ಕೊಲೆಸ್ಟ್ರಾಲ್ ಹೆಚ್ಚಳದಿಂದ ಅಪಧಮನಿಗಳು ಕಿರಿದಾಗಿದ್ದರೆ, ಹೊಟ್ಟೆಯಲ್ಲಿರುವ ಅಂಗಗಳಿಗೆ ರಕ್ತ ಪೂರೈಕೆ ಮೇಲೆ ಕೂಡಾ ಪರಿಣಾಮ ಬೀರುತ್ತದೆ. ಇಂಥಹ ಪರಿಸ್ಥಿತಿಯಲ್ಲಿ ಸಮಸ್ಯೆಯನ್ನು ಬಗೆಹರಿಸಲು ಈ ಹಣ್ಣು ಸಹಾಯಮಾಡುತ್ತದೆ.
High Cholesterol Reasons: ಹಾಲು ಆರೋಗ್ಯಕ್ಕೆ ಒಂದು ಪವರ್ ಬ್ಯಾಂಕ್ ಆಗಿದೆ ಎಂದರೆ ತಪ್ಪಾಗಲಾರಲು. ಇದು ದೇಹಕ್ಕೆ ಲೆಕ್ಕವಿಲ್ಲದಷ್ಟು ಪ್ರಯೋಜನಗಳನ್ನು ನೀಡುತ್ತದೆ. ಆದರೆ ಯಾವುದೇ ರೀತಿಯ ಹಾಲು ಹೃದಯ ಅಥವಾ ಅಧಿಕ ಕೊಲೆಸ್ಟ್ರಾಲ್ ರೋಗಿಗಳಿಗೆ ಪ್ರಯೋಜನಕಾರಿಯಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.
ಕೆಟ್ಟ ಕೊಲೆಸ್ಟ್ರಾಲ್ ಎಚ್ಚರಿಕೆಯ ಲಕ್ಷಣಗಳು: ಇತ್ತೀಚಿನ ದಿನಗಳಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಯುವ ವಯಸ್ಸಿನ ಜನರನ್ನು ಬಲಿಪಶುಗಳನ್ನಾಗಿ ಮಾಡುತ್ತಿದೆ. ಆದ್ದರಿಂದ ಸಮಯಕ್ಕೆ ಏರುತ್ತಿರುವ LDL ಎಚ್ಚರಿಕೆಯ ಚಿಹ್ನೆಯನ್ನು ಗುರುತಿಸುವುದು ಬಹಳ ಮುಖ್ಯ, ಇಲ್ಲದಿದ್ದರೆ ನಿಮ್ಮ ಜೀವನಕ್ಕೆ ಅಪಾಯವುಂಟಾಗುತ್ತದೆ.
Cholesterol Control: ಯಾವುದೇ ಪ್ರೋಟೀನ್ ಶೇಕ್ ದೇಹಕ್ಕೆ ನೀಡದಷ್ಟು ಶಕ್ತಿಯನ್ನು ತುಪ್ಪ ನೀಡುತ್ತದೆ. ನಮ್ಮ ಮನೆಗಳಲ್ಲಿ ಪ್ರತಿನಿತ್ಯ ಸಾಕಷ್ಟು ತುಪ್ಪವನ್ನು ಸೇವಿಸಲಾಗುತ್ತದೆ. ತುಪ್ಪವು ಅತಿ ಹೆಚ್ಚು ಕೊಬ್ಬನ್ನು ಹೊಂದಿರುತ್ತದೆ ಎಂಬುದು ನಮ್ಮೆಲ್ಲರಿಗೂ ತಿಳಿದ ಸಂಗತಿಯಾಗಿದೆ.
Cholesterol Control Tips : ಕೊಲೆಸ್ಟ್ರಾಲ್ ಅನೇಕ ರೋಗಗಳ ಅಪಾಯವನ್ನು ಹೆಚ್ಚಿಸುತ್ತದೆ. ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು, ಆಹಾರದ ಬಗ್ಗೆ ಗಮನ ಹರಿಸುವುದು ಅವಶ್ಯಕ. ರಾತ್ರಿಯಲ್ಲಿ ಕೆಲವು ಪದಾರ್ಥಗಳನ್ನು ತಿನ್ನುವುದನ್ನು ತಪ್ಪಿಸಬೇಕು, ಇಲ್ಲದಿದ್ದರೆ ಕೊಲೆಸ್ಟ್ರಾಲ್ ಹೆಚ್ಚಾಗಬಹುದು.
Healthy Tea Benefits : ಮಧುಮೇಹ ಮತ್ತು ಕೊಲೆಸ್ಟ್ರಾಲ್ ಮಾರಣಾಂತಿಕ ಕಾಯಿಲೆಗಳಾಗಿವೆ. ಒಮ್ಮೆ ಈ ರೋಗಗಳು ನಿಮ್ಮ ದೇಹವನ್ನು ಪ್ರವೇಶಿಸಿದರೆ, ಜೀವನದುದ್ದಕ್ಕೂ ಅವುಗಳನ್ನು ತೊಡೆದುಹಾಕುವುದು ತುಂಬಾ ಕಷ್ಟವಾಗಿದೆ.
Fruit Leaves Health Benefits: ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿವೆ ಎಂಬ ಸಂಗತಿ ಬಹುತೇಕರಿಗೆ ತಿಳಿದಿದೆ. ಒಂದೊಂದು ಹಣ್ಣಿನಲ್ಲೂ ಒಂದೊಂದು ರೀತಿಯ ಚಮತ್ಕಾರಿ ಗುಣಗಳು ಅಡಗಿದ್ದು ಅವು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿವೆ. ಆದರೆ ಹಣ್ಣಿನ ಎಲೆಗಳೂ ಕೂಡ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿವೆ ಎಂಬ ಸಂಗತಿ ತುಂಬಾ ಕಡಿಮೆ ಜನರಿಗೆ ತಿಳಿದಿದೆ.
Cholesterol Control Tips: ದೇಹದಲ್ಲಿ ಕೊಲೆಸ್ಟ್ರಾಲ್ನ ಹೆಚ್ಚಳ ಆರೋಗ್ಯಕ್ಕೆ ತುಂಬಾ ಅಪಾಯಕಾರಿಯಾಗಿದೆ. ಹೀಗಾಗಿ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುವುದು ತುಂಬಾ ಅವಶ್ಯಕ. ಇದಕ್ಕಾಗಿ ನೀವು ನಿಮ್ಮ ದೈನಂದಿನ ಆಹಾರದಲ್ಲಿ ಕೆಲವು ಡ್ರೈ ಫ್ರೂಟ್ ಗಳನ್ನು ಸೇರಿಸಿಕೊಳ್ಳಬಹುದು.
Ayurvedic Drink To Open Blocked Arteries : ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ನ ಹೆಚ್ಚಳವು ಆರೋಗ್ಯಕ್ಕೆ ಒಳ್ಳೆಯದಲ್ಲ, ಏಕೆಂದರೆ ಇದು ಇತರ ಅನೇಕ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ವಿಶೇಷವಾಗಿ ಹೃದ್ರೋಗಗಳ ಅಪಾಯವು ಹೆಚ್ಚು ಬೆಳೆಯಬಹುದು.
ಚಳಿಗಾಲದಲ್ಲಿ ಹೃದಯಾಘಾತದ ಅಪಾಯ ಹೆಚ್ಚು. ಇತ್ತೀಚಿನ ದಿನಗಳಲ್ಲಿ ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಅನೇಕ ಮಂದಿ ಬಳಲುತ್ತಿದ್ದಾರೆ. ಕೊಲೆಸ್ಟ್ರಾಲ್ ಹೆಚ್ಚಳಕ್ಕೆ ನಾವು ಸೇವಿಸುವ ಆಹಾರ ಮತ್ತು ಪಾನೀಯವೇ ಕಾರಣ.
How To Make Seed Mix: ಈ ಲೇಖನದಲ್ಲಿ ಹೇಳಲಾಗಿರುವ ಬೀಜಗಳ ಮಿಶ್ರಣವನ್ನು ಸೇವಿಸುವುದರಿಂದ ಅಧಿಕ ಕೊಲೆಸ್ಟ್ರಾಲ್ ಮತ್ತು ಪಿಸಿಓಎಸ್ನಂತಹ ಗಂಭೀರ ಕಾಯಿಲೆಗಳನ್ನು ನಾವು ದೂರವಿಡಬಹುದು. ಊಟದ ನಂತರ ದಿನಕ್ಕೆ 3 ಬಾರಿ 1 ಚಮಚ ಈ ಬೀಜಗಳ ಮಿಶ್ರಣ ತೆಗೆದುಕೊಳ್ಳಿ.. ಇದರ ಪ್ರಯೋಜನಗಳನ್ನು ತಿಳಿದರೆ ನಿಮಗೂ ಆಶ್ಚರ್ಯವಾಗಬಹುದು.
Avoid These Refined Oils : ನಾವು ಅಡುಗೆಗೆ ಬಳಸುವ ಎಣ್ಣೆ ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಾಗುವುದಕ್ಕೆ ಕಾರಣವಾಗುತ್ತದೆ. ಕೊಲೆಸ್ಟ್ರಾಲ್ ಹೆಚ್ಚಾದರೆ ಅಧಿಕ ರಕ್ತದೊತ್ತಡ, ಮಧುಮೇಹ, ಹೃದಯಾಘಾತ, ಪರಿಧಮನಿಯ ಕಾಯಿಲೆ ಮತ್ತು ಟ್ರಿಪಲ್ ನಾಳದ ಕಾಯಿಲೆಯ ಅಪಾಯ ಕೂಡ ಹೆಚ್ಚಾಗುತ್ತದೆ.
ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುತ್ತಿದ್ದಂತೆ ದೇಹದಲ್ಲಿ ಕೆಲವು ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಒಳ್ಳೆಯ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಖರವಾಗಿ ಪತ್ತೆ ಹಚ್ಚಬೇಕಾದರೆ ರಕ್ತ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಬೇಕು.
ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವು ಹೆಚ್ಚಾಗಲು ಪ್ರಾರಂಭಿಸಿದರೆ ನೀವು ಹಲವಾರು ಸಮಸ್ಯೆಗಳನ್ನು ಎದುರಿಸಬಹುದು. ಆದ್ದರಿಂದ ಕೊಲೆಸ್ಟ್ರಾಲ್ ಹೆಚ್ಚಾದಾಗ ಅದನ್ನು ನಿರ್ಲಕ್ಷಿಸಬೇಡಿ. ಕೂಡಲೇ ವೈದ್ಯರ ಬಳಿ ತೆರಳಿ ಅಗತ್ಯ ಚಿಕಿತ್ಸೆ ತೆಗೆದುಕೊಳ್ಳುವುದು ಅಗತ್ಯ.
High Cholesterol Symptoms: ನಮ್ಮ ದೇಹದ ಹಲವು ಅಂಗಗಳು ಕೂಡ ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಳದ ಬಗ್ಗೆ ಸೂಚನೆ ನೀಡುತ್ತವೆ. ಇದನ್ನು ಸರಿಯಾದ ಸಮಯಕ್ಕೆ ಗುರುತಿಸಿ ಸೂಕ್ತ ಚಿಕಿತ್ಸೆ ಪಡೆಯದಿದ್ದರೆ ಭವಿಷ್ಯದಲ್ಲಿ ಇದು ಮಾರಕವಾಗಿ ಪರಿಣಮಿಸಬಹುದು. ದೇಹದಲ್ಲಿ ಅಧಿಕ ಕೊಲೆಸ್ಟ್ರಾಲ್ನ ಎಚ್ಚರಿಕೆ ಚಿಹ್ನೆಯನ್ನು ಹೇಗೆ ಗುರುತಿಸುವುದು? ಎಂದು ತಿಳಿಯಿರಿ...
High Cholesterol: ಉತ್ತಮ ಆರೋಗ್ಯಕ್ಕೆ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವುದು ತುಂಬಾ ಅಗತ್ಯ. ಇದಕ್ಕಾಗಿ ನೀವು ಹೆಚ್ಚು ಕಷ್ಟಪಡುವ ಅಗತ್ಯವಿಲ್ಲ. ನಿಮ್ಮ ಮನೆಯಲ್ಲಿ ನಿತ್ಯ ಬಳಸುವ ಒಂದು ಮಸಾಲೆ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಸಹಕಾರಿ ಆಗಿದೆ.
Cholesterol Lowering Foods: ಭಾರತದ ಖ್ಯಾತ ಪೌಷ್ಟಿಕತಜ್ಞ ನಿಖಿಲ್ ವಾಟ್ಸ್ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವ ಆಹಾರ ಮತ್ತು ಪಾನೀಯಗಳು ಯಾವುವು ಎನ್ನುವುದನ್ನು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.