Asia Team Championships, PV Sindhu: ಡಬ್ಲ್ಯು ಗುಂಪಿನಲ್ಲಿ ಕೇವಲ ಎರಡು ತಂಡಗಳಿದ್ದ ಕಾರಣ ಮೊದಲ ಪಂದ್ಯಕ್ಕೂ ಮುನ್ನವೇ ನಾಕೌಟ್ನಲ್ಲಿ ಭಾರತದ ಗೆಲುವು ಖಚಿತವಾಗಿತ್ತು, ಆದರೆ ಅಗ್ರ ಶ್ರೇಯಾಂಕದ ಚೀನಾವನ್ನು ಸೋಲಿಸುವ ಮೂಲಕ ತಂಡವು ಹೆಮ್ಮೆಯಿಂದ ನಾಕೌಟ್ ಪ್ರವೇಶಿಸಿದೆ.
PV Sindhu: ಒಂದು ಗಂಟೆ 13 ನಿಮಿಷಗಳ ಕಾಲ ನಡೆದ ಈ ಪಂದ್ಯದಲ್ಲಿ ಸಿಂಧು 18-21, 21-19, 7-21 ಅಂತರದಲ್ಲಿ ಸೋಲು ಕಂಡರು. ಆದರೆ ಈ ಪಂದ್ಯದ ವೇಳೆ ಉಭಯ ಆಟಗಾರರ ನಡುವೆ ಮಾತಿನ ಚಕಮಕಿ ನಡೆದಿದ್ದು, ಇಬ್ಬರಿಗೂ ಯೆಲ್ಲೋ ಕಾರ್ಡ್ ನೀಡಲಾಗಿತ್ತು.
India's most valuable celebrity of 2022: ಕಾರ್ಪೊರೇಟ್ ತನಿಖೆ ಮತ್ತು ಅಪಾಯದ ಸಲಹಾ ಸಂಸ್ಥೆ(Corporate Investigation and Risk Consulting Firm)ಯಾದ ಕ್ರೋಲ್’ನ ವರದಿಯ ಪ್ರಕಾರ, ನಟ ರಣವೀರ್ ಸಿಂಗ್ ಅವರು 2022ರ ಭಾರತದ ಅತ್ಯಮೂಲ್ಯ ಸೆಲೆಬ್ರಿಟಿ(India’s Most Valuable Celebrity of 2022) ಎಂದು ಹೆಸರಿಸಿದ್ದಾರೆ. ಈ ಮೂಲಕ ಐದು ವರ್ಷಗಳ ಕಾಲ ಅಗ್ರಸ್ಥಾನದಲ್ಲಿದ್ದ ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. "ಸೆಲೆಬ್ರಿಟಿ ಬ್ರ್ಯಾಂಡ್ ಮೌಲ್ಯಮಾಪನ ವರದಿ 2022: ಬಿಯಾಂಡ್ ದಿ ಮೇನ್ಸ್ಟ್ರೀಮ್" ಎಂಬ ಶೀರ್ಷಿಕೆಯ ವರದಿಯು ರಣವೀರ್ ಸಿಂಗ್ ಅವರ ಬ್ರ್ಯಾಂಡ್ ಮೌಲ್ಯ $181.7 ಮಿಲಿಯನ್ ಎಂದು ತಿಳಿಸಿದೆ.
Asia Mixed Team Badminton Championship 2023: ಹಾಲಿ ಚಾಂಪಿಯನ್ ಚೀನಾ, ಕೊರಿಯಾ, ಸಿಂಗಾಪುರ ಮತ್ತು ಉಜ್ಬೇಕಿಸ್ತಾನ್ ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದರೆ, ಸಿ ಗುಂಪಿನಲ್ಲಿ ಇಂಡೋನೇಷ್ಯಾ, ಥಾಯ್ಲೆಂಡ್, ಬಹ್ರೇನ್, ಸಿರಿಯಾ ಮತ್ತು ಲೆಬನಾನ್ ತಂಡಗಳಿವೆ. ಗ್ರೂಪ್ ಡಿ 2017 ರ ಚಾಂಪಿಯನ್ ಜಪಾನ್, ಚೈನೀಸ್ ತೈಪೆ, ಹಾಂಗ್ ಕಾಂಗ್ ಮತ್ತು ಪಾಕಿಸ್ತಾನವನ್ನು ಒಳಗೊಂಡಿದೆ.
ಗುಜರಾತ್ನಲ್ಲಿ ನಡೆಯುತ್ತಿರುವ 36ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಆಡಲು ಕಣಕ್ಕಿಳಿಯದಿದ್ದರೂ ಕ್ರೀಡಾಕೂಟ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿದ ಸಿಂಧು, ಬ್ಯಾಡ್ಮಿಂಟನ್ ಆಟಗಾರರು ಮಾತ್ರವಲ್ಲದೇ ಅನೇಕ ಬೇರೆ ಬೇರೆ ಕ್ರೀಡೆಗಳ ಆಟಗಾರರ ಜೊತೆ ತಮ್ಮ ಮಾತನಾಡಿ ತಮ್ಮ ಅನುಭವ ಹಂಚಿಕೊಂಡರು
ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿವಿ ಸಿಂಧು ಪಾದದ ಗಾಯದಿಂದಾಗಿ ಈ ವರ್ಷದ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ಶಿಪ್ನಿಂದ ಹೊರಗುಳಿಯಲಿದ್ದಾರೆ ಎಂದು ಭಾರತೀಯ ಬ್ಯಾಡ್ಮಿಂಟನ್ ಅಸೋಸಿಯೇಷನ್ (ಬಿಎಐ) ಮೂಲಗಳು ತಿಳಿಸಿವೆ.
ಇನ್ನೊಂದೆಡೆ ಮಹಿಳಾ ಹಾಕಿ ತಂಡ ಕಂಚಿನ ಪದಕಕ್ಕಾಗಿ ನ್ಯೂಜಿಲೆಂಡ್ ವಿರುದ್ಧ ಹೋರಾಡುತ್ತಿದ್ದು, 1-0 ಮುನ್ನಡೆ ಸಾಧಿಸಿದೆ. ಪುಜಿಲಿಸ್ಟ್ಗಳಾದ ಅಮಿತ್ ಪಂಘಲ್, ನಿಖತ್ ಜರೀನ್, ನಿತು ಗಂಗಾಸ್ ಮತ್ತು ಸಾಗರ್ ಅಹ್ಲಾವತ್ ಅವರು ಸಹ ತಮ್ಮ ಅಂತಿಮ ಪಂದ್ಯಗಳನ್ನು ಆಡಿ ಚಿನ್ನದ ಪದಕವನ್ನು ಭಾರತಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ.
14 ವರ್ಷದ ಸ್ಕ್ವಾಷ್ ಆಟಗಾರ್ತಿ ಅನಾಹತ್ ಸಿಂಗ್, ಮಹಿಳೆಯರ ಸಿಂಗಲ್ಸ್ನಲ್ಲಿ ಗೆಲುವಿನ ಆರಂಭವನ್ನು ಮಾಡಿದ್ದಾರೆ. ಭಾರತ ಮಹಿಳಾ ಟೇಬಲ್ ಟೆನ್ನಿಸ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ 3-0 ಅಂತರದ ಜಯ ದಾಖಲಿಸಿತು. ಎರಡನೇ ದಿನದಲ್ಲಿ, ವೇಟ್ಲಿಫ್ಟರ್ ಮೀರಾಬಾಯಿ ಚಾನು ತಮ್ಮ ಆಟ ಪ್ರದರ್ಶಿಸಲಿದ್ದು, ಭಾರತಕ್ಕೆ ಪದಕ ಲಭಿಸುವ ಸಾಧ್ಯತೆಯಿದೆ.
ಪಿವಿ ಸಿಂಧು ಸಿಂಗಾಪುರ ಓಪನ್ ಪ್ರಶಸ್ತಿ ಗೆದ್ದಿದ್ದಾರೆ. ಹೈದರಾಬಾದ್ನ 27 ವರ್ಷದ ಪಿವಿ ಸಿಂಧು ಈ ವರ್ಷವೂ ಏಷ್ಯನ್ ಚಾಂಪಿಯನ್ಶಿಪ್ನಲ್ಲಿ ಕಂಚಿನ ಪದಕ ಗೆದ್ದಿದ್ದರು. ಚೀನಾದ ಆಟಗಾರ್ತಿ ವಾಂಗ್ ಝಿ ಯಿ ವಿರುದ್ಧ 21-9 11-21 21-15 ಗೆಲುವು ದಾಖಲಿಸಿದರು. ಇದು ಪಿವಿ ಸಿಂಧುಗೆ ಮೊದಲ ಸಿಂಗಾಪುರ ಓಪನ್ ಪ್ರಶಸ್ತಿಯಾಗಿದೆ.
ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಮಲೇಷ್ಯಾ ಸೂಪರ್ 750 ಬ್ಯಾಡ್ಮಿಂಟನ್ ಕ್ವಾರ್ಟರ್ ಫೈನಲ್ನಲ್ಲಿ ಚೈನೀಸ್ ತೈಪೆಯ ತೈ ತ್ಸು ಯಿಂಗ್ ವಿರುದ್ಧದ ಸಿಂಗಲ್ಸ್ ಪಂದ್ಯದಲ್ಲಿ ಸೋಲನ್ನು ಅನುಭವಿಸಿದ್ದಾರೆ
ರಿಯೋ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ ಜಯಿಸಿದ ಪಿ.ವಿ. ಸಿಂಧು, ಅವರಿಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ರಾಜೀವ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಿದ್ದಾರೆ. ಪಿ.ವಿ. ಸಿಂಧು ಬಗ್ಗೆ ಇಲ್ಲಿದೆ ಒಂದಿಷ್ಟು ಮಾಹಿತಿ.
ಪಾಲ್ಮಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಕೊರಿಯಾ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ 2022ರಲ್ಲಿ ಪಿ.ವಿ ಸಿಂಧು ಭರ್ಜರಿ ಆಟ ಪ್ರದರ್ಶಿಸುತ್ತಿದ್ದಾರೆ. ಇನ್ನು ಎರಡು ಬಾರಿ ಒಲಂಪಿಕ್ ಪದಕ ಗೆದ್ದಿರುವ ಭಾರತೀಯ ಆಟಗಾರ್ತಿ ಸಿಂಧು, ಮಹಿಳೆಯರ ಸಿಂಗಲ್ಸ್ ವಿಭಾಗದ ಎರಡನೇ ಸುತ್ತಿನಲ್ಲಿ ಜಪಾನ್ನ ವಿಶ್ವದ ನಂ. 26ನೇ ಶ್ರೇಯಾಂಕದ ಅಯಾ ಒಹೊರಿ ಅವರನ್ನು 21-15, 21-10 ಸೆಟ್ಗಳಿಂದ ಸೋಲಿಸಿದ್ದಾರೆ.
BWF World Tour Finals - ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು (PV Sindhu) ಬಿಡಬ್ಲ್ಯುಎಫ್ (BWF) ವರ್ಲ್ಡ್ ಟೂರ್ ಫೈನಲ್ಸ್ನಲ್ಲಿ (World Tour Finals) ಜಪಾನಿನ ಅಕಾನೆ ಯಮಗುಚಿ (Akane Yamaguchi) ಅವರನ್ನು ಶನಿವಾರ ತೀವ್ರ ಪೈಪೋಟಿಯ ಪಂದ್ಯದಲ್ಲಿ ಸೋಲಿಸಿ ಫೈನಲ್ಗೆ ಲಗ್ಗೆ ಇಟ್ಟಿದ್ದಾಳೆ.
Padma Awards 2020: ಈ ವರ್ಷ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೇಶದ 119 ಗಣ್ಯ ವ್ಯಕ್ತಿಗಳಿಗೆ ಪದ್ಮ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. 119 ಸೆಲೆಬ್ರಿಟಿಗಳ ಪೈಕಿ 7 ಜನರಿಗೆ ಪದ್ಮವಿಭೂಷಣ, 10 ಜನರಿಗೆ ಪದ್ಮಭೂಷಣ ಮತ್ತು 102 ಜನರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಗೌರವಾನ್ವಿತ ಗಣ್ಯರ ಪೈಕಿ 29 ಮಂದಿ ಮಹಿಳೆಯರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.