Benefits of Eating Garlic on Empty Stomach: ಅನೇಕ ರೀತಿಯ ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ಬೆಳ್ಳುಳ್ಳಿ, ಆಂಟಿಫಂಗಲ್, ಬ್ಯಾಕ್ಟೀರಿಯಾ ವಿರೋಧಿ, ಆಂಟಿಆಕ್ಸಿಡೆಂಟ್, ಕಬ್ಬಿಣ, ರಂಜಕ, ಕ್ಯಾಲ್ಸಿಯಂ, ಫೈಬರ್, ಕಾರ್ಬೋಹೈಡ್ರೇಟ್, ಪೊಟ್ಯಾಸಿಯಮ್, ಸತು, ತಾಮ್ರ, ಥಯಾಮಿನ್ ಮತ್ತು ರೈಬೋಫ್ಲಾವಿನ್ನಂತಹ ಅನೇಕ ಪೋಷಕಾಂಶಗಳನ್ನು ಒಳಗೊಂಡಿದೆ.
Garlic benefits for diabetes: ವಿಶ್ವದಲ್ಲಿ ಕೋಟ್ಯಂತರ ಜನರನ್ನು ಭಾದಿಸುತತಿರುವ ಮಧುಮೇಹವನ್ನು ನಿಯಂತ್ರಣದಲ್ಲಿಡುವುದು ದೊಡ್ಡ ಸವಾಲು.. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಬೆಳ್ಳುಳ್ಳಿ ಸಹಾಯ ಮಾಡುತ್ತದೆ.. ಹೇಗೆ ಅಂತೀರಾ ಈ ಸ್ಟೋರಿ ಓದಿ..
Garlic Health Benefits: ಬೆಳ್ಳುಳ್ಳಿ ಬ್ಯಾಕ್ಟೀರಿಯಾ ಮತ್ತು ನಂಜುನಿರೋಧಕ ಗುಣಲಕ್ಷಣಗಳಿಂದಾಗಿ ಇದು ಔಷಧವಾಗಿ ಕಾರ್ಯನಿರ್ವಹಿಸುತ್ತದೆ. ಸಾಮಾನ್ಯವಾಗಿ, ಇದನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಹೆಚ್ಚು ಪ್ರಯೋಜನಕಾರಿ.
ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು, ಆಹಾರದ ಬಗ್ಗೆ ವಿಶೇಷ ಕಾಳಜಿಯನ್ನು ವಹಿಸಬೇಕು. ಇದಲ್ಲದೆ,ಕೆಲವು ಮನೆಮದ್ದುಗಳ ಸಹಾಯದಿಂದ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಬಹುದು.
World Health Day 2024: ವಿಶ್ವ ಆರೋಗ್ಯ ದಿನವನ್ನು ಜಾಗತಿಕ ಆರೋಗ್ಯ ಕಾಳಜಿಗಳ ಬಗ್ಗೆ ಜಾಗೃತಿ ಮೂಡಿಸಲು, ಉತ್ತಮ ಆರೋಗ್ಯ ಮತ್ತು ಕ್ಷೇಮದ ಮಹತ್ವವನ್ನು ಎತ್ತಿ ಹಿಡಿಯಲು ಏಪ್ರಿಲ್ 7 ರಂದು ಆಚರಿಸಲಾಗುತ್ತದೆ. ವಿಶ್ವ ಆರೋಗ್ಯ ದಿನದ ವಿಶೇಷ ಸಂದರ್ಭದಲ್ಲಿ, ಅತ್ಯುತ್ತಮ ಆರೋಗ್ಯಕ್ಕಾಗಿ ನಿಮ್ಮ ಆಹಾರದಲ್ಲಿ ನೀವು ಸೇರಿಸಬೇಕಾದ ಆರೋಗ್ಯಕರ ಆಹಾರಗಳ ಪಟ್ಟಿ ಇಲ್ಲಿವೆ.
Health benefits OF Garlic: ಬೆಳ್ಳುಳ್ಳಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮವನ್ನು ಸುಕ್ಕುಗಳು ಮತ್ತು ಕಲೆಗಳಂತಹ ಸಮಸ್ಯೆಗಳಿಂದ ರಕ್ಷಿಸುತ್ತದೆ. ಬೆಳ್ಳುಳ್ಳಿ ಮಧುಮೇಹಿಗಳ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಕೆಮ್ಮು ಹೋಗಲಾಡಿಸುವ ವಿಧಾನಗಳು: ಕೆಮ್ಮು ನಿಮ್ಮ ರಾತ್ರಿಯ ನಿದ್ರೆ ಮತ್ತು ಹಗಲಿನ ಶಾಂತಿಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ವಿಶೇಷವಾಗಿ ಬದಲಾಗುತ್ತಿರುವ ಹವಾಮಾನದಲ್ಲಿ ಈ ಸಮಸ್ಯೆಯ ಅಪಾಯವು ಗಮನಾರ್ಹವಾಗಿ ಹೆಚ್ಚಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕೆಲವು ಮನೆಮದ್ದುಗಳ ಮೂಲಕ ನೀವು ಪರಿಹಾರ ಪಡೆಯಬಹುದು.
Garlic Benefits : ಮಕ್ಕಳು ಮತ್ತು ವಯಸ್ಕರು ಬೆಳ್ಳುಳ್ಳಿ ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಬೆಳಿಗ್ಗೆ ಬೆಳ್ಳುಳ್ಳಿ ತಿನ್ನುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.
Garlic In Morning: ಆಯುರ್ವೇದದ ಪ್ರಕಾರ, ಬೆಳ್ಳುಳ್ಳಿ ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ. ನಿತ್ಯ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಒಂದೆರಡು ಎಸಳು ಬೆಳ್ಳುಳ್ಳಿ ತಿನ್ನುಡುವರಿಂದ ಆರೋಗ್ಯಕ್ಕೆ ಹಲವು ಅದ್ಭುತ ಪ್ರಯೋಜನಗಳಿವೆ.
Cholesterol Lowering Herbs: LDL ಕೊಲೆಸ್ಟ್ರಾಲ್ ಅನ್ನು ಸಾಮಾನ್ಯವಾಗಿ 'ಕೆಟ್ಟ' ಕೊಲೆಸ್ಟ್ರಾಲ್ ಎಂದು ಕರೆಯಲಾಗುತ್ತದೆ. ಇದು ಹಾನಿಕಾರಕ ಅಂಶವಾಗಿದ್ದು, ಇದರಿಂದ ನಿಮ್ಮ ಹೃದಯದ ಆರೋಗ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಹಾನಯುಂಟಾಗುತ್ತದೆ. ನಮ್ಮ ಅಪಧಮನಿಗಳಲ್ಲಿ ಈ ಕೊಲೆಸ್ಟ್ರಾಲ್ನ ರಚನೆಯು ಸುಗಮ ರಕ್ತದ ಚಲನೆಯನ್ನು ತಡೆಯುತ್ತದೆ, ಹೃದಯಾಘಾತ ಮತ್ತು ಪಾರ್ಶ್ವವಾಯುಗಳಂತಹ ಅಪಾಯವನ್ನು ಹೆಚ್ಚಿಸುತ್ತದೆ.
Side Effects Of Garlic: ಬೆಳ್ಳುಳ್ಳಿಯಲ್ಲಿ ಕಂಡುಬರುವ ಶಕ್ತಿಯುತವಾದ ಉತ್ಕರ್ಷಣ ನಿರೋಧಕಗಳು ಅನೇಕ ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ವಿಶೇಷವಾಗಿ ಶೀತ, ಕೆಮ್ಮು ಮತ್ತು ಜ್ವರದ ಸಂದರ್ಭದಲ್ಲಿ ಬೆಳ್ಳುಳ್ಳಿ ರಾಮಬಾಣದಂತೆ ಕೆಲಸ ಮಾಡುತ್ತದೆ.
Foods That Good for Healthy Liver: ಬಾದಾಮಿಯಲ್ಲಿ ವಿಟಮಿನ್ ‘ಇ’ ಇದ್ದು, ಇದು ದೇಹ ಮತ್ತು ಮನಸ್ಸನ್ನು ಸದೃಢವಾಗಿಡಲು ತುಂಬಾ ಪ್ರಯೋಜನಕಾರಿಯಾಗಿದೆ. ಹೀಗಾಗಿ ಪ್ರತಿದಿನ ಬಾದಾಮಿ ಸೇವನೆಯಿಂದ ನೀವು ಆರೋಗ್ಯಕರ ಲಿವರ್ ಹೊಂದಬಹುದು.
Bad cholesterol Foods: ಅಗಸೆ ಬೀಜಗಳು ಕೆಟ್ಟ ಕೊಲೆಸ್ಟ್ರಾಲ್ ತೆಗೆದುಹಾಕುವಲ್ಲಿ ಬಹಳ ಸಹಾಯಕವಾಗಿವೆ. ಇದು ಒಮೆಗಾ -3 ಕೊಬ್ಬಿನಾಮ್ಲಗಳಲ್ಲಿ ಸಮೃದ್ಧವಾಗಿದೆ. ಹೃದಯವನ್ನು ಆರೋಗ್ಯವಾಗಿಡಲು ಇದು ತುಂಬಾ ಸಹಾಯಕವಾಗಿದೆ.
Garlic Side Effects : ಆಯುರ್ವೇದ ವಿಜ್ಞಾನದಲ್ಲಿ ಬೆಳ್ಳುಳ್ಳಿಗೆ ವಿಶೇಷ ಮಹತ್ವವಿದೆ. ಇದು ಅದ್ಭುತವಾದ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಇದಲ್ಲದೆ, ಬೆಳ್ಳುಳ್ಳಿಯನ್ನು ಅನೇಕ ವಿಧದ ಔಷಧಿಗಳಲ್ಲಿ ಪ್ರಮುಖ ಘಟಕಾಂಶವಾಗಿ ಬಳಸಲಾಗುತ್ತದೆ.
Lung Infection symptoms : ಶ್ವಾಸಕೋಶದ ಆರೋಗ್ಯವನ್ನು ಸುಧಾರಿಸಲು ಮತ್ತು ಉಸಿರಾಟದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಧೂಮಪಾನವನ್ನು ನಿಲ್ಲಿಸುವುದು ಮತ್ತು ಧೂಮಪಾನವನ್ನು ಕಡಿಮೆ ಮಾಡುವುದು ಮುಖ್ಯವಾಗಿದೆ. ಅಲ್ಲದೆ ಈ ಕೇಳಗೆ ನೀಡಿರುವ ಆಹಾರ ಪದಾರ್ಥಗಳನ್ನು ತಪ್ಪದೇ ಸೇವಿಸಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.