Mrunal Thakur Photos : ಹೆಣ್ಣಿಗೆ ಸೀರೆಯೇ ಸಿಂಗಾರ! ಇವಳ ಅಂದಕ್ಕೆ ಬೇಡವೇ ಬೇಡ ಬಂಗಾರ

Mrunal Thakur Photos : ಸೀತಾ ರಾಮಂ ಸಿನಿಮಾ ಮೂಲಕ ಎಲ್ಲರ ಮನಗೆದ್ದ ನಟಿ ಮೃಣಾಲ್ ಠಾಕೂರ್. ತನ್ನ ನೋಟದ  ಬಾಣಗಳಿಂದಲೇ ಯುವಕ ಹೃದಯಗೆದ್ದ ಬೆಡಗಿ. ಮೃಣಾಲ್ ಅವರು ಗುಲಾಬಿ ಬಣ್ಣದ ಸೀರೆಯನ್ನುಟ್ಟು ಫೋಟೋಶೂಟ್‌ ಮಾಡಿಸಿಕೊಂಡಿದ್ದಾರೆ.  

Mrunal Thakur Photos : ಸೀತಾ ರಾಮಂ ಸಿನಿಮಾ ಮೂಲಕ ಎಲ್ಲರ ಮನಗೆದ್ದ ನಟಿ ಮೃಣಾಲ್ ಠಾಕೂರ್. ತನ್ನ ನೋಟದ  ಬಾಣಗಳಿಂದಲೇ ಯುವಕ ಹೃದಯಗೆದ್ದ ಬೆಡಗಿ. ಮೃಣಾಲ್ ಅವರು ಗುಲಾಬಿ ಬಣ್ಣದ ಸೀರೆಯನ್ನುಟ್ಟು ಫೋಟೋಶೂಟ್‌ ಮಾಡಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿ-ಟೌನ್‌ನ ಖ್ಯಾತ ನಟಿ ಮೃಣಾಲ್ ಠಾಕೂರ್ ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. 

1 /4

ಖ್ಯಾತ ನಟಿ ಮೃಣಾಲ್ ಠಾಕೂರ್ ತಮ್ಮ ಇತ್ತೀಚಿನ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗಳಲ್ಲಿ, ಮೃಣಾಲ್ ಗುಲಾಬಿ ಬಣ್ಣದ ಸೀರೆಯಲ್ಲಿ ಕಂಗೊಳಿಸುತ್ತಿದ್ದಾರೆ. 

2 /4

ಬಿ-ಟೌನ್‌ನ ಖ್ಯಾತ ನಟಿ ಮೃಣಾಲ್ ಠಾಕೂರ್ ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಈ ಮಧ್ಯೆ, ಮೃಣಾಲ್ ಠಾಕೂರ್ ಅವರ ಇತ್ತೀಚಿನ ಚಿತ್ರಗಳು ಮುನ್ನೆಲೆಗೆ ಬಂದಿವೆ. 

3 /4

ಮೃಣಾಲ್ ಠಾಕೂರ್ ತಮ್ಮ ಇತ್ತೀಚಿನ ಚಿತ್ರಗಳನ್ನು ಭಾನುವಾರ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ.

4 /4

ಮೃಣಾಲ್ ಠಾಕೂರ್ ಅವರ ಈ ಲುಕ್‌ಗೆ ಅಭಿಮಾನಿಗಳು ಮನಸೋತಿದ್ದಾರೆ.