Serial Actress: ಗಟ್ಟಿಮೇಳ ಖ್ಯಾತಿಯ ನಟಿ ಸ್ವಾತಿ ರಿಯಲ್‌ ಪತಿ ಯಾರು ಗೊತ್ತಾ? ಇವರು ಕೂಡ ತುಂಬಾ ಫೇಮಸ್!!‌

Kannada Serial Actress Swathi: ಸಾಕಷ್ಟು ಧಾರವಾಹಿಗಳ ಮೂಲಕ ಗುರಿತಿಸಿಕೊಂಡ ನಟಿ ಸ್ವಾತಿ ಹೆಚ್ಚಾಗಿ ನೆಗೆಟಿವ್‌ ಶೇಡ್‌ ಪಾತ್ರಗಳಲ್ಲಿಯೇ ಕಾಣಿಸಿಕೊಂಡಿದ್ದಾರೆ.. ಅನೀರಿಕ್ಷಿತವಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟ ಇವರು ಸಿರೀಯಲ್‌ ಪ್ರಿಯರ ನೆಚ್ಚಿನ ನಟಿ ಎಂದರೇ ತಪ್ಪಾಗುವುದಿಲ್ಲ.. 
 

1 /5

ಶುಭವಿವಾಹ, ಪುಟ್ಟಗೌರಿ, ಗಂಗಾ, ರಂಗನಾಯಕಿ ಸಿರೀಯಲ್‌ಗಳ ಮೂಲಕ ಕಿರುತೆರೆ ಪ್ರೇಕ್ಷಕರ ಗಮನ ಸೆಳೆದ ನಟಿ ಸ್ವಾತಿ.. ಹೆಚ್ಚಾಗಿ ನೆಗೆಟಿವ್‌ ಶೇಡ್‌ ಪಾತ್ರಗಳಲ್ಲಿಯೇ ಗುರುತಿಸಿಕೊಂಡ ಇವರು ಕಿರುತೆರೆಯಲ್ಲಿ ಹೆಚ್ಚು ಜನಪ್ರಿಯತೆ ಗಳಿಸಿರುವ ನಟಿಯರಲ್ಲಿ ಒಬ್ಬರಾಗಿದ್ದಾರೆ..   

2 /5

ಇನ್ನು ನಟಿ ಸ್ವಾತಿ ಕಿರಿತೆರೆಗೆ ಪ್ರವೇಶಿಸುವ ಮುನ್ನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.. ಇವರು ಅನೀರಿಕ್ಷಿತವಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ..   

3 /5

ದಂಡು ಪಾಳ್ಯ, ವಾರಸ್ಥಾರ, ಉಡ ಹೀಗೆ ಸಾಕಷ್ಟು ಸಿನಿಮಾಗಳಲ್ಲಿಯೂ ನಟಿಸಿ ಸೈ ಎನಿಸಿಕೊಂಡಿರುವ ಈಗಲೂ ಅವರು ಯಂಗ್‌ ಆಗಿ ಕಾಣುತ್ತಾರೆ..   

4 /5

ಇದೀಗ ಕಿರುತೆರೆಯಲ್ಲಿ ಸಖತ್‌ ಆಕ್ಟೀವ್‌ ಆಗಿರುವ ನಟಿ ಸ್ವಾತಿ ಸಾಕಷ್ಟು ಕಿರುತೆರೆ ಪ್ರೇಕ್ಷಕರ ಫೇವರೆಟ್‌ ಆಗಿದ್ದಾರೆ.. ಇವರಿಗೆ ಅತೀ ಹೆಚ್ಚು ಖ್ಯಾತಿ ತಂದುಕೊಟ್ಟಿದ್ದು ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಿದ್ದ ಗಟ್ಟಿಮೇಳ ಸಿರೀಯಲ್‌ನಿಂದ..   

5 /5

ಇನ್ನು ನಟಿ ಸ್ವಾತಿಯವರ ಸ್ವಾತಿ ವೈಯಕ್ತಿಕ ವಿಚಾರಕ್ಕೆ ಬರುವುದಾದರೇ ಇವರು ಮೈಸೂರಿನಲ್ಲಿ ನಾಗಾರ್ಜುನ ರವಿ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು..