Prabhas-Anushka Marriage: ಪ್ಯಾನ್ ಇಂಡಿಯಾವ ಸ್ಟಾರ್ ಪ್ರಭಾಸ್ ಮತ್ತು ನಟಿ ಅನುಷ್ಕಾ ಶೆಟ್ಟಿ ವಿವಾಹವಾಗಲಿದ್ದು.. ಅವರ ಮದುವೆಗೆ ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂಬ ವದಂತಿಗಳು ಹರಡುತ್ತಿವೆ..
Virat Kohli Biopic: ಕ್ರಿಕೆಟ್ ದೇವರು ಎನಿಸಿಕೊಂಡಿರುವ ಸಚಿನ್ ಅವರ ದಾಖಲೆಯನ್ನು ಸದ್ಯ ವಿರಾಟ್ ಕೊಹ್ಲಿ ಬ್ರೇಕ್ ಮಾಡಿದ್ದಾರೆ.. ಇದೇ ವೇಳೆ ಬಾಲಿವುಡ್ ನಲ್ಲಿ ವಿರಾಟ್ ಬಯೋಪಿಕ್ ಸಿನಿಮಾ ಬಗ್ಗೆ ಚರ್ಚೆ ನಡೆಯುತ್ತಿದೆ. ಹಾಗಾದರೆ ಈ ಚಿತ್ರದ ನಾಯಕ ಯಾರು ಗೊತ್ತಾ?
Virat Kohli: ಕ್ರಿಕೆಟ್ ಲೋಕದ ಕಿಂಗ್ ಕೊಹ್ಲಿ ಬಿಡುವಿನ ವೇಳೆ ಫೋನ್ನಲ್ಲಿ ಅತಿ ಹೆಚ್ಚು ಮಾತನಾಡೋದು ಈ ಮೂವರ ಜೊತೆ.. ತಾಯಿ, ಅನುಷ್ಕಾ.. ಆ ಮೂರನೇ ವ್ಯಕ್ತಿ ಯಾರು ಎನ್ನುವುದು ಸದ್ಯದ ಚರ್ಚೆ..
Prabhas Anushka shetty marriage : ಪ್ರಭಾಸ್ ಮತ್ತು ಅನುಷ್ಕಾ ಒಟ್ಟಿಗೆ ಸಿನಿಮಾ ಮಾಡಲು ಆರಂಭಿಸಿದಾಗಿನಿಂದಲೂ ಪ್ರೀತಿಸುತ್ತಿದ್ದಾರೆ, ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಇದೀಗ ಮತ್ತೊಂದು ಕುತೂಹಲಕಾರಿ ವಿಚಾರ ಮುನ್ನೆಲೆಗೆ ಬಂದಿದೆ. ದುಬೈ ಫಿಲ್ಮ್ ಸೆನ್ಸಾರ್ ಮಂಡಳಿಯ ಸದಸ್ಯ ಎಂದು ಹೇಳಿಕೊಂಡಿರುವ ಉಮೈರ್ ಸಂಧು, ಅನುಷ್ಕಾ ಭವಿಷ್ಯದಲ್ಲಿ ಪ್ರಭಾಸ್ ಜೊತೆ ಯಾವುದೇ ಸಿನಿಮಾ ಮಾಡದಿರಲು ನಿರ್ಧರಿಸಿರುವುದಾಗಿ ಆರೋಪಿಸಿದ್ದಾರೆ..
ಟಾಲಿವುಡ್ ಸ್ಟಾರ್ ನಟ ಪ್ರಭಾಸ್ ಮತ್ತು ಕರಾವಳಿ ಬೆಡಗಿ ನಟಿ ಅನುಷ್ಕಾ ಶೆಟ್ಟಿ ಸಂಬಂಧದ ಸುದ್ದಿಗಳು ಆಗಾಗ ಇಂಟರ್ನೆಟ್ನಲ್ಲಿ ವೈರಲ್ ಆಗುತ್ತಲೇ ಇರುತ್ತವೆ. ತೆಲುಗಿನ ʼಬಿಲ್ಲಾʼ ಸಿನಿಮಾದಿಂದ ಒಂದಾದ ಜೋಡಿ ಮದುವೆ ಆಗ್ತಾರೆ ಅಂತ ಅವರ ಅಭಿಮಾನಿಗಳು ಬೆಟ್ಟದಷ್ಟು ಆಸೆಯನ್ನು ಇಟ್ಟುಕೊಂಡು ಕುಳಿತಿದ್ದಾರೆ. ಆದ್ರೆ ಇಬ್ಬರು ಜಸ್ಟ್ ಬೆಸ್ಟ್ ಫ್ರೆಂಡ್ಸ್ ಅಂತ ಹೇಳುವುದುನ್ನು ಬಿಟ್ರೆ ಮದುವೆ ವಿಚಾರವಾಗ್ಲಿ ಲವ್ ಮ್ಯಾಟರ್ ಆಗ್ಲಿ.. ಯಾವುದೇ ವಿಚಾರ ಕುರಿತು ಚಕಾರ ಎತ್ತುತ್ತಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.