Weight Loss: ಕೊರೊನಾವೈರಸ್ ಯುಗದಲ್ಲಿ, ಲಾಕ್ಡೌನ್ ಮತ್ತು ವರ್ಕ್ ಫ್ರಮ್ ಹೋಂ ನಿಂದಾಗಿ ತೂಕ ಹೆಚ್ಚಾಗುವ ಸಮಸ್ಯೆ ಹೆಚ್ಚಾಗಿದೆ. ಆದರೆ ಚಿಂತಿಸಬೇಕಾಗಿಲ್ಲ, ನಿಮ್ಮ ಆಹಾರಕ್ರಮವನ್ನು ಬದಲಾಯಿಸುವ ಮೂಲಕ ನೀವು ತೂಕವನ್ನು ಕಳೆದುಕೊಳ್ಳಬಹುದು.
Pregnant Woman Exercise: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಸಾವಿರಾರು ವಿಡಿಯೋಗಳು ವೈರಲ್ ಆಗುತ್ತಿವೆ, ಅವುಗಳಲ್ಲಿ ಗರ್ಭಿಣಿ ಮಹಿಳೆಯ ವರ್ಕೌಟ್ ವಿಡಿಯೋ ಕಂಡು ಜನರು ನಿಬ್ಬೆರಗಾಗಿದ್ದಾರೆ.
Alcohol Use Disorder - ಮದ್ಯ ವ್ಯಸನ (Alcohol Addiction)ಯುವಜನರಲ್ಲಿ ಗಂಭೀರ ಸಮಸ್ಯೆಗೆ ಕಾರಣವಾಗುತ್ತಿದೆ. ಈ ಕುರಿತಾದ ಸಮೀಕ್ಷೆಯೊಂದರಲ್ಲಿ ಮದ್ಯಪಾನದ ಚಟಕ್ಕೆ ಗುರಿಯಾದ ಯುವಕರನ್ನು ಶಾಮೀಳುಗೊಳಿಸಿ, ಈ ಚಟವನ್ನು ಹೇಗೆ ಕಡಿಮೆ ಮಾಡಬಹುದು ಎಂಬುದರ ಕುರಿತು ಅಧ್ಯಯನ ನಡೆಸಲಾಗಿದೆ.
Alert! ನಟ ಪುನೀತ್ ರಾಜ್ ಕುಮಾರ್ (Puneeth Rajkumar) ಹೃದಯಾಘಾತದಿಂದ (Heart Attack) ನಿಧನರಾಗಿದ್ದಾರೆ. ಜಿಮ್ನಲ್ಲಿ (Gym) ಎರಡು ಗಂಟೆಗಳ ಕಾಲ ವ್ಯಾಯಾಮ (Exercise) ಮಾಡಿದ ನಂತರ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ ಎಂದು ಚಿಕಿತ್ಸೆ ನೀಡಿದ ವೈದ್ಯರು ತಿಳಿಸಿದ್ದಾರೆ. ಈ ಘಟನೆಯ ನಂತರ ಜಿಮ್ ಮತ್ತು ವರ್ಕೌಟ್ಗೆ ಸಂಬಂಧಿಸಿದ ಪ್ರಶ್ನೆಗಳು ಮತ್ತೆ ಹುಟ್ಟಿಕೊಂಡಿವೆ.
ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಸಣ್ಣ ಬದಲಾವಣೆಗಳು ಕೀಲು ನೋವಿನಿಂದ ನಿಮಗೆ ಪರಿಹಾರವನ್ನು ನೀಡುವಲ್ಲಿ ಬಹಳ ಸಹಕಾರಿಯಾಗಿವೆ. ನೋವುರಹಿತ ಜೀವನವನ್ನು ಆನಂದಿಸಲು ನೀವು ಏನು ಮಾಡಬಹುದು ಎಂದು ತಿಳಿಯಲು ಮುಂದೆ ಓದಿ.
ಪರೀಕ್ಷೆ ಬರೆಯಲು ಅಥವಾ ಸಂದರ್ಶನಕ್ಕೆ ಹೋಗುವ ಮೊದಲು 10 ನಿಮಿಷಗಳ ವ್ಯಾಯಾಮ ಮಾಡಿದರೆ ನಿಮ್ಮ ನೆನಪಿನ ಶಕ್ತಿ ಮತ್ತು ಮೆದುಳಿನ ಕಾರ್ಯಕ್ಷಮತೆ ಸುಧಾರಿಸುತ್ತದೆ ಎಂದು ಸಂಶೋಧನೆಯೊಂದು ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.