ಗುರುವಿನ ರಾಶಿಯಲ್ಲಿ ನಾಲ್ಕು ದೊಡ್ಡ ಗ್ರಹಗಳ ಸಂತೆ, ಈ ಜನರಿಗೆ ಹಗಲು ರಾತ್ರಿ ಎನ್ನದೆ ಭಾರಿ ಸಿರಿಸಂಪತ್ತು ಸಿಗಲಿದೆ!

Chaturgrahi Yog: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಮೀನ ರಾಶಿಯಲ್ಲಿ ಶುಕ್ರ, ರಾಹು, ಬುಧ ಹಾಗೂ ಮಂಗಳ ಗ್ರಹಗಳ ಶುಭ ಕಾಕತಾಳೀಯ ನೆರವೇರಿದೆ.   
 

Chaturgrahi Yog 2024 In Meen Rashi: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಏಪ್ರಿಲ್ 23, 2024 ರಂದು ಮೀನ ರಾಶಿಯಲ್ಲಿ ಬುಧ, ಶುಕ್ರ, ರಾಹು ಹಾಗೂ ಮಂಗಳ ಗ್ರಹಗಳ ಶುಭ ಸಂಯೋಜನೆ ನೆರವೇರಿದೆ. ಈ ಶುಭ ಕಾಕತಾಳೀಯದಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಂಡಿವೆ, ಅವರಿಗೆ ಜೀವನದಲ್ಲಿ ಅಪಾರ ಧನ ಸಂಪತ್ತು ಪ್ರಾಪ್ತಿಯಾಗಲಿದೆ. ಬನ್ನಿ ತಿಳಿದುಕೊಳ್ಳೋಣ,

 

ಇದನ್ನೂ ಓದಿ-Malavya Rajyog In May: ಶೀಘ್ರದಲ್ಲೇ ವೃಷಭ ರಾಶಿಯಲ್ಲಿ ಮಾಲವ್ಯ ರಾಜಯೋಗ, ಈ ಜನರಿಗೆ ಲಭಿಸಲಿದೆ ಅಪಾರ ಧನ-ಸಂಪತ್ತು!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /7

ಮೇಷ ರಾಶಿ: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಮಂಗಳನ ಈ ಗೋಚರ ನಿಮ್ಮ ಪಾಲಿಗೆ ಭಾರಿ ಲಾಭ ತಂದು ಕೊಡಲಿದೆ. ಈ ಅವಧಿಯಲ್ಲಿ ನಿಮ್ಮಲ್ಲಿ ಪ್ರತಿಸ್ಪರ್ಧೆಯ ಶಕ್ತಿ ಹೆಚ್ಚಾಗಲಿದೆ. ನಿಮ್ಮ ಗುರಿ ತಲುಪುವಲ್ಲಿ ನೀವು ಯಶಸ್ಸನ್ನು ಸಾಧಿಸುವಿರಿ. ಆರ್ಥಿಕ ದೃಷ್ಟಿಯಿಂದಲೂ ಕೂಡ ಈ ಅವಧಿ ನಿಮ್ಮ ಪಾಲಿಗೆ ಲಾಭದಾಯಕವಾಗಿದೆ. ಮಂಗಳನ ಗೋಚಾರದಿಂದ ಮೇಷ ರಾಶಿಯ ಜನರಿಗೆ ಅಪಾರ ಧನಲಾಭ ಉಂಟಾಗಲಿದೆ. ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ.   

2 /7

ವೃಷಭ ರಾಶಿ: ಚತುರ್ಗ್ರಹಿ ಯೋಗ ನಿಮ್ಮ ಪಾಲಿಗೆ ಅತ್ಯಂತ ಲಾಭದಾಯಕ ಸಾಬೀತಾಗಲಿದೆ. ಏಕೆಂದರೆ ಈ ಯೋಗ ನಿಮ್ಮ ರಾಶಿಯ ಆದಾಯ ಭಾವದಲ್ಲಿ ನೆರವೇರುತ್ತಿದೆ. ಇದರಿಂದ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳ ಸಂಭವಿಸಲಿದೆ. ಇದಲ್ಲದೆ ಆದಾಯದ ಹೊಸ ಮಾರ್ಗಗಳು ಕೂಡ ತೆರೆದುಕೊಳ್ಳಲಿವೆ. ಅದರಲ್ಲಿಯೂ ವಿಶೇಷವಾಗಿ ವ್ಯಾಪಾರಿಗಳಿಗೆ ಉತ್ತಮ ಲಾಭ ಸಿಗಲಿದೆ. ಈ ಅವಧಿಯಲ್ಲಿ ನೀವು ಮಾಡುವ ಹೂಡಿಕೆಯಿಂದ ನಿಮಗೆ ಲಾಭ ಸಿಗಲಿದೆ. ಆತ್ಮ ವಿಶ್ವಾಸ ಹೆಚ್ಚಾಗಲಿದೆ.   

3 /7

ವೃಶ್ಚಿಕ ರಾಶಿ: ಈ ಅವದಿಯಲ್ಲಿ ನೀವು ನಿಮ್ಮ ಪ್ರತಿಭೆ ಹಾಗೂ ಕ್ಷಮತೆಯನ್ನು ಜಗತ್ತಿನ ಎದುರಿಗೆ ಪ್ರದಶಿಸಿಸುವಿರಿ. ನೌಕರ ವರ್ಗದ ಜನರಿಗೂ ಕೂಡ ಈ ಅವಧಿಯಲ್ಲಿ ಹೊಸ ಅವಕಾಶಗಳು ಸಿಗಲಿವೆ. ವೈವಾಹಿಕ ಸಂಬಂಧದ ದೃಷ್ಟಿಯಿಂದಲೂ ಈ ಸಮಯ ಸಾಕಷ್ಟು ಅನುಕೂಲಕರವಾಗಿದೆ. ಸಂಗಾತಿಯತ್ತ ನೀವು ಆಕರ್ಷಿತರಾಗುವಿರಿ. ಸಂಗಾತಿಯ ಪ್ರತಿ ಸಣ್ಣ-ಪುಟ್ಟ ಆವಶ್ಯಕತೆಗಳನ್ನು ಪೂರೈಸುವಿರಿ.   

4 /7

ಕರ್ಕ ರಾಶಿ: ಚತುರ್ಗ್ರಹಿ ಯೋಗ ನಿಮ್ಮ ಪಾಲಿಗೆ ವರದಾನ ಸಾಬೀತಾಗಲಿದೆ. ಈ ಯೋಗ ನಿಮ್ಮ ಜಾತಕದ ಒಂಬತ್ತನೇ ಮನೆಯಲ್ಲಿ ರಚನೆಯಾಗಿತ್ತಿರುವ ಕಾರಣ ನಿಮಗೆ ಭಾಗ್ಯದ ಸಂಪೂರ್ಣ ಬೆಂಬಲ ಸಿಗಲಿದೆ. ಕುಟುಂಬ ಸದಸ್ಯರ ಜೊತೆಗೆ ನಿಮ್ಮ ಸಂಬಂಧ ಸಮತೋಲನದಲ್ಲಿರಲಿದೆ. ಕುಟುಂಬದ ವಾತಾವರಣ ಸಂತಸದಿಂದ ಕೂಡಿರಲಿದೆ. ಧಾರ್ಮಿಕ ಹಾಗೂ ಮಂಗಳ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಆರ್ಥಿಕ ಸ್ಥಿತಿ ಕೂಡ ಸುಧಾರಣೆಯಾಗಲಿದೆ. ಪರಿಶ್ರಮದಿಂದ ಆದಾಯದ ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ.   

5 /7

ಮಿಥುನ ರಾಶಿ: ಈ ಯೋಗ ನಿಮ್ಮ ಗೋಚರ ಜಾತಕದ ಕರ್ಮ ಭಾವದಲ್ಲಿ ರಚನೆಯಾಗುತ್ತಿದೆ. ವ್ಯಾಪಾರದಲ್ಲಿ ಅಪಾರ ಯಶಸ್ಸು ಸಿಗಲಿದೆ. ಸರ್ಕಾರಿ ನೌಕರಿಗಾಗಿ ಸಿದ್ಧತೆ ನಡೆಸುತ್ತಿರುವವರ ಪರಿಶ್ರಮಕ್ಕೆ ಫಲ ಸಿಗಲಿದೆ. ಶುಭ ಸಮಾಚಾರ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ನೌಕರ ವರ್ಗದ ಜನರಿಗೆ ಪದೋನ್ನತಿಯ ಭಾಗ್ಯ ಪ್ರಾಪ್ತಿಯಾಗಲಿದೆ. ವ್ಯಾಪಾರಿಗಳಿಗೆ ಉತ್ತಮ ಧನಲಾಭ ಕಾದಿದೆ.   

6 /7

ಧನು ರಾಶಿ: ಮಂಗಳ ಗೋಚಾರದ ಶುಭ ಪ್ರಭಾವ ಧನು ರಾಶಿಯ ಜಾತಕದವರ ಮೇಲೂ ಕೂಡ ಗೋಚರಿಸಲಿದೆ. ಜ್ಞಾನವನ್ನು ಮತ್ತಷ್ಟು ವೃದ್ಧಿಸುವ ಇಚ್ಛೆ ನಿಮ್ಮಲ್ಲಿ ಬಲವಾಗಲಿದೆ. ವಿದೇಶಿ ಗ್ರಾಹಕರ ಜೊತೆಗೆ ಕೆಲಸ ಮಾಡುವವರಿಗೆ ಸಮಯ ಸಾಕಷ್ಟು ಅನುಕೂಲಕರವಾಗಿದೆ. ಕೊಡುವ ಮತ್ತು ತೆಟೆದುಕೊಳ್ಳುವ ವ್ಯವಹಾರದಿಂದ ನಿಮಗೆ ಸಾಕಷ್ಟು ಲಾಭ ಸಿಗಲಿದೆ.   

7 /7

(Disclaimer- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)