ರಾಜ್ಯ ಸರ್ಕಾರವು ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶ ಹೊರಡಿಸಿದೆ. ಅಷ್ಟೇ ಅಲ್ಲದೆ ಮಹಿಳೆಯರಿಗೂ ಶೇ 33 ರಷ್ಟು ಮೀಸಲಾತಿಯನ್ನು ನೀಡಬೇಕೆಂದು ಅದು ತನ್ನ ಆದೇಶದಲ್ಲಿ ತಿಳಿಸಿದೆ.
ಮುಂದಿನ ಏಳು ದಿನಗಳ ಕಾಲ ರಾಜ್ಯದೆಲ್ಲೆಡೆ ಭಾರಿ ಮಳೆಯಾಗಲಿದೆ ಜೊತೆಗೆ ಮುಂದಿನ 5 ದಿನಗಳವರೆಗೆ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರಿನ ಹವಾಮಾನ ಕೇಂದ್ರದ ಡಾ. ರಾಜವೇಲ್ ಮಾಣಿಕ್ಕಂ ತಿಳಿಸಿದ್ದಾರೆ.
Hepatitis A: ಕರ್ನಾಟಕದ ನೆರೆಯ ರಾಜ್ಯ ಕೇರಳದಲ್ಲಿ ಹೆಪಟೈಟಿಸ್ ಎ ವೇಗವಾಗಿ ಹೆಚ್ಚುತ್ತಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. ಹೆಪಟೈಟಿಸ್ ಎ ಏಕೆ ಪ್ರಕರಣಗಳು ಏಕೆ ಹೆಚ್ಚಾಗುತ್ತಿವೆ, ಮಾರಣಾಂತಿಕ ಕಾಯಿಲೆ ಹೆಪಟೈಟಿಸ್ ಎ ರೋಗಲಕ್ಷಣಗಳು ಯಾವುವು ಎಂದು ತಿಳಿಯೋಣ...
Arecanut today price (19-05-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ತಮ್ಮ ಮಕ್ಕಳ ಉಜ್ವಲ ಭವಿಷ್ಯದ ಕನಸು ಕಂಡಿರುವ ಲಕ್ಷಾಂತರ ಪೋಷಕರ ಆತಂಕದ ಪ್ರಶ್ನೆಗಳಿಗೆ ಉತ್ತರಿಸುವವರಿಲ್ಲದೆ ಅವರ ವೇದನೆ ಅರಣ್ಯರೋಧನವಾಗಿದೆ ಎಂದು ವಿಜಯೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.
BJP vs Congress: ಸಿಎಂ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಖುದ್ದು ಒಂದಿಷ್ಟು ಗಲಭೆಗಳನ್ನು ಸೃಷ್ಟಿಸಿದೆ. ಹನುಮ ಧ್ವಜ, ಹಿಂದೂಗಳ ಮೇಲೆ ಕೇಸ್, ಹಿಂದೂಗಳ ಬಂಧನ, ರಾಮನಗರ ವಕೀಲರ ಪ್ರಕರಣಗಳಲ್ಲಿ ಸರ್ಕಾರವೇ ಕೈ ಮಿಲಾಯಿಸಿದೆ ಎಂದು ಬಿಜೆಪಿ ಟೀಕಿಸಿದೆ.
Arecanut today price (18-05-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Lokayukta Riad in Haveri District: ಇಸ್ಪೀಟ್ ಆಡಿಸಲು ಪ್ರಭಾಕರ್ ಎನ್ನುವವರಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. PSI ಶರಣ ಬಸಪ್ಪ 5 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ ಎಂದು ತಿಳಿದುಬಂದಿದೆ.
Neha & Anjali Murder Case: ರಾಜ್ಯದಾದ್ಯಂತ ಹೆಣ್ಣು ಮಕ್ಕಳ ಸರಣಿ ಕೊಲೆಗಳು, ಅನುಮಾನದ ಸಾವುಗಳು, ಲೈಂಗಿಕ ದೌರ್ಜನ್ಯ ಪ್ರಕರಣಗಳೇ ಹೆಚ್ಚಾಗುತ್ತಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
Arecanut today price (17-05-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Council Vote: ವಿಧಾನ ಪರಿಷತ್ ಚುನಾವಣೆಯಲ್ಲಿ ಮೂರು ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಗಳ ಗೆಲುವಿಗೆ ಪರಿಷತ್ತು ಚುನಾವಣೆಯಲ್ಲಿ ಒಂದು ವರ್ಗದ ಅಭ್ಯರ್ಥಿಗಳು ಅನೈತಿಕ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರ ಕುರಿತು ಮಾಹಿತಿ ಇಲ್ಲಿದೆ.
D K Shivakumar : ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವ ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಅಂಕಿತಾಗೆ ₹ 5 ಲಕ್ಷ ಮತ್ತು ಮೂರನೇ ಸ್ಥಾನ ಗಳಿಸಿರುವ ಮಂಡ್ಯದ ನವನೀತ್ಗೆ ₹ 2 ಲಕ್ಷ ಪ್ರೋತ್ಸಾಹಧನ ನೀಡಿ ಉಪ ಮುಖ್ಯಮಂತ್ರಿ ನೀಡಿ ಗೌರವಿಸಿದರು.
Arecanut today price (14-05-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ನಿಂತ ನಿಲುವಿನಲ್ಲೇ ಆವರಿಸಿಕೊಳ್ಳಬಲ್ಲ ಹಾಡೊಂದಕ್ಕಾಗಿ ಅನುಕ್ಷಣವೂ ಹಾತೊರೆಯುವ ದೊಡ್ಡದೊಂದು ಸಂಗೀತ ಪ್ರೇಮಿಗಳ ದಂಡು ನಮ್ಮ ನಡುವಲ್ಲಿದೆ. ಯಾವ ಸುಳಿವೂ ಕೊಡದೆ ಚೆಂದದ್ದೊಂದು ಹಾಡು ಅಚಾನಕ್ಕಾಗಿ ಕಿವಿ ಸೋಕಿದರೆ ಅವರಿಗೆಲ್ಲ ಅಕ್ಷರಶಃ ರೋಮಾಂಚನ. ಬೃಂದಾ ಆಚಾರ್ಯ ಮತ್ತು ಭರತ್ ಬೋಪಣ್ಣ ನಟಿಸಿರುವ ಆಲ್ಬಂ ಸಾಂಗ್ ಇದೀಗ ಅಂಥಾದ್ದೊಂದು ಅನುಭೂತಿಯನ್ನು ಬೇಷರತ್ತಾಗಿ ಕೊಡಮಾಡಿದೆ. ಸಾಹಿತ್ಯ, ಸಂಗೀತ, ಪರಿಕಲ್ಪನೆ, ನಟನೆ ಸೇರಿದಂತೆ ಎಲ್ಲದರಲ್ಲಿಯೂ ವಿಶೇಷವಾಗಿರುವ `ಸಾವಿರ ಗುಂಗಲ್ಲಿ’ ಆಲ್ಬಂ ಸಾಂಗ್ ಈಗ ಟ್ರೆಂಡಿಂಗಿನತ್ತ ದಾಪುಗಾಲಿಡುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.