Kaatera First Week Collection: ಸ್ಯಾಂಡಲ್ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಸಿನಿಮಾ ಮೊದಲ ವಾದರಲ್ಲಿಯೇ 100 ಕೋಟಿ ರುಪಾಯಿ ಕ್ಲಬ್ ಸೇರಿ, ರಾಜ್ಯ, ನೆರೆಯ ರಾಜ್ಯದಲ್ಲಿ ಮಾತ್ರವಲ್ಲದೇ, ಇದೀಗ ವಿದೇಶದಲ್ಲಿಯೂ ಚಿತ್ರದ ಅಬ್ಬರಿಸೋಕೆ ಸಜ್ಜಾಗುತ್ತಿದೆ.
Kaatera Success Meet: ಸ್ಯಾಂಡಲ್ವುಡ್ ನಟ ದರ್ಶನ್ ನಟಿಸಿರುವ ಕಾಟೇರ ಚಿತ್ರದ ಸೂಪರ್ ಹಿಟ್ ಆಗಿರುವ ಹಿನ್ನೆಲೆ ಹೊಸ ವರ್ಷದ ದಿನ ಚಿತ್ರತಂಡ ಸಕ್ಸಸ್ ಮೀಟ್ ಮಾಡಿದ್ದು, ಅಲ್ಲಿ ಚಾಲೆಮಜಿಂಗ್ ಸ್ಟಾರ್ ಕಾಟೇರ ಸಿನಿಮಾ ಮಾಡಿದ್ದು ಜನರಿಗಾಗಿ, ಯಾವ ಆಸ್ಕರ್ ಅವಾರ್ಡ್ಗಿಂತಲೂ ನನಗೆ ಜನರ ಪ್ರತಿಕ್ರಿಯೆ ಹೆಚ್ಚು ಎಂದಿದ್ದಾರೆ.
Kaatera Success Meet: ಇತ್ತೀಚೆಗೆ ತೆರೆಕಂಡ ಕಾಟೇರ ಸಿನಿಮಾ ಗೆದ್ದ ಹಿನ್ವೆಲೆಯಲ್ಲಿ ಸೋಮವಾರ ಸಂಜೆ ಚಿತ್ರತಂಡದಿಂದ ಸಕ್ಸಸ್ ಮೀಟ್ ನಡೆಸಿದ್ದು, ಅಲ್ಲಿ ದರ್ಶನ್ ಪತ್ರಕರ್ತರ ಪ್ರಶ್ನೆ ಉತ್ತರ ನೀಡುವಾಗ ಅವರ ಸಿನಿಮಾ ಆಯ್ಕೆ ಹಾಗೂ ಪಾಲಿಸಿಗಳ ಬಗ್ಗೆ ಹಂಚಿಕೊಂಡಿದ್ದಾರೆ.
Kaatera Review: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸಿರುವ ಕಾಟೇರ ಸಿನಿಮಾ ಭರ್ಜರಿ ಪ್ರದರ್ಶನ ಕಾಣ್ತಾಯಿದ್ದು, ಇದರ ನಡುವೆ ಸಾಮಾನ್ಯ ಜನರಿಂದ ಮಾತ್ರವಲ್ಲದೆ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಹುಬ್ಬಳ್ಳಿ ಶಾಸಕರಾದ ಮಹೇಶ್ ತೆಂಗಿನಕಾಯಿ ಸಹ ಸಿನಿಮಾ ವೀಕ್ಷಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Darshan Kaatera movie: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾ ಈ ಮಟ್ಟಕ್ಕೆ ಯಶಸ್ವಿಯಾಗಲು ʼಕಾಟೇರʼ ಎಂಬ ಹೆಸರೇ ಕಾರಣ. ಇಂದು ಚಿತ್ರಮಂದಿರಗಳಲ್ಲಿ ಅಬ್ಬರಿಸುವ ಡಿಬಾಸ್ ಚಿತ್ರಕ್ಕೆ ಆ ಶಕ್ತಿಯ ಪವಾಡವೇ ಶ್ರೀರಕ್ಷೆ.
Kaatera: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಚಿತ್ರದಲ್ಲಿ ನಾಟಕ ಸನ್ನಿವೇಶವೊಂದಿದ್ದು, ಅದರಲ್ಲಿ ಹಿರಣ್ಯ ಕಶಿಪು ಪಾತ್ರಕ್ಕೆ ನಿರ್ದೇಶಕ ತರುಣ್ ಬಾಲಿವುಡ್ ಸಿನಿಮಾದಿಂದ ಸ್ಪೂರ್ತಿ ಪಡೆದಿದ್ದರಂತೆ. ಹಾಗಾದ್ರೆ ಆ ಬಾಲಿವುಡ್ ಚಿತ್ರ ಯಾವ್ದು? ಯಾವ ಪಾತ್ರ ಸ್ಪೂರ್ತಿ ನೀಡಿದ್ದು? ಇಲ್ಲಿದೆ ಸಂಪೂರ್ಣ ಮಾಹಿತಿ.
Darshan Kaatera : ಕಾಟೇರ ಸಿನಿಮಾ ಗೆಲುವಿಗೆ ಕಾರಣವಾದ ಸೆಲೆಬ್ರಿಟಿಗಳಿಗೆ ಚಾಲೆಂಜಿಗ್ ಸ್ಟಾರ್ ದರ್ಶನ್ ಅವರು ಧನ್ಯವಾದ ಅರ್ಪಿಸಿದ್ದಾರೆ. ಈ ಕುರಿತು ತಮ್ಮ ಸೊಷಿಯಲ್ ಮೀಡಿಯಾದ ಖಾತೆಯಲ್ಲಿ, ʼʼಏನೆಂದು ನಾ ಹೇಳಲಿ, ನಿಮ್ಮಯ ಪ್ರೀತಿ-ಆಶೀರ್ವಾದಕೆ ಕೊನೆಯಲ್ಲಿ! ಧನ್ಯೋಸ್ಮಿ ಸೆಲೆಬ್ರಿಟಿಸ್! ಹೃದಯಪೂರ್ವಕ ಧನ್ಯವಾದಗಳು ಕರ್ನಾಟಕ ❤️ಈ ಪ್ರೀತಿಯ ಚಪ್ಪಾಳೆ ನಮ್ಮ Kaatera ಚಿತ್ರತಂಡದ ಮನತುಂಬಿದೆ. Speechlessʼʼ ಅಂತ ಬರೆದುಕೊಂಡಿದ್ದಾರೆ.
Vijayalakshmi Darshan on Kaatera : ಬಹುನಿರೀಕ್ಷಿತ ಕಾಟೇರ ಸಿನಿಮಾ ಭರ್ಜರಿಯಾಗಿ ತೆರೆಕಂಡಿದೆ. ರಿಲೀಸ್ ಗೂ ಮುನ್ನ ಸಿಕ್ಕಾಪಟ್ಟೆ ಸದ್ದು ಮಾಡಿದ ಕಾಟೇರನಿಗೆ ಉತ್ತಮ ಸ್ವಾಗತ ಸಿಕ್ಕಿದೆ. ನೆನ್ನೆ ಮಧ್ಯರಾತ್ರಿಯಿಂದ ಶೋ ಪ್ರಾರಂಭವಾಗಿದ್ದು, ಎಲ್ಲಾ ಚಿತ್ರಮಂದಿರಗಳು ಹೌಸ್ ಫುಲ್ ಪ್ರದರ್ಶನ ಕಾಣುತ್ತಿವೆ. ಇದೀಗ ಪತಿ ಸಿನಿಮಾ ನೋಡಿ ವಿಜಯಲಕ್ಷ್ಮಿ ದರ್ಶನ್ ಪ್ರತಿಕ್ರಿಯೆ ನೀಡಿದ್ದಾರೆ.
Kaatera Update: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 'ಕಾಟೇರ' ಸಿನಿಮಾ ರಿಲೀಸ್ಗೆ ಕೌಂಟ್ಡೌನ್ ಶುರುವಗಿದ್ದು, ಇದೀದ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿ, ಒಂದಷ್ಟು ಬದಲಾವಣೆಗಳನ್ನು ಹೇಳಿದಕ್ಕೆ ಚಿತ್ರತಂಡ ಒಪ್ಪಿಕೊಂಡಿದೆ.
Kaatera advance booking : ಕಾಟೇರ ಸಿನಿಮಾ ನೋಡಲು ದರ್ಶನ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಡಿಸೆಂಬರ್ 29 ರಂದು ಕಾಟೇರ ಸಿನಿಮಾ ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಲಿದೆ.
Kaatera: ಚಂದನವನದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಸಿನಿಮಾದ ಟಿಕೆಟ್ ಬುಕಿಂಗ್ ಈಗಾಗಲೇ ಶುರುವಾಗಿದ್ದು, ಓಪನ್ ಆಗಿ 95 ಗಂಟೆಯಲ್ಲಿ ಬಹುತೇಕ ಟಿಕೆಟ್ ಸೋಲ್ಡ್ ಔಟ್ ಆಗಿದೆ ಅನ್ನುವ ಮಾಹಿತಿಯನ್ನ ಅಧಿಕೃತವಾಗಿಯೇ ಚಿತ್ರ ತಂಡ ಕೊಟ್ಟಿದೆ.
Kaatera Update: ಸ್ಯಾಂಡಲ್ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸಿರುವ ಕಾಟೇರ ಸಿನಿಮಾದ ರೈತರ ಹಾಡು, ಮಂಡ್ಯದಲ್ಲಿ ರೈತರ ದಿನಾಚರಣೆಯೆಂದು ಚಿತ್ರತಂಡ ಬಿಡುಗಡೆ ಮಾಡಲಿದೆ.
Actress Aradhana Remuneration: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಸಿನಿಮಾ ಇನ್ನೇನು ತೆರೆಗೆ ಎಂಟ್ರಿಯಾಗಲಿದೆ. ಈ ಸಿನಿಮಾದ ಮೂಲಕ ಕೆಲ ನಟಿಯರು ಇಂಡಸ್ಟ್ರಿಗೆ ಕಾಲಿಡುತ್ತಿದ್ದಾರೆ. ಅವರಲ್ಲಿ ಒಬ್ಬರು ಆರಾಧನಾ ರಾಮ್.
Kaatera: ಸ್ಯಾಂಡಲ್ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 'ಕಾಟೇರ' ಚಿತ್ರದ ಟ್ರೇಲರ್ನಲ್ಲಿರುವ ಸಂಭಾಷಣೆ ಬಗ್ಗೆ ವನ್ಯಜೀವಿ ಸಂರಕ್ಷಣಾ ಒಕ್ಕೂಟ ಬೇಸರ ವ್ಯಕ್ತಪಡಿಸಿ, ಕೂಡಲೇ ಆ ಡೈಲಾಗ್ ತೆಗೆಯುವಂತೆ ಸಿಎಂ ಹಾಗೂ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಸದ್ಯ ಡಿ-ಬಾಸ್ ಫ್ಯಾನ್ಸ್ ಇದರ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
Kaatera Controversy : ಚಾಲೆಂಜಿಗ್ ಸ್ಟಾರ್ ದರ್ಶನ್ ವಿರುದ್ದ ಒಂದಲ್ಲ ಒಂದು ವಿವಾದ ಸೃಷ್ಟಿಯಾಗುತ್ತಲೇ ಇರುತ್ತೆ.. ಇತ್ತೀಚಿಗಷ್ಟೆ ಸಾಕು ನಾಯಿಪಕ್ಕದ ಮನೆಯವರನ್ನ ಕಚ್ಚಿದ ವಿಚಾರವಾಗಿ ಸದ್ದು ಮಾಡಿದ್ದ ಡಿಬಾಸ್ ಹೆಸರು ಈಗ ಮತ್ತೆ ಚಾಲ್ತಿಗೆ ಬಂದಿದೆ.. ಸಧ್ಯ ಕಾಟೇರ ಸಿನಿಮಾಗೆ ವಿಘ್ನ ಎದುರಾಗಿದೆ.
Kaatera Update: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ದರ್ಶನ್ ಆರ್ಭಟಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಹಾಗಾದ್ರೆ ಸಿನಿಮಾದ ಟ್ರೇಲರ್ ಹೇಗಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ.
Kaatera Vs Salaar : ಪ್ರಶಾಂತ್ ನೀಲ್ ನಿರ್ದೇಶನದ, ಪ್ಯಾನ್ ವರ್ಲ್ಡ್ ಸ್ಟಾರ್ ನಟ ಪ್ರಭಾಸ್ ಅಭಿನಯದ ʼಸಲಾರ್ʼ ವಿರುದ್ಧ ಸ್ಯಾಂಡಲ್ವುಡ್ ಸೂಪರ್ ಸ್ಟಾರ್ ನಟ ದರ್ಶನ್ ಗುಡುಗಿದ್ದಾರೆ. ಸಲಾರ್ ಪರ ಭಾಷೆ ಸಿನಿಮಾ, ಅದಕ್ಕೆ ಹೆದರುವ ಮಾತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Kaateera Pressmeet: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್, 'ಸಲಾರ್', 'ಡಂಕಿ' ಎರಡು ಪ್ಯಾನ್ ಇಂಡಿಯಾ ಸಿನಿಮಾಗಳ ಬಿಡುಗಡೆಯಾಗಿ ಒಂದು ವಾರದೊಳಗೆ ಕಾಟೇರ ರಿಲೀಸ್ ಮಾಡೋಕೆ ಹೊರಟಿದ್ದು ಬೇಡವಾಗಿತ್ತು ಅಂತ ಮಾತನಾಡಿವರಿಗೆ ಸರಿಯಾಗಿ ಉತ್ತರ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.