ಏಷ್ಯಾಕಪ್ನಲ್ಲಿ ಯುಜ್ವೇಂದ್ರ ಚಹಾಲ್ ಹೆಸರಿಗೆ ತಕ್ಕಂತೆ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ನಾಯಕ ರೋಹಿತ್ ಶರ್ಮಾ ಪಾಕಿಸ್ತಾನ ವಿರುದ್ಧದ ಸೂಪರ್-4ರ ಪಂದ್ಯಕ್ಕೆ ಚಹಾಲ್ ಬದಲಿಗೆ ಬೇರೆ ಆಟಗಾರನಿಗೆ ಅವಕಾಶ ನೀಡುವ ಸಾಧ್ಯತೆ ಇದೆ.
ಏಷ್ಯಾಕಪ್ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಭಾರತದಲ್ಲಿ ಭಾನುವಾರ, ಸೆಪ್ಟೆಂಬರ್ 4 ರಂದು ನಡೆಯಲಿದೆ. ಹಾಗೆ, ಈ ಎರಡೂ ತಂಡಗಳು ಫೈನಲ್ನಲ್ಲಿ ಸೆಣಸಬಹುದು. ಹೇಗೆ? ಅಂತ ಈ ಕೆಳೆಗೆ ನೋಡಿ
ಕ್ರಿಕೆಟ್ ಮೈದಾನದ ಹೊರಗೆ ಕೂಡಾ ಮಿಂಚು ಹರಿಸಲು ಸಜ್ಜಾಗಿದ್ದಾರೆ ಭಾರತ ತಂಡದ ದಾಂಡಿಗ ರೋಹಿತ್ ಶರ್ಮಾ.ಹೌದು ಬಾಲಿವುಡ್ ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ ರೋಹಿತ್. ಅವರು ನಟಿಸಲಿರುವ ಸಿನಿಮಾದ ಫಸ್ಟ್ ಲುಕ್ ಕೂಡಾ ಬಿಡುಗಡೆಯಾಗಿದೆ.
ಏಷ್ಯಾಕಪ್ನಲ್ಲಿ ಟೀಂ ಇಂಡಿಯಾ ಅತ್ಯುತ್ತಮ ಪ್ರದರ್ಶನ ನೀಡಿ, ಎರಡೂ ಪಂದ್ಯಗಳನ್ನು ಗೆಲ್ಲುವ ಮೂಲಕ ಸೂಪರ್-4ಗೆ ಲಗ್ಗೆ ಇಟ್ಟಿದೆ. ಇದೀಗ ತಂಡ ಸೂಪರ್-4ರಲ್ಲಿ ಪಾಕಿಸ್ತಾನ ಅಥವಾ ಹಾಂಕಾಂಗ್ ತಂಡವನ್ನು ಎದುರಿಸಲಿದೆ.
ಸೂರ್ಯಕುಮಾರ್ ಯಾದವ್ ಔಟಾಗದೆ 68 ಮತ್ತು ಕೊಹ್ಲಿ 59 ರನ್ಗಳ ನೆರವಿನಿಂದ ಇಲ್ಲಿನ ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಹಾಂಕಾಂಗ್ ಅನ್ನು 40 ರನ್ಗಳಿಂದ ಸೋಲಿಸಿದ ಭಾರತವು ಏಷ್ಯಾ ಕಪ್ 2022 ರ ಸೂಪರ್ ಫೋರ್ ತಲುಪಿದೆ.
ಕೊಹ್ಲಿ ನಾಯಕತ್ವ ತೊರೆದ ನಂತರ ಶರ್ಮಾ ಟಿ20 ನಾಯಕತ್ವ ವಹಿಸಿಕೊಂಡರು. ಅವರು 37 ಪಂದ್ಯಗಳಲ್ಲಿ 31 ಪಂದ್ಯಗಳನ್ನು ಗೆದ್ದಿದ್ದಾರೆ, ಆದರೆ ಕೊಹ್ಲಿ 50 ಟಿ20 ಪಂದ್ಯಗಳಲ್ಲಿ 30 ಗೆಲುವುಗಳನ್ನು ಗೆದ್ದಿದ್ದರು.
Team India: ಈ ವರ್ಷಾಂತ್ಯದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ನಲ್ಲಿ ಭಾರತದ ದಿಗ್ಗಜ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಬಲಿಷ್ಠ ಪ್ರದರ್ಶನ ನೀಡಲಿದ್ದಾರೆ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಆಶಯ ವ್ಯಕ್ತಪಡಿಸಿದ್ದಾರೆ.
India vs Hong Kong Asia Cup: ಪಾಕಿಸ್ತಾನ ವಿರುದ್ಧ ಜಯ ದಾಖಲಿಸಿದ ನಂತರ ಟೀಂ ಇಂಡಿಯಾದ ಕಣ್ಣು ಹಾಂಕಾಂಗ್ ವಿರುದ್ಧ ಜಯ ದಾಖಲಿಸುವತ್ತ ನೆಟ್ಟಿದೆ. ಹಾಂಕಾಂಗ್ ವಿರುದ್ಧ ಟೀಂ ಇಂಡಿಯಾ ಗೆದ್ದರೆ ನಾಯಕ ರೋಹಿತ್ ಶರ್ಮಾ ಹೆಸರಿನಲ್ಲಿ ಹೊಸ ದಾಖಲೆ ಸೃಷ್ಟಿಯಾಗಲಿದೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸುನಿಲ್ ಗವಾಸ್ಕರ್, ವಿರಾಟ್ ಕೊಹ್ಲಿ ಪಾಕಿಸ್ತಾನದ ವಿರುದ್ಧ ಉತ್ತಮ ಆರಂಭವನ್ನು ಪಡೆದಿದ್ದಾರೆ, ಆದ್ದರಿಂದ ಅವರು ಕ್ರೀಸ್ನಲ್ಲಿ ಬ್ಯಾಟಿಂಗ್ ಮಾಡಬೇಕಿತ್ತು. ಕೊಹ್ಲಿ ಕನಿಷ್ಠ 60 ರಿಂದ 70 ರನ್ ಗಳಿಸಬೇಕಾಗಿತ್ತು,
By accepting cookies, you agree to the storing of cookies on your device to enhance site navigation, analyze site usage, and assist in our marketing efforts.