ಬೆಳ್ಳುಳ್ಳಿ ಜೇನುತುಪ್ಪ ಈ ರೀತಿ ಸೇವಿಸಿದ್ರೆ ಶರವೇಗದಲ್ಲಿ ತೂಕ ಕಡಿಮೆಯಾಗುವುದು ಖಚಿತ!

Honey with Garlic: ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಅಧಿಕ ತೂಕದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ತೂಕ ಇಳಿಸಲು ನಮ್ಮ ಅಡುಗೆ ಮನೆಯಲ್ಲಿಯೇ ಪರಿಹಾರವಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /8

ಪ್ರತಿದಿನ ಎದ್ದ ತಕ್ಷಣ ಮತ್ತು ಊಟಕ್ಕೆ ಮುನ್ನ ಬೆಚ್ಚಗಿನ ನೀರು ಕುಡಿಯುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು. ಜಂಕ್ ಫುಡ್‌ ಸೇವನೆಯನ್ನು ಆದಷ್ಟು ತಪ್ಪಿಸಿ ಮತ್ತು ಆರೋಗ್ಯಕರ ಆಹಾರ ಸೇವಿಸಿ.

2 /8

ಜೇನುತುಪ್ಪದಲ್ಲಿ ನೆನೆಸಿದ ಬೆಳ್ಳುಳ್ಳಿ ತೂಕದ ಸಮಸ್ಯೆಗಳಿಗೆ ಅತ್ಯುತ್ತಮ ಪರಿಹಾರವಾಗಿದೆ ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ. 

3 /8

ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಖಾಲಿಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನುವುದರಿಂದ ಜೀರ್ಣಕ್ರಿಯೆಯು ಸುಧಾರಿಸುತ್ತದೆ. ದೇಹದಲ್ಲಿರುವ ತ್ಯಾಜ್ಯವನ್ನು ಹೊರಹಾಕುತ್ತದೆ. 

4 /8

ಬೆಳ್ಳುಳ್ಳಿ ನೀರನ್ನು ಕುಡಿಯುವುದರಿಂದ ಅಧಿಕ ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವು ಗಮನಾರ್ಹವಾಗಿ ಕಡಿಮೆಯಾಗುತ್ತದೆ. ಪ್ರತಿದಿನ ಜೇನುತುಪ್ಪದೊಂದಿಗೆ ಬೆಳ್ಳುಳ್ಳಿಯನ್ನು ತಿನ್ನುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. 

5 /8

ಜೇನುತುಪ್ಪದೊಂದಿಗೆ ಬೆಳ್ಳುಳ್ಳಿಯನ್ನು ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವ ಮೂಲಕ, ಮಲಬದ್ಧತೆಯ ಸಮಸ್ಯೆಯು ನಿವಾರಣೆಯಾಗುತ್ತದೆ.  

6 /8

ಬೆಳ್ಳುಳ್ಳಿಯನ್ನು ಹಸಿಯಾಗಿ ತಿನ್ನುವುದರಿಂದ ಹೆಚ್ಚಿನ ಪೋಷಕಾಂಶಗಳಳು ದೇಹಕ್ಕೆ ದೊರೆಯುತ್ತವೆ. ದೇಹದಲ್ಲಿನ ಕೊಬ್ಬು ಕರಗುತ್ತದೆ. 

7 /8

ಗಾಜಿನ ಬಾಟಲಿಯಲ್ಲಿ ಜೇನುತುಪ್ಪವನ್ನು ಸುರಿಯಿರಿ ಮತ್ತು ಅದರಲ್ಲಿ ಕೆಲವು ಬೆಳ್ಳುಳ್ಳಿ ಎಸಳುಗಳನ್ನು ಹಾಕಿ. ಎರಡು ದಿನ ನೆನೆಸಿದ ನಂತರ ಮೂರನೇ ದಿನದಿಂದ ಪ್ರತಿದಿನ ಜೇನುತುಪ್ಪದೊಂದಿಗೆ ಬೆಳ್ಳುಳ್ಳಿಯನ್ನು ಸೇವಿಸಲು ಪ್ರಾರಂಭಿಸಿ.  

8 /8

ಒಂದು ತಿಂಗಳೊಳಗೆ ಉತ್ತಮ ಫಲಿತಾಂಶವನ್ನು ಕಾಣಬಹುದು. ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳೂ ದೂರವಾಗುತ್ತವೆ. ದೇಹದಲ್ಲಿ ರಕ್ತ ಶುದ್ಧಿಯಾಗುತ್ತದೆ. ರಕ್ತ ಪರಿಚಲನೆ ಸುಧಾರಿಸುತ್ತದೆ.