ಮಾಹಿತಿಯ ಪ್ರಕಾರ, ನಮ್ಮ-ನಿಮ್ಮೆಲ್ಲರ ಪ್ರೀತಿಯ ಅಪ್ಪು ಅವರು ಬದುಕಿದಷ್ಟು ದಿನ ತಾವು ದುಡಿದ ಹಣದಲ್ಲಿ ಅರ್ಧದಷ್ಟು ಹಣವನ್ನು ಸಮಾಜ ಸೇವೆಗೆಂದು ಬಳಸುತ್ತಿದ್ದರು. ಸಾಕಷ್ಟು ವೃದ್ಧಾಶ್ರಮ, ಅನಾಥಾಶ್ರಮ ಮತ್ತು ಹೆಣ್ಣುಮಕ್ಕಳ ಉದ್ಯೋಗಕ್ಕೆ ಹಾಗೂ ಗೋಶಾಲೆಗಳಿಗೆ ದಾನ ಮಾಡಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಹೊಸ ಚರ್ಚೆ ನಡೆಯುತ್ತಿದೆ. ಈ ಪೈಕಿ ನಟ ಪವರ್ ಸ್ಟಾರ್ ನಟ ಪುನೀತ್ ರಾಜ್ಕುಮಾರ್ ಸಾವಿನ ವಿಚಾರ ಮುನ್ನಲೆಗೆ ಬಂದಿದೆ.. ಅಪ್ಪು ಸಾವಿಗೆ ಮತ್ತು ಕೋವಿಡ್ ಲಸಿಕೆಗೆ ಎನಾದರೂ ಸಂಬಂಧ ಇದೆಯೇ.? ಎಂಬ ಸಂಶಯ ಮೂಡಿಸಿದೆ.
ಅಪ್ಪು ವೆಂಕಟೇಶ್, ಬೆಳ್ಳುಳ್ಳಿ ಕಬಾಬ್ ಖ್ಯಾತಿಯ ಚಂದ್ರು, ಪುನೀತ್ ಅವರ ಅಂಗರಕ್ಷಕರಾಗಿದ್ದ ಚಲಪತಿ, ಹುಬ್ಳಳಿಯಿಂದ ಬಂದಿದ್ದ ರಘುಪತಿ ಹಾಗೂ ಮಾರುತಿ ಅವರು "ರತ್ನ" ಚಿತ್ರದ ಹಾಡುಗಳನ್ನು ಲೋಕಾರ್ಪಣೆ ಮಾಡಿದರು.
ಗಜಪಡೆಯ ಕೀಳು ಮಟ್ಟದ ಪೋಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಜಗ್ಗೇಶ್, ʼಪುನೀತನ ಮಡದಿ ಅಣಕಿಸಿದ ನತದೃಷ್ಟರೆ, ನಿಮಗೂ ತಾಯಿ ಇರಬೇಕು ಹಾಗೂ ತಾಯಿ ಬೆಲೆ ಗೊತ್ತಿರಬೇಕು.. ಒಂದು ವೇಳೆ ತಾಯಿ ಹೆಣ್ಣು ಗೌರವ ಇಲ್ಲ ಎಂದರೆ ಕಂಡಿತ ಅಂಥವರು ಮನುಕುಲಕ್ಕೆ ಅನರ್ಹ! ಎಂದು ಕಿಡಿಕಾರಿದ್ದಾರೆ.
Appu fans : ʼಶುಭ ಕಾರ್ಯಕ್ಕೆ ಮುತ್ತೈದೆಯರನ್ನು ಕರೆಯಬೇಕು, ಗಂಡ ಸತ್ತವರನ್ನ ಅಲ್ಲʼ ಎಂಬ ಪೋಸ್ಟ್ ನಿನ್ನೆಯಿಂದ ಸದ್ದು ಮಾಡುತ್ತಿದೆ. ಇದರಿಂದ ಬೇಸತ್ತ ಅಪ್ಪು ಅಭಿಮಾನಿಗಳು ಪೊಸ್ಟ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ.
Ashwini Puneeth Rajkumar : ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಮತ್ತು ಕಿಚ್ಚ ಸುದೀಪ್ ಅಭಿಮಾನಿಗಳ ಮಧ್ಯ ಕೆಲ ಕಿಡಿಗೇಡಿಗಳು ಕಿಚ್ಚು ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಆರ್ಸಿಬಿ ಸೋಲುತ್ತಿರುವುದಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಕಾರಣ ಎಂಬ ಪೋಸ್ಟ್ ವೈರಲ್ ಆದ ಬೆನ್ನಲ್ಲೆ, ಕೆಲವರು ಸುದೀಪ್ ಫ್ಯಾನ್ಸ್ ಹೆಸರಲ್ಲಿ ಅದೇ ಪೋಸ್ಟ್ ಅನ್ನು ಶೇರ್ ಮಾಡುತ್ತಿದ್ದಾರೆ.
Puneeth Rajkumar : ಕನ್ನಡದ ಹೆಮ್ಮೆ ಪದ್ಮಭೂಷಣ, ಕಲಾರಸಿಕ, ಡಾ. ರಾಜ್ಕುಮಾರ್ ಅವರ ಪುತ್ರನಾಗಿ ಜನಿಸಿದ ವೀರ ಕನ್ನಡಿಗ ʼಅಪ್ಪುʼ ಎಂಬ ಹೆಸರಿನಿಂದ ಬಿರುದಾಂಕಿತನಾಗಿ ಇಂದಿಗೂ ಸಹ ಕನ್ನಡಾಂಬೆಯ ಹೃದಯ ಸಿಂಹಾಸನದಲ್ಲಿ ನೆಲೆಸಿದ್ದಾರೆ. ಸಧ್ಯ ಪುನೀತ್ ರಾಜ್ಕುಮಾರ್ ಅವರು ಸ್ಯಾಂಡಲ್ವುಡ್ ಸ್ಟಾರ್ ಒಬ್ಬರನ್ನು ಅಪ್ಪಿಕೊಂಡಿರುವ ಫೋಟೋ ವೈರಲ್ ಆಗಿದೆ..
Yuva Rajkumar First Name: ಸ್ಯಾಂಡಲ್ವುಡ್ನ ಹೊಸ ಪ್ರತಿಭೆ ನಟ ಯುವ ರಾಜ್ಕುಮಾರ್ ದೊಡ್ಮನೆಯ ರಾಜ್ಕುಮಾರ್, ಶಿವರಾಜ್ಕುಮಾರ್ ಹಾಗೂ ಪುನೀತ್ ರಾಜ್ಕುಮಾರ್ ಅವರಂತೆ ಹೆಸರು ಬದಲಿಸಿಕೊಂಡು ಚಿತ್ರರಂಗಕ್ಕೆ ಎಂಟ್ರೀ ನೀಡಿದ್ದಾರೆ. ಹಾಗಾದರೇ ಈ ನಟನ ಮೂಲ ಹೆಸರೇನು? ಇಲ್ಲಿದೆ ಕಂಪ್ಲೀಟ್ ಮಾಹಿತಿ.
ಹೊಂಬಾಳೆ ಫಿಲಂಸ್ ಲಾಂಛನಲ್ಲಿ ವಿಜಯ್ ಕಿರಗಂದೂರ್ ಅವರು ನಿರ್ಮಿಸಿರುವ, ಸಂತೋಷ್ ಆನಂದರಾಮ್ ನಿರ್ದೇಶನದ ಹಾಗೂ ಯುವ ರಾಜಕುಮಾರ್ ನಾಯಕನಾಗಿ ನಟಿಸಿರುವ "ಯುವ" ಚಿತ್ರದ "ಅಪ್ಪುಗೆ" ಹಾಡು ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಪುನೀತ್ ರಾಜಕುಮಾರ್ ಅವರ ದ್ವಿತೀಯ ಪುತ್ರಿ ವಂದಿತ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.
ಇಂದು ಅಪ್ಪು ಅವರ 50ನೇ ಜನ್ಮ ದಿನ, ಈ ಹಿನ್ನೆಲೆಯಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಅಪ್ಪು ಕುರಿತು ತಮ್ಮ ಪ್ರೀತಿ ವ್ಯಕ್ತಪಡಿಸಿ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಅಭಿಮಾನಿಗಳಿಂದ ತೊಡಗಿ ಸೆಲೆಬ್ರಿಟಿಗಳ ತನಕ ಎಲ್ಲರೂ ಶುಭಶಾಯ ಕೋರಿ ಪೋಸ್ಟ್ ಹಾಕುತ್ತಿದ್ದಾರೆ.
Puneeth Rajkumar Birthday: ಚಂದನವನದ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ 50 ನೇ ಹುಟ್ಟುಹಬ್ಬಕ್ಕೆ ಪಿಆರ್ಕೆ ಪ್ರೊಡಕ್ಷನ್ಸ್ ಮತ್ತು ಕೆಆರ್ಜಿ ಸ್ಟುಡಿಯೋಸ್ ಜಂಟಿಯಾಗಿ ಈ ವರ್ಷದಂತೆ ಮುಂದಿನ ವರ್ಷ ʻಅಪ್ಪುʼ ಚಿತ್ರವನ್ನು ಮರುಬಿಡುಗಡೆ ಮಾಡಲಿದ್ದಾರೆ.
Shivarajkumar : ಇಂದು ಅಪ್ಪು ನಮ್ಮೊಂದಿಗೆ ದೈಹಿಕವಾಗಿ ಇಲ್ಲದಿದ್ದರೂ, ಅವರ ನೆನಪು ಅಜರಾಮರ. ಅಂದಹಾಗೆ, ಶಿವರಾಜ್ಕುಮಾರ್ ಅವರು ಕೂಡ ಸಹೋದರನಿಗಾಗಿ ವಿಶೇಷ ಪೋಸ್ಟ್ ಹಂಚಿಕೊಂಡಿದ್ದು, ಸಖತ್ ವೈರಲ್ ಆಗಿದೆ.
Puneeth Rajkumar : ಪುನೀತ್ ರಾಜಕುಮಾರ್ ಅವರ 49 ನೇ ಜನ್ಮ ದಿನವನ್ನ ಸೆಲೆಬ್ರೇಟ್ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನ್ಯೂಯಾರ್ಕ್ನ ಟೈಮ್ ಸ್ಕ್ವರ್ನಲ್ಲಿ ಅಪ್ಪು ಚಿತ್ರ ಪ್ರದರ್ಶಿಸಲಾಗಿದೆ. ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..
Appu Birthday Special: ಕನ್ನಡದ ಪವರ್ ಸ್ಟಾರ್ ದಿವಂಗತ ಪುನೀತ್ ರಾಜ್ ಕುಮಾರ್ ಅವರಿಗೆ ಇಂದು 49ನೇ ವರ್ಷದ ಹುಟ್ಟುಹಬ್ಬ.. ನಟ, ಗಾಯಕ ಮತ್ತು ಪರೋಪಕಾರಿ ಪುನೀತ್ ರಾಜಕುಮಾರ್ ಅವರು ಶಾಶ್ವತ ನೆನಪುಗಳನ್ನು ನಮ್ಮೊಂದಿಗೆ ಬಿಟ್ಟು ಹೋಗಿದ್ದಾರೆ. ಕನ್ನಡ ಚಲನಚಿತ್ರಗಳಲ್ಲಿ ಅತ್ಯುನ್ನತ, ಅಪ್ರತಿಮ ವ್ಯಕ್ತಿ, ಅವರು ಪ್ರಮುಖ ಪಾತ್ರಗಳನ್ನು ತೆಗೆದುಕೊಳ್ಳುವ ಮೊದಲು ಬಾಲ ಕಲಾವಿದರಾಗಿ ಚಿತ್ರರಂಗದಲ್ಲಿ ವ್ಯಾಪಕವಾಗಿ ಮಿಂಚಿದ್ದರು.. ಇದೀಗ ಅವರ ಕೆಲವು ಪ್ರಶಸ್ತಿ ವಿಜೇತ ಚಲನಚಿತ್ರಗಳ ಬಗ್ಗೆ ತಿಳಿಯೋಣ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.