Kamal Hassan Father Mother: ತಮಿಳು ಚಿತ್ರರಂಗದ ಗ್ಲೋಬಲ್ ಹೀರೋ ಕಮಲ್ ಹಾಸನ್ ಅವರು ತಮ್ಮ ತಂದೆ ಮತ್ತು ತಾಯಿ ಯಾರೆಂದು ನಿಮಗೆ ಗೊತ್ತಾ? ಗೊತ್ತಿಲ್ಲವಾದರೆ ಈಗ ತಿಳಿದುಕೊಳ್ಳೋಣ ಬನ್ನಿ..
Bigg Boss Kannada, Tukali Santhosh: ಬಿಗ್ ಬಾಸ್ ಕನ್ನಡ ಸೀಸನ್ 10ರ ಕೊನೆಯ ಪಂಚಾಯ್ತಿ ಸದ್ಯ ನಡೆಯುತ್ತಿದೆ. ಈ ಸಂದರ್ಭದಲ್ಲಿ ಬಿಗ್ ಬಾಸ್ ಟೈಟಲ್ ವಿನ್ನರ್ ಈ ಒಬ್ಬ ಸ್ಪರ್ಧಿ ಆಗಬಹುದು ಎಂದು ಕಿಚ್ಚ ಸುದೀಪ್ ಇತರ ಸ್ಪರ್ಧಿಗಳಿಗೆ ಎಚ್ಚರಿಕೆ ನೀಡಿದ್ದಲ್ಲದೆ, ಆತನ ಮಾಸ್ಟರ್ ಪ್ಲಾನ್’ಗಳನ್ನು ಕಿಚ್ಚ ಮೆಚ್ಚಿದ್ದಾರೆ.
Highest Paid Contestants in Bigg Bosss: ಕಳೆದ ವಾರ ತಮಿಳು ಬಿಗ್ ಬಾಸ್ ಸೀಸನ್ 7 ಮುಕ್ತಾಯಗೊಂಡಂಡಿದೆ.. ಅತಿ ಹೆಚ್ಚು ಮೊತ್ತದೊಂದಿಗೆ ಹೊರನಡೆದ ಟಾಪ್ 5 ಸ್ಪರ್ಧಿಗಳ ಪಟ್ಟಿ ಇಲ್ಲಿದೆ...
Bigg Boss Kannada, Sangeetha Sringeri: ಬಿಗ್ ಬಾಸ್ ಕನ್ನಡ ಸೀಸನ್ 10ರ ಫಿನಾಲೆಗೆ ಇನ್ನೇನು ಒಂದೆರಡು ದಿನ ಬಾಕಿ ಇದೆ. ಕಿಚ್ಚ ಸುದೀಪ್ ನಡೆಸಿಕೊಡುವ ಈ ಕಾರ್ಯಕ್ರಮ ಸಖತ್ ಸುದ್ದಿಯಾಗಿದ್ದು, ಅದರಲ್ಲೂ ಈ ಸೀಸನ್ ಹ್ಯಾಪಿ ಬಿಗ್ ಬಾಸ್ ಎಂಬ ಸಂದೇಶದೊಂದಿಗೆ ಪ್ರಾರಂಭವಾಗಿತ್ತು.
Mid Week Elimination in Bigg Boss Kannada: ಬಿಗ್ ಬಾಸ್ ಮನೆಯ ಸ್ಟ್ರಾಂಗೆಸ್ಟ್ ಸ್ಪರ್ಧಿ ಆಗಿರುವ ತನಿಷಾ, ಇಂದಿಗೆ ತಮ್ಮ ಬಿಗ್ ಬಾಸ್ ಮನೆಯ ಪಯಣವನ್ನು ಮುಗಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ವಾಹಿನಿಯು ಪ್ರೋಮೋ ಬಿಡುಗಡೆ ಮಾಡಿದ್ದು, ತನಿಷಾ ಕಣ್ಣೀರು ಹಾಕುತ್ತಾ ಇತರ ಸ್ಪರ್ಧಿಗಳ ವಿರುದ್ಧ ಅಸಮಾಧಾನ ಹೊರಹಾಕುತ್ತಿರುವುದನ್ನು ಕಾಣಬಹುದಾಗಿದೆ.
Contestant who is getting Highest number of votes in BBK 10: ಕನ್ನಡ ಕಿರುತೆರೆ ಇತಿಹಾಸದಲ್ಲೇ ಟ್ರೆಂಡ್ ಸೆಟ್ ಮಾಡಿರುವ ಬಿಗ್ ಬಾಸ್ ಸೀಸನ್ 10 ಇದೀಗ ಫಿನಾಲೆ ವಾರದಲ್ಲಿ ಹೆಜ್ಜೆ ಇಡುತ್ತಿದೆ. ಈ ರಿಯಾಲಿಟಿ ಶೋ ನಲ್ಲಿ ಇಬ್ಬರು ಸ್ಪರ್ಧಿಗಳ ಮಧ್ಯೆ ಭಾರೀ ಪೈಪೋಟಿ ನಡೆಯುತ್ತಿದೆ.
Sunny Leone : ಬಿಗ್ ಬಾಸ್ ಫೈನಲ್ ಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಮಧ್ಯ ಪ್ರತಿಯೊಬ್ಬರೂ ಅಂತಿಮ ಘಟ್ಟದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ನಿರತರಾಗಿದ್ದಾರೆ. ಅಭಿಮಾನಿಗಳು ತಮ್ಮ ನೆಚ್ಚಿನ ಸ್ಪರ್ಧಿಯ ಗೆಲುವಿಗಾಗಿ ಪ್ರಾರ್ಥಿಸುತ್ತಿದ್ದಾರೆ. ಅಲ್ಲದೆ, ಸೆಲೆಬ್ರಿಟಿಗಳು ಸಹ ಸ್ಪರ್ಧಿಗಳಿಗೆ ಬೆಂಬಲ ನೀಡುತ್ತಿದ್ದಾರೆ.
Mollywood Actor Mohanlal Records: ಕಾಲಿವುಡ್ ರಜನಿಕಾಂತ್ ಅವರಂತೆಯೇ..ಮಲಯಾಳಂ ಚಿತ್ರರಂಗದಲ್ಲಿಯೂ ಅಂತಹ ಸೂಪರ್ ಸ್ಟಾರ್ ಇದ್ದಾರೆ.. ಅವರ ಹೆಸರಿನಲ್ಲಿ ದಾಖಲೆಗಳೇ ಸೃಷ್ಟಿಯಾಗಿವೆ.. ಹಾಗಾದರೆ ಯಾರು ಆ ನಟ ಅಂತೀರಾ ಈ ಸ್ಟೋರಿ ಓದಿ..
Tukali santhosh comment on Karthik: ಬಿಗ್ ಬಾಸ್ ಕನ್ನಡ ಸೀಸನ್ 10ರಲ್ಲಿ ಫಿನಾಲೆ ಹತ್ತಿರ ಬರುತ್ತಿದೆ. ಆದರೆ ಈ ಸಂದರ್ಭದಲ್ಲಿ ಶಾಕಿಂಗ್ ಸುದ್ದಿಯೊಂದು ಹರಿದಾಡುತ್ತಿದ್ದು, ಸ್ಪರ್ಧಿ ಕಾರ್ತಿಕ್’ಗೆ ನಾಗದೋಷವಿದೆ ಎಂದು ಹೇಳಲಾಗುತ್ತಿದೆ.
Bigg Boss Winner: ಜನಪ್ರಿಯ ರಿಯಾಲಿಟಿ ಶೋ ತಮಿಳು ಬಿಗ್ ಬಾಸ್ ಇತ್ತೀಚೆಗೆಷ್ಟೇ ಫಿನಾಲೆ ಮುಗಿಸಿತು.. ಆದರೆ ಇದೀಗ ಬವಸೀಸನ್ 7 ವಿನ್ನರ್ ಪಟ್ಟ ಪಡೆದುಕೊಂಡ ನಟಿ ಅರ್ಚನಾ ಅವರ ಕುರಿತಾಗಿ ಅನೇಕ ಟೀಕೆಗಳು ಹರಿದುಬರುತ್ತಿವೆ..
Bigg Boss Prize Money: ಬಿಗ್ ಬಾಸ್ ಹಿಂದಿ ಸೀಸನ್ 17 ರ ಗ್ರ್ಯಾಂಡ್ ಫಿನಾಲೆ ಜನವರಿ 28ರಂದು ನಡೆಯಲಿದೆ. ಈ ಸೀಸನ್’ನಲ್ಲಿ ಮುನಾವರ್ ಫಾರೂಕಿ ಮತ್ತು ಅಂಕಿತಾ ಲೋಖಂಡೆ ಮಧ್ಯೆ ಭಾರೀ ಪೈಪೋಟಿ ನಡೆಯುವ ಸಾಧ್ಯತೆ ಇದೆ.
Bigg Boss Kannada Finale: ಬಿಗ್ ಬಾಸ್ ಕನ್ನಡ ಸೀಸನ್ 10ರಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ಫಿನಾಲೆ ನಡೆಯಲಿದೆ. ಅದಕ್ಕೂ ಮುಂಚಿತವಾಗೇ ಟೈಟಲ್ ವಿನ್ನರ್ ಇವರೇ ಆಗಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಬೆಂಗಳೂರು : BBK 10 : ಸಂಗೀತಾ ಶೃಂಗೇರಿ ಕನ್ನಡ ಬಿಗ್ ಬಾಸ್ ಈ ಸೀಸನ್ ನ ಪ್ರಥಮ ಫೈನಲಿಸ್ಟ್. ಎಲ್ಲಾ ಸ್ಪರ್ಧಿಗಳನ್ನು ಹಿಂದಿಕ್ಕಿ ಟಿಕೆಟ್ ಟು ಫಿನಾಲೆಯಲ್ಲಿ ಫೈನಲ್ ಗೆ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಈ ಬಾರಿಯ ಟಾಪ್ 3 ಸ್ಪರ್ಧಿ ಎಂದೇ ಎನಿಸಿಕೊಂಡಿದ್ದಾರೆ ಕೂಡಾ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.