Health Benefits of Muskmelon: ಪ್ರತಿನಿತ್ಯ ಕರ್ಬೂಜ ಹಣ್ಣನ್ನು ಸೇವಿಸಿದರೆ ಹೃದಯ ಸಂಬಂಧಿ ಕಾಯಿಲೆಗಳಿಂದಲೂ ಪರಿಹಾರ ಪಡೆಯಬಹುದು. ಫೋಲಿಕ್ ಆಮ್ಲವು ಕರ್ಬೂಜದಲ್ಲಿ ಕಂಡುಬರುತ್ತದೆ, ಇದು ನಿಮ್ಮ ರಕ್ತವನ್ನು ಶುದ್ಧೀಕರಿಸುವಲ್ಲಿ ಸಹಾಯ ಮಾಡುತ್ತದೆ.
Benifits of eating waterlemon : ಆರೋಗ್ಯದ ವಿಷಯಕ್ಕೆ ಬಂದಾಗ ಕಲ್ಲಂಗಡಿಗಳು ರುಚಿಕರವಾದ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಪ್ರಯೋಜನಗಳನ್ನು ನೀಡುತ್ತದೆ. ಕೆಲವು ಪ್ರಯೋಜನಗಳ ಪಟ್ಟಿ ಇಲ್ಲಿದೆ
Green vegetables Get Rid of Glasses : ಹಸಿರು ಎಲೆಗಳ ತರಕಾರಿಗಳ ಸೇವನನೆ ದೃಷ್ಟಿ ಸುಧಾರಿಸಲು ಸಹಾಯ ಮಾಡುತ್ತದೆ. ಕಣ್ಣಿನ ಆರೋಗ್ಯವನ್ನು ಸುಧಾರಿಸುವಲ್ಲಿ ಇದು ಮಹತ್ತರ ಪಾತ್ರ ವಹಿಸುತ್ತದೆ.
Vision: ತಂತ್ರಜ್ಞಾನವು ನಮ್ಮ ಜೀವನವನ್ನು ಎಷ್ಟು ಸುಗಮಗೊಳಿಸಿದೆಯೋ ಇವುಗಳ ಅನಾವಶ್ಯಕ ಮತ್ತು ಅತಿಯಾದ ಬಳಕೆಯಿಂದಾಗಿ ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರುತ್ತಿದೆ. ಈ ಬದಲಾದ ಜೀವನಶೈಲಿಯಲ್ಲಿ ಗ್ಯಾಜೆಟ್ ಗಳ ಬಳಕೆ ಹೆಚ್ಚಾಗಿದ್ದು, ಮಕ್ಕಳು ಮೊಬೈಲ್, ಕಂಪ್ಯೂಟರ್, ಟಿವಿಗಳಲ್ಲಿ ಹೆಚ್ಚಿನ ಸಮಯ ಕಳೆಯುವುದರಿಂದ ಇದು ಮಕ್ಕಳ ಕಣ್ಣಿನ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮವನ್ನು ಉಂಟು ಮಾಡುತ್ತಿದೆ.
Nutrient foods for Eyes health : ಯಾವುದೇ ಕಾಯಿಲೆಗಳನ್ನು ತಡೆಗಟ್ಟಲು ಸರಿಯಾದ ಪ್ರಮಾಣದ ಪೋಷಕಾಂಶಗಳನ್ನು ಸೇವಿಸುವು ಅವಶ್ಯಕ. ದೃಷ್ಟಿ ಸುಧಾರಿಸಲು ಮತ್ತು ನಿಮ್ಮ ಕಣ್ಣುಗಳನ್ನು ಆರೋಗ್ಯವಾಗಿಡಲು ಕೆಲವು ಪೋಷಕಾಂಶ ಭರಿತ ಆಹಾರಗಳ ಸೇವಿಸುವುದು ಒಳ್ಳೆಯದು. ಮಾತ್ರೆಗಳಿಗಿಂತ ನೈಸರ್ಗಿಕ ಗೃಹಾಧಾರಿತ ಆಹಾರ ದೃಷ್ಟಿ ಸುಧಾರಣೆಗೆ ತುಂಬಾ ಸಹಾಯ ಮಾಡುತ್ತದೆ. ಬನ್ನಿ ಆ ಆಹಾರಗಳು ಯಾವುವು ಅಂತ ತಿಳಿಯೋಣ..
ಪಟಾಕಿ ಸುಡುವಾಗ ತಪ್ಪದೇ ಈ ರೂಲ್ಸ್ ಫಾಲೋ ಮಾಡಿ.!
ಪಟಾಕಿ ಕಿಡಿ ಬಿದ್ದರೆ ಕಣ್ಣಿಗೆ ಯಾವುದೇ ಡ್ರಾಪ್ ಹಾಕಬೇಡಿ
ತಣ್ಣೀರಿನಿಂದ ಕಣ್ಣು ತೊಳೆಯಿರಿ, ವೈದ್ಯರನ್ನು ಭೇಟಿ ಮಾಡಿ
ಪಟಾಕಿ ಸುಡುವಾಗ ಕಣ್ಣಿಗೆ ಕನ್ನಡಕ ಧರಿಸಿ
ಅಳುವುದು ನೈಸರ್ಗಿಕ ಮತ್ತು ಶಕ್ತಿಯುತ ವಿಧಾನವಾಗಿದ್ದು, ಅದು ನಮ್ಮ ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ. ಮನದ ಒತ್ತಡವನ್ನು ಕಡಿಮೆ ಮಾಡುತ್ತದೆ. ಸುಪ್ತ ಭಾವನೆಗಳನ್ನು ಶುದ್ಧೀಕರಿಸುತ್ತದೆ.
Worst Food For Eyes: ಸಾಮಾನ್ಯವಾಗಿ ನಾವು ತಿನ್ನುವ ಆಹಾರಗಳು ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂಬ ಅಂಶ ಎಲ್ಲರಿಗೂ ತಿಳಿದಿದೆ. ಆದರೆ, ನಾವು ತಿನ್ನುವ/ ಕುಡಿಯುವ ಕೆಲವು ಆಹಾರಗಳು ನಮ್ಮ ಕಣ್ಣುಗಳಿಗೆ ಶತ್ರುಗಳಾಗಿವೆ ಎಂದು ನಿಮಗೆ ತಿಳಿದಿದೆಯೇ? ಹೌದು, ನಾವು ಸೇವಿಸುವ ಕೆಲವು ಆಹಾರಗಳು ನಮ್ಮ ದೃಷ್ಟಿಯ ಮೇಲೆ ಬಹಳ ಕೆಟ್ಟ ಪರಿಣಾಮವನ್ನು ಬೀರುತ್ತದೆ.
Eye Health: ಕಣ್ಣಿನ ಆರೋಗ್ಯವನ್ನು ಸುಧಾರಿಸಲು ಕಣ್ಣಿನ ವ್ಯಾಯಾಮವನ್ನು ಅಭ್ಯಾಸ ಮಾಡುವುದು, ನಿಯಮಿತವಾಗಿ ತಪಾಸಣೆಗಳನ್ನು ಮಾಡುವುದು ಅತ್ಯಗತ್ಯ. ಆದರೆ ಸರಿಯಾದ ರೀತಿಯ ಆಹಾರದೊಂದಿಗೆ, ನೀವು ಕಣ್ಣಿನ ಸಮಸ್ಯೆಗಳನ್ನು ನಿವಾರಿಸಬಹುದು.
Food For Healthy Eyes : ಕಣ್ಣುಗಳು ನಮ್ಮ ದೇಹದ ಅವಿಭಾಜ್ಯ ಅಂಗವಾಗಿದೆ. ನಮ್ಮ ಕಣ್ಣುಗಳ ಮೂಲಕ ನಾವು ಜಗತ್ತಿನ ಎಲ್ಲಾ ಒಳ್ಳೆಯ ಮತ್ತು ಕೆಟ್ಟ ವಿಷಯಗಳನ್ನು ನೋಡಬಹುದು. ದೇಹದ ಉಳಿದ ಭಾಗವನ್ನು ಆರೋಗ್ಯಕರವಾಗಿಡಲು, ಪೌಷ್ಟಿಕಾಂಶದಿಂದ ಸಮೃದ್ಧವಾಗಿರುವ ಆಹಾರದ ಅಗತ್ಯವಿದೆ. ಅದೇ ರೀತಿ, ಕಣ್ಣುಗಳನ್ನು ಆರೋಗ್ಯವಾಗಿಡಲು ಕೂಡಾ ಆರೋಗ್ಯಕರ ಆಹಾರದ ಅಗತ್ಯವಿದೆ.
Green Vegetables Juice Benefits: ಹೆಚ್ಚಿನ ಜನರು ತಮ್ಮ ದಿನವನ್ನು ಕಾಫಿ ಅಥವಾ ಚಹಾದೊಂದಿಗೆ ಆರಂಭಿಸುತ್ತಾರೆ, ಆದರೆ ತಜ್ಞರ ಪ್ರಕಾರ, ಮುಂಜಾನೆ ವೇಳೆ ಜ್ಯೂಸ್ ಸೇವನೆ ಮಾಡುವುದರಿಂದ ನೀವು ಅನೇಕ ಪ್ರಯೋಜನಗಳನ್ನು ಪಡೆಯುತ್ತೀರಿ.
Benefits Of Sweet Potato: ಸಿಹಿ ಆಲೂಗಡ್ಡೆ ಅಥವಾ ಸಿಹಿಗೆಣಸು ರಕ್ತದೊತ್ತಡವನ್ನು ನಿಯಂತ್ರಿಸುವಲ್ಲಿ ಸಹಾಯ ಮಾಡುತ್ತದೆ. ಇದರಲ್ಲಿರುವ ಪೊಟ್ಯಾಶಿಯಂ ಹೃದಯವನ್ನು ಆರೋಗ್ಯವಾಗಿರಿಸುತ್ತದೆ. ಸಿಹಿ ಗೆಣಸಿನಲ್ಲಿರುವ ಉತ್ಕರ್ಷಣ ನಿರೋಧಕಗಳು ಪ್ರಾಸ್ಟೇಟ್ ಮತ್ತು ಶ್ವಾಸಕೋಶದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.