Vasishta Simha VIP: ಕ್ರೈಮ್ ಥ್ರಿಲ್ಲರ್ ಹಾಗೂ ರಿವೆಂಜ್ ಕಥಾಹಂದರ ಹೊಂದಿರುವ ಈ ಚಿತ್ರವು ಹಾಲಿವುಡ್ ಸ್ಟೈಲ್ನಲ್ಲಿ (ನಾನ್ ಲೀನಿಯರ್ ಸ್ಕ್ರೀನ್ ಪ್ಲೇ) ಮೇಕಿಂಗ್ ಇರಲಿದೆ. ಮೋಹನ್ ಕುಮಾರ್ "ವಿಐಪಿ" ಚಿತ್ರಕ್ಕೆ ಕಥೆ ಬರೆದಿದ್ದಾರೆ.
Manoj Bajpayee Joram: ಮನೋಜ್ ಬಾಜಪೇಯಿ ಅವರ ಚಿತ್ರ 'ಜೋರಾಮ್' ಮನರಂಜನೆಯ ಬದುಕುಳಿಯುವ ಥ್ರಿಲ್ಲರ್ ಆಗಿದ್ದು, ಇದು ಪ್ರೇಕ್ಷಕರನ್ನು ಮರೆಯಲಾಗದ ಪ್ರಯಾಣ ಕಡೆ ಕರೆದೊಯ್ಯುತ್ತಿದೆ. ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಹೆಚ್ಚು ಯಶಸ್ಸನ್ನು ಪಡೆಯುವುದರ ಜೊತೆಗೆ ಹೆಚ್ಚು ಪ್ರಶಂಸೆಗೂ ಪಾತ್ರವಾಗಿದೆ.
ದುಬೈನಲ್ಲಿ ನೀವು ನೀಡಿದ ಪ್ರೀತಿಗೆ ಹಾಗೂ ಇತರ ದೇಶಗಳಲ್ಲಿಯೂ ಸಹ ಜನರು ನೀಡುತ್ತಿರುವ ಅಭಿಮಾನಕ್ಕೆ ಆಭಾರಿಯಾಗಿದ್ದೇವೆ. ಈ ಏಳಿಗೆಯನ್ನು ಸಹಿಸಲಾರದ ನನ್ನ ಪ್ರೀತಿಯ ಆತ್ಮೀಯರಿಗೆ ಹೇಳೋದು ಒಂದೇ ಮಾತು: ನೀವು ಏನೇ ಮಾಡಿದರೂ ನಾನು ಕೋಪ ಮಾಡ್ಕೊಳಲ್ಲ, ಬೇಜಾರ್ ಮಾಡ್ಕೊಳಲ್ಲ, ನೊಂದುಕೊಳ್ಳಲ್ಲ. ಕಾಲಾಯ ತಸ್ಮಯ್ ನಮಃ’ ಎಂದು ದರ್ಶನ್ ತಿರುಗೇಟು ನೀಡಿದ್ದಾರೆ.
Hema Chaudhary Health Is Critical: 70ರ ದಶಕದಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಹೇಮಾ ಚೌಧರಿಯವರು ನೂರಾರು ಸಿನಿಮಾಗಳಲ್ಲಿ ನಟಿಸಿದರು. ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕೆಲವು ಧಾರಾವಾಹಿಗಳಲ್ಲೂ ಅವರು ಕಾಣಿಸಿಕೊಂಡಿದ್ದಾರೆ. ನಟಿ ಹೇಮಾ ಅವರಿಗೆ ಅನಾರೋಗ್ಯ ಸಮಸ್ಯೆಯಾಗಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.
Bigg Boss Kannada Season 10: ತನಿಷಾ ಪರ ಕಾರ್ತಿಕ್ ವಾದ ಮಾಡಿದ್ದಾರೆ. ಅದಕ್ಕೆ ವಿರುದ್ಧವಾಗಿ ವರ್ತೂರು ಸಂತೋಷ್, ‘ನಾವಿಲ್ಲಿ ತ್ಯಾಗಮೂರ್ತಿಗಳಾಗೋಕೆ ಬಂದಿಲ್ಲ. ತನಿಷಾನ ನಾನು ಬೇಕಂತ ಹೋಗಿ ತಳ್ಳಿಲ್ಲ. ಹಾಗಾಗಿ ಅವ್ರಿಗೆ ಇನ್ನೊಂದು ಚಾನ್ಸ್ ಸಿಗಲಿ ಎಂದೂ ಹೇಳಲ್ಲ’ ಎಂದು ಖಡಕ್ಕಾಗಿ ಹೇಳಿದ್ದಾರೆ.
Kantara A Legend Chapter -1 Teaser: 'ಕಾಂತಾರ' ಜಗತ್ತನ್ನು ಪರಿಚಯಿಸುವ ಈ ಟೀಸರ್ನಲ್ಲಿ ನಟ-ನಿರ್ದೇಶಕ ರಿಷಭ್ ಶೆಟ್ಟಿ ಅವರ ಪಾತ್ರ ಮತ್ತು ವೇಷ ಗಮನ ಸೆಳೆಯುತ್ತಿದೆ. ಮೊದಲ ಭಾಗದ ಆ ಆರ್ಭಟ ಇಲ್ಲೂ ಮರುಕಳಿಸಿದ್ದು, ಈ ಮೂಲಕ ಹೊಸದೊಂದು ದಂತಕಥೆಯ ಸೃಷ್ಟಿಗೆ ಮುನ್ನುಡಿ ಬರೆದಿದೆ.
Bigg Boss Kannada 10: ಕಾರ್ತಿಕ್ ಎಲಿಮಿನೇಷನ್ ಪಾಸ್ ಟಾಸ್ಕ್ ನಲ್ಲಿಯೂ ಡ್ರೋನ್ ಪ್ರತಾಪ್ ಅವರ ಮೈಮೇಲೆ ಬಿದ್ದು ಎಳೆದಾಡಿದ್ದರು. ಇಷ್ಟು ದಿನ ಕಾಮ್ ಹುಡುಗನಾಗಿ, ಎಲ್ಲರಿಗೂ ಸ್ನೇಹಿತನಾಗಿ ಇದ್ದ ಕಾರ್ತಿಕ್ ಇಷ್ಟೊಂದು ಅಗ್ರೆಸಿವ್ ಆಗಿ ಬದಲಾಗಿದ್ದು ಯಾಕೆ? ಇದರ ಪರಣಾಮ ಏನಾಗಬಹುದು? ಅನ್ನೋದನ್ನು ಕಾದು ನೋಡಬೇಕಿದೆ.
Rocking Star Yash New Movie: ಈ ಚಿತ್ರವನ್ನು ಗೀತು ಮೋಹನ್ ದಾಸ್ ನಿರ್ದೇಶಿಸಲಿದ್ದು, ಕೆವಿಎನ್ ಸಂಸ್ಥೆ ನಿರ್ಮಿಸುತ್ತಿದೆ. ಈ ಸಿನಿಮಾದ ಕತೆ ಹಾಗೂ ಚಿತ್ರಕಥೆ ಎಲ್ಲವೂ ರೆಡಿಯಾಗಿದ್ದು, ಚಿತ್ರದ ಫಸ್ಟ್ಲುಕ್ ಸಮೇತ ಚಿತ್ರವನ್ನು ಘೋಷಣೆ ಮಾಡಲಿದ್ದಾರೆನ್ನುವ ಮಾಹಿತಿ ಸಿಕ್ಕಿದೆ.
Jigar Official Teaser: ಸ್ಯಾಂಡಲ್ವುಡ್ ನಟ ಪ್ರವೀಣ್ ತೇಜ್ ‘ಜಿಗರ್’ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಈಗಾಗಲೇ ತರಹೇವಾರಿ ಪಾತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸಿರುವ ಪ್ರವೀಣ್ ಈ ಬಾರಿ ಮಾಸ್ ಲುಕ್ನಲ್ಲಿ ಎಂಟ್ರಿ ಕೊಡುತ್ತಿದ್ದಾರೆ.
Arjun Sarja's daughter Engagement: ಕುಟುಂಬ ಸದಸ್ಯರು, ನಟ & ಸಂಬಂಧಿ ಧ್ರುವ ಸರ್ಜಾ ಹಾಗೂ ಅರ್ಜುನ್ ಸರ್ಜಾ ಆಪ್ತರಾದ ನಟ ವಿಶಾಲ್ ಸೇರಿದಂತೆ ಕೆಲವು ಗೆಳೆಯರು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು.
Appu's 2nd Death Anniversary: ‘ಅಪ್ಪು’ ಸಮಾಧಿ ಬಳಿ ಕುಟುಂಬಸ್ಥರು ಪೂಜಾ ಕಾರ್ಯಗಳನ್ನು ನೆರವೇರಿಸಿದರು. ಅಪ್ಪನಿಗೆ ಇಷ್ಟವಾದ ತಿಂಡಿಗಳನ್ನು ಸಮಾಧಿ ಮುಂದೆ ಇಟ್ಟು ಮಕ್ಕಳು ಸಹ ಗೌರವ ನಮನ ಸಲ್ಲಿಸಿದರು.
Puneeth Rajkumar 2nd Death Anniversary: ರಾಘವೇಂದ್ರ ರಾಜ್ಕುಮಾರ್, ಯುವರಾಜ್ ಕುಮಾರ್ ಮತ್ತು ಅಶ್ವಿನಿ ಪುನೀತ್ ರಾಜ್ಕುಮಾರ್ ಮತ್ತು ಮಕ್ಕಳು ಸೇರಿದಂತೆ ಕುಟುಂಬಸ್ಥರು ಅಪ್ಪುವಿನ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.
Sree Leela: ಸೌತ್ ಸ್ಟಾರ್ ನಟಿ ಶ್ರೀಲೀಲಾ ಕನ್ನಡ ಹಾಗೂ ತೆಲುಗೂ ಸಿನಿಮಾಗಳ ಮೂಲಕ ಪ್ರಸಿದ್ದಿಯಾಗಿದ್ದಾರೆ. ಈಕೆ ಮೊದಲು ಕನ್ನಡದ ಕಿಸ್ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದು, ನಂತರ ಟಾಲಿವುಡ್ ಚಿತ್ರಗಳಲ್ಲಿ ಹೆಚ್ಚು ನಟಿಸಿದ್ದಾರೆ. ಈ ನಟಿ ಇತ್ತೀಚೆಗೆ ಮುದ್ದಾಗಿ ಫೋಟೋ ಶೂಟ್ ಮಾಡಿಸಿದ್ದಾರೆ.
Chiranjeevi Sarja Birthday: ತಮ್ಮ Instagram ಖಾತೆಯಲ್ಲಿ ಚಿರಂಜೀವಿ ಸರ್ಜಾರ ಜೊತೆಗಿರುವ ಫೋಟೋ ಹಂಚಿಕೊಂಡಿರುವ ಮೇಘನಾ ಸರ್ಜಾ ಅವರು ‘We CHOOSE to CELEBRATE and only CELEBRATE you CHIRU! Happy Birthday Husband!’ ಎಂದು ಕ್ಯಾಪ್ಶನ್ ಬರೆದುಕೊಂಡಿದ್ದಾರೆ.
Rajayoga Kannada Movie: ನಿನ್ನೆಯ ಬಗ್ಗೆ, ನಾಳೆಯ ಕುರಿತು ಯೋಚಿಸದೆ, ಪ್ರೆಸೆಂಟ್ ಲೈಫ್ ಮೇಲೆ ಗಮನ ಹರಿಸಿದರೆ ನಮ್ಮ ಜೀವನ ಚೆನ್ನಾಗಿರುತ್ತದೆ ಎಂದು ಹೇಳುವ ಕಥೆಯಿದಾಗಿದ್ದು, 3 ಹಂತಗಳಲ್ಲಿ 45 ದಿನಗಳವರೆಗೆ ಚಿತ್ರೀಕರಿಸಲಾಗಿದೆ.
Bigg Boss Kannada 10: ತುಕಾಲಿ ಸಂತೋಷ್ ಶಿವಣ್ಣ ಆಗಿ ಬದಲಾಗಿರುವ ವಿಡಿಯೋವನ್ನು ನೀವು JioCinemaದಲ್ಲಿ 24ಗಂಟೆ ನೇರಪ್ರಸಾರವಾಗುತ್ತಿರುವ ‘ಬಿಗ್ಬಾಸ್ ಕನ್ನಡ’ದ ‘Live Shorts’ ಸೆಗ್ಮೆಂಟ್ನಲ್ಲಿ ನೋಡಬಹುದು.
Ganapath Movie trailer: ಟೈಗರ್ ಶ್ರಾಫ್ನ ಹೊಸ ಅವತಾರ, ಕೃತಿ ಸನೋನ್ ಅವರ ಸಾಹಸ ಮತ್ತು ಅಮಿತಾಭ್ ಬಚ್ಚನ್ ಅವರ ಉಪಸ್ಥಿತಿ ಇವೆಲ್ಲವೂ ಚಿತ್ರದ ಮೇಲಿರುವ ಕುತೂಹಲವನ್ನು ಇನ್ನಷ್ಟು ಹೆಚ್ಚಾಗಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.