕ್ಷೇತ್ರದಲ್ಲಿ ಬಿಜೆಪಿ ಓರ್ವ ಶಾಸಕನೂ ಇಲ್ಲದಿರುವುದು, ಸಿದ್ದರಾಮಯ್ಯ ವರುಣ ಕೂಡ ಕ್ಷೇತ್ರಕ್ಕೆ ಒಳಪಡುವುದು ಹಾಗೂ ಗ್ಯಾರಂಟಿಗಳ ಮಹಿಮೆಯಿಂದ ಕಾಂಗ್ರೆಸ್ ಗೆಲ್ಲಲ್ಲಿದೆ ಎಂಬುದು ಕೈ ಪಕ್ಷದ ವಿಶ್ವಾಸವಾದರೇ, ಮೋದಿ ನಾಮಬಲ ಹಾಗೂ ಬಾಲರಾಜು ಸಜ್ಜನ ರಾಜಕಾರಣಿ ಎಂಬ ದಿಸೆಯಲ್ಲಿ ಮತಗಳು ಸಿಕ್ಕು ಕಮಲ ಅರಳುವ ಲೆಕ್ಕಾಚಾರದಲ್ಲಿ ಬಿಜೆಪಿ ತೊಡಗಿದೆ.
Rain Alert Karnataka : ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಮಿಂಚು ಸಹಿತ ಅತಿಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇದರ ಜೊತೆಗೆ ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಎಚ್ಚರಿಕೆಯನ್ನು ಕೂಡಾ ನೀಡಲಾಗಿದೆ.
Bengaluru Rain News: ಮಳೆ ನೀರಿನಿಂದ ತೊಂದರೆ ಆಗಬಾರದು ರಾಜಕಾಲುವೆಗಳ ನೀರಿನ ಹರಿವಿನ ಪ್ರಮಾಣ ಸೇರಿದಂತೆ ರಸ್ತೆಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದರು.
"ಕಳೆದ ವರ್ಷ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಸುಳ್ಳಾದಂತೆ, ಈ ಬಾರಿಯೂ ಸಮೀಕ್ಷೆಗಳು ಸುಳ್ಳಾಗಲಿವೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
'ಕರ್ನಾಟಕ ಬಿಡಿ, ಇಡೀ ದೇಶದಲ್ಲೇ ವಿದೇಶಿ ನೇರ ಬಂಡವಾಳ ಹೂಡಿಕೆಯು (ಎಫ್ಡಿಐ) ಕಳೆದ ಎರಡು - ಮೂರು ವರ್ಷಗಳಿಂದ ಸತತವಾಗಿ ಇಳಿಮುಖ ಆಗಿದೆ. ಹಾಗಾದರೆ ಇದಕ್ಕೆ ಯಾರು ಹೊಣೆʼ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರು ಪ್ರಶ್ನಿಸಿದ್ದಾರೆ.
ಮತಗಟ್ಟೆ ಅಧಿಕಾರಿ/ಸಿಬ್ಬಂದಿಗಳು ಮಸ್ಟರಿಂಗ್ ಕೇಂದ್ರದಿಂದ ಬ್ಯಾಲೆಟ್ ಬಾಕ್ಸ್, ಬ್ಯಾಲೆಟ್ ಪೇಪರ್ ಸೇರಿದಂತೆ ಮತಗಟ್ಟೆ ಸಾಮಗ್ರಿಗಳನ್ನು ತೆಗೆದುಕೊಂಡು ನಿಯೋಜಿಸಲ್ಪಟ್ಟ ವಾಹನಗಳ ಮೂಲಕ ಪೊಲೀಸ್ ಬಂದೋಬಸ್ತ್ ನಲ್ಲಿ ಮತಗಟ್ಟೆಗಳಿಗೆ ತೆರಳಿದರು.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವತಿಯಿಂದ 2024-25ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್ಬಾನ್ ಅವರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.