Ghost Kannada Movie Updates: ಅಕ್ಟೋಬರ್ 19ರಂದು ಬಹುನಿರೀಕ್ಷಿತ ಈ ಚಿತ್ರ ಬಿಡುಗಡೆಯಾಗಲಿದೆ. 'ಘೋಸ್ಟ್' ಚಿತ್ರ ವಿದೇಶದಲ್ಲೂ ರಿಲೀಸ್ ಆಗಲಿದೆ. ಶಿವಣ್ಣ ಅವರ ಹುಟ್ಟುಹಬ್ಬಕ್ಕೆ 'Big daddy' ಟೀಸರ್ ಬಿಡುಗಡೆಯಾಗಿ, ಸಾಕಷ್ಟು ಜನಪ್ರಿಯವಾಗಿದೆ.
SaReGaMaPa Season20 and BiggBoss Kannada Season 10: ಅಕ್ಟೋಬರ್ 8ರಿಂದ ಜೀ ಕನ್ನಡ ವಾಹಿನಿಯಲ್ಲಿ "ಸರಿಗಮಪ" 20ನೇ ಸೀಸನ್ ಮತ್ತು ಕಲರ್ಸ್ ಕನ್ನಡದಲ್ಲಿ "ಬಿಗ್ಬಾಸ್" 10ನೇ ಸೀಸನ್ ಆರಂಭವಾಗುತ್ತಿದೆ.
Love You Shankar: ‘ಲವ್ ಯೂ ಶಂಕರ್' ಚಿತ್ರದಲ್ಲಿ ಶ್ರೇಯಸ್ ತಲಪಾಡೆ, ತನಿಷಾ ಮುಖರ್ಜಿ, ಸಂಜಯ್ ಮಿಶ್ರಾ, ಮನ್ ಗಾಂಧಿ, ಅಭಿಮನ್ಯು ಸಿಂಗ್, ಪ್ರತೀಕ್ ಜೈನ್, ಹೇಮಂತ್ ಪಾಂಡೆ ಮುಂತಾದವರು ನಟಿಸಿದ್ದು, ಈ ಚಿತ್ರವು ತನ್ನ ವಿಭಿನ್ನ ಕಥಾಹಂದರ ಮತ್ತು ಅದ್ಭುತ ಅಭಿನಯದ ಮೂಲಕ ಪ್ರೇಕ್ಷಕರಿಗೆ ಹತ್ತಿರವಾಗಲಿದೆ.
Divya Uruduga's marriage with Arvind KP?: ಬಿಗ್ಬಾಸ್ ಬಳಿಕ ದಿವ್ಯಾ ಮತ್ತು ಅರವಿಂದ್ ಒಟ್ಟಿಗೆ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಈ ನಡುವೆ ಗುಡ್ನ್ಯೂಸ್ ನೀಡಲು ಸಜ್ಜಾಗಿರುವುದು ಅಭಿಮಾನಿಗಳಿಗೆ ಖುಷಿಯ ಜೊತೆಗೆ ಕುತೂಹಲ ಕೂಡ ಹೆಚ್ಚಾಗಿದೆ.
VESHA Kannada Movie: ಮರಿ ಟೈಗರ್ ವಿನೋದ್ ಪ್ರಭಾಕರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್.ಎಂ.ಸುರೇಶ್ ಹಾಗೂ ಸಂಭಾಷಣೆಕಾರ ಮಾಸ್ತಿ "ವೇಷ" ಚಿತ್ರದ ಟ್ರೈಲರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.
Bigg Boss Kannada Season 10: ಈ ಬಾರಿಯ ಬಿಗ್ಬಾಸ್ ರಿಯಾಲಿಟಿ ಶೋನಲ್ಲಿಯೂ 17 ಸ್ಪರ್ಧಿಗಳು ಇರುತ್ತಾರೆ. ಈ ಬಾರಿ ನೀವು ಟಿವಿ ಜೊತೆಗೆ ಜಿಯೋ ಸಿನಿಮಾದಲ್ಲಿಯೂ 24/7 ಬಿಗ್ಬಾಸ್ ಶೋವನ್ನು ವೀಕ್ಷಿಸಬಹುದು.
Bhagirath Kannada Movie: ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ತಾರಾಬಳಗದಲ್ಲಿ ಜಯಪ್ರಕಾಶ್, ಚಂದನ ರಾಘವೇಂದ್ರ, ಸುಧಾ ಬೆಳವಾಡಿ, ಶಿವರಾಜ್ ಕೆ.ಆರ್ ಪೇಟೆ, ರವಿಕಾಳೆ, ಬಾಲ ರಾಜವಾಡಿ, ನಯನ, ಸುರಭಿ ರವಿ ಮುಂತಾದವರಿದ್ದಾರೆ.
Bigg Boss Kannada Season 10: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ದಿನದ ಎಪಿಸೋಡಿನ ಹೊರತಾಗಿಯೂ ಹಲವು ವೈವಿಧ್ಯದ ಎಕ್ಸ್ಕ್ಯೂಸಿವ್ ಮತ್ತು ಅನ್ಸೀನ್ ಮನರಂಜನಾ ಕಂಟೆಂಟ್ಗಳು Jio Cinemaದಲ್ಲಿ ಇರಲಿವೆ.
Raktaksha Movie Title Track Lyrical Song: ವಿಭಿನ್ನ ಟೈಟಲ್ ಹಾಗೂ ಕಂಟೆಂಟ್ನಿಂದ ಸದ್ದು ಮಾಡುತ್ತಿರುವ 'ರಕ್ತಾಕ್ಷ' ಸಿನಿಮಾದ ಡಾನ್ಸ್ ನಂಬರ್ ಉತ್ತರ ಕರ್ನಾಟಕ ಶೈಲಿಯ 'ಜವಾರಿ' ಹಾಡು ಇದೇ 28ರಂದು ಸಂಜೆ 7.44ಕ್ಕೆ ಬಿಡುಗಡೆಯಾಗುತ್ತಿದೆ.
ಬಾಲಿವುಡ್ನಲ್ಲಿ ಹಳೆಯ ಸ್ಟಾರ್ ನಟರಿಬ್ಬರೂ ಇನ್ನೂ ಸಹ ಸಿನಿಮಾ ಜಗತ್ತಿನಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಆದರೆ ಈ ನಟರಿಗೆ ಒಂದಾನೊಂದು ಕಾಲದಲ್ಲಿ ‘ಫ್ಲಾಪ್ ನಟರೆಂಬ’ ಹಣೆಪಟ್ಟಿ ಕಟ್ಟಿಕೊಳ್ಳುವ ಸಮಯವಿತ್ತು. ಆಗ ಈ ಇಬ್ಬರು ತಾರೆಯರ ಅದೃಷ್ಟ ಒಂದೇ ಒಂದು ಚಿತ್ರದಿಂದ ಮತ್ತೆ ಹಿಂತಿರುಗಿ ನೋಡದ ರೀತಿಯಲ್ಲಿ ಬೆಳಗಿತು.
Silk Smitha : ಸಿಲ್ಕ್ ಸ್ಮಿತಾ 450 ಕ್ಕೂ ಹೆಚ್ಚು ಚಿತ್ರಗಳಲ್ಲಿ ಕೆಲಸ ಮಾಡಿದ ದಕ್ಷಿಣ ಚಿತ್ರರಂಗದ ನಟಿ. ಆದರೆ ಖ್ಯಾತಿಯನ್ನು ಗಳಿಸಿದ ನಂತರವೂ ತನ್ನ ವೈಯಕ್ತಿಕ ಜೀವನದಲ್ಲಿ ಎಂದಿಗೂ ಸಂತೋಷವನ್ನು ಕಾಣಲಿಲ್ಲ.
Pushpa 2: The Rule: ಟಾಲಿವುಡ್ ನಿರ್ದೇಶಕ ಸುಕುಮಾರ್ ನಿರ್ದೇಶನದ ‘ಪುಷ್ಪ 2: ದಿ ರೂಲ್’ ಚಿತ್ರ ಮುಂದಿನ ವರ್ಷ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ದಿನ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ’ ಎಂದು ನಟ ಅಲ್ಲು ಅರ್ಜುನ್ ಕೂಡ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.