ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಕ್ಕೆ ನೆರೆಯ ಮಹಾರಾಷ್ಟ್ರದಲ್ಲಿ ತಂತ್ರಗಾರಿಕೆ ಹೆಣೆಯಲಾಗುತ್ತಿದೆ ಎಂಬ ಸುಳಿವನ್ನು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಬಿಟ್ಟುಕೊಟ್ಟಿದ್ದಾರೆ ಎಂದು ಹೇಳಲಾಗಿದೆ.
Arecanut today price (13-05-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Arecanut today price (12-05-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Hassan Guest lecturer Suicide case: ಸೋಮಶೇಖರ್ ಮತ್ತು ಭಾಗ್ಯ ದಂಪತಿಯ ಪುತ್ರಿ ದೀಪಾ ಚನ್ನರಾಯಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅವಿವಾಹಿತರಾಗಿದ್ದ ದೀಪಾ ಮೇ 9ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.
Arecanut today price (11-05-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
SSLC Results : SSLC ಫಲಿತಾಂಶ ಇಂದು ಹೊರಬಿದ್ದಿದ್ದು, ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ವಿದ್ಯಾರ್ಥಿನಿಗೆ ರಿಷಬ್ ಶೆಟ್ಟಿ ಶುಭಕೋರುವ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.
Hassan Pen Drive Case: ನಮ್ಮದು ರೇವಣ್ಣ ಅವರದು ಬೇರೆ ಕುಟುಂಬ ಅಂತಾ ಈ ಹಿಂದೆ ಅವರೇ ಹೇಳಿದ್ದರು. ಉಪ್ಪು ತಿಂದವನು ನೀರು ಕುಡಿಯಬೇಕು ಅಂತಾ ಕೂಡ ಹೇಳಿದ್ರು, ಈಗ ಯಾಕೆ ಮತ್ತೆ ಹಿಟ್ ಅಂಡ್ ರನ್ ಮಾಡ್ತಿದ್ದಾರೆ? ಎಂದು ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.
ಬಿಜೆಪಿಯ ಕೋಮುವಾದ ಹಾಗೂ ವಿಭಜನಾತ್ಮಕ ರಾಜಕಾರಣ, ಸುಳ್ಳುಗಳಿಂದ ದಿಕ್ಕು ತಪ್ಪಿಸುವ ಪ್ರಾಪಗಾಂಡಕ್ಕೆ ಯಾವ ಮಿತಿಯೂ ಇಲ್ಲದಂತಾಗಿದೆ. ಸುಳ್ಳು ಹಾಗೂ ದ್ವೇಷದಿಂದ ಕೂಡಿದ ಪೋಸ್ಟನ್ನು ಡಿಲೀಟ್ ಮಾಡುವಂತೆ ಚುನಾವಣಾ ಆಯೋಗದ ನಿರ್ದೇಶನವು ಬಂಡತನದ ಬಿಜೆಪಿಗೆ ಕಾಪಾಳಮೋಕ್ಷಕ್ಕೆ ಸಮನಾದ ಅವಮಾನವಾಗಿದೆ! ಎಂದು ಕಾಂಗ್ರೆಸ್ ಟೀಕಿಸಿದೆ.
Arecanut today price (07-05-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Marriage broke up in Kodagu: ಮದುವೆಯ ಹಿಂದಿನ ದಿನ ಚಪ್ಪರ ಶಾಸ್ತ್ರದ ಊಟದಲ್ಲಿ ಸಿಹಿತಿಂಡಿ ನೀಡಿಲ್ಲವೆಂಬ ಕಾರಣಕ್ಕೆ ಮದುವೆಯನ್ನೇ ರದ್ದುಗೊಳಿಸಿದ ಘಟನೆ ಸೋಮವಾರಪೇಟೆಯ ಕಲ್ಯಾಣಮಂಟಪವೊಂದರಲ್ಲಿ ನಡೆದಿದೆ.
Arecanut today price (06-05-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Arecanut today price (06-05-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Lokshabha Elections 2024: ಪ್ರಧಾನಿ ಮೋದಿಯವರು 10 ವರ್ಷಗಳಿಂದ ಯಾವುದೇ ಸಾಧನೆಗಳನ್ನು ಮಾಡಿಲ್ಲ. 2014ರಲ್ಲಿ ನೀಡಿರುವ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಆದರೆ ಮೋದಿಯವರು ದ್ವೇಷದ ಭಾಷಣ ಮಾಡುತ್ತಿದ್ದಾರೆ. ಮತಗಳ ಕ್ರೋಢೀಕರಣ, ಧರ್ಮದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
HD Revanna Arrest: ಮಹಿಳೆ ಕಿಡ್ನ್ಯಾಪ್ ಕೇಸ್ನಲ್ಲಿ ಎಚ್.ಡಿ.ರೇವಣ್ಣರನ್ನು ತೀವ್ರ ವಿಚಾರಣೆ ನಡೆಸಲಾಗಿದೆ. ಇತ್ತ ಸಾಂತ್ವನ ಕೇಂದ್ರದಲ್ಲಿ ಸಂತ್ರಸ್ತೆ ಮಹಿಳೆಯನ್ನೂ ವಿಚಾರಣೆ ಮಾಡಲಾಗಿದ್ದು, ಸರಿಯಾಗಿ ಸ್ಪಂದಿಸುತ್ತಿಲ್ಲ. SIT ಅಧಿಕಾರಿಗಳ ಪ್ರಶ್ನೆಗಳಿಗೆ ಆಕೆ ಗೊಂದಲದ ಹೇಳಿಕೆ ನೀಡುತ್ತಿದ್ದಾರಂತೆ.
Hassan Pen Drive Case: ಎಚ್.ಡಿ.ರೇವಣ್ಣರನ್ನು SIT ಅಧಿಕಾರಿಗಳು ವಶಕ್ಕೆ ಪಡೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಪುಟ್ಟರಾಜು, ಅವರನ್ನು SIT ಬಂಧಿಸಿಲ್ಲ. ಜಾಮೀನು ಅರ್ಜಿ ತಿರಸ್ಕೃತಗೊಂಡ ನಂತರ ದೇವೇಗೌಡರ ಆಶೀರ್ವಾದ ಪಡೆದು ರೇವಣ್ಣ SIT ಮುಂದೆ ಹಾಜರಾದರು ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.