SRK : ಎರಡು ದಿನಗಳ ಹಿಂದೆಯಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡ ಸುಹಾನಾ ಖಾನ್ ಬಗ್ಗೆ ಶಾರುಖ್ ಖಾನ್ ಒಂದು ಮಾಹಿತಿಯನ್ನು ಹೊರಹಾಕಿದ್ದು , ಭವಿಷ್ಯದ ಬಾಯ್ ಫ್ರೆಂಡ್ ಕುರಿತಂತೆ ಮಾಹಿತಿಯನ್ನು ಹೊರಹಾಕಿದ್ದಾರೆ.
Shah Rukh Khan Health updates : ಅಹಮದಾಬಾದ್ನ ಆಸ್ಪತ್ರೆಗೆ ದಾಖಲಾಗಿರುವ ನಟ ಶಾರುಖ್ ಖಾನ್ ಕೊಂಚ ಚೇತರಿಸಿಕೊಂಡಿದ್ದಾರೆ ಎಂದು ಅವರ ಆಪ್ತ ಸ್ನೇಹಿತೆ ಮತ್ತು ನಟಿ ಜೂಹಿ ಚಾವ್ಲಾ ತಿಳಿಸಿದ್ದಾರೆ.
Shah Rukh Khan health update : ಹೀಟ್ ಸ್ಟ್ರೋಕ್ ನಿಂದ ಶಾರುಖ್ ಖಾನ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆ, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಕಿಂಗ್ ಖಾನ್ ಡಿಸ್ಚಾರ್ಜ್ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ನಟನ ಆರೋಗ್ಯದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಇದರಿಂದಾಗಿ ಅವರ ಅಭಿಮಾನಿಗಳು ಆತಂಕಗೊಂಡಿದ್ದಾರೆ..
IPL 2024: ಗೆಲುವಿನ ಸಂಭ್ರಮದಲ್ಲಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಜೊತೆ ಶಾರುಖ್ ಖಾನ್ ಕೂಡ ಸೇರಿಕೊಂಡಿದ್ದರು. ಈ ವೇಳೆ ಶಾರುಖ್ ಖಾನ್ ಜೊತೆ ಮಗಳು ಸುಹಾನಾ ಮತ್ತು ಕಿರಿಯ ಮಗ ಅಬ್ರಾಮ್ ಕೂಡ ಇದ್ದರು. ಶಾರುಖ್ ಖಾನ್ ತಮ್ಮ ಮಕ್ಕಳೊಂದಿಗೆ ಮೈದಾನವನ್ನು ಸುತ್ತುತ್ತಿದ್ದರು.
Singer Suchitra statement about Shah Rukh Khan: ನಟ ಕಾರ್ತಿಕ್ ಕುಮಾರ್ ಪತ್ನಿ ಗಾಯಕಿ ಸುಚಿತ್ರಾ ಶಾರುಖ್ ಖಾನ್ ಮತ್ತು ಕರಣ್ ಜೋಹರ್ ಬಗ್ಗೆ ನೀಡಿದ ಹೇಳಿಕೆಯೊಂದು ಈಗ ಚರ್ಚೆಗೆ ಗ್ರಾಸವಾಗಿದೆ.
Gautam Gambhir : ಸಂಜೀವ್ ಗೋಯೆಂಕಾ ಕೆಎಲ್ ರಾಹುಲ್ ಅವರನ್ನು ಎಲ್ಲರ ಮುಂದೆ ಬೈಯುವುದು ಯಾರಿಗೂ ಇಷ್ಟವಾಗಿಲ್ಲ. ಈ ಘಟನೆ ಬಳಿಕ ಟೀಂ ಇಂಡಿಯಾ ಆಟಗಾರರು ಕೂಡ ಸಂಜೀವ್ ಗೋಯೆಂಕಾ ಅವರ ನಡೆಯನ್ನು ಪ್ರಶ್ನಿಸುತ್ತಿದ್ದಾರೆ.
Bollywood : ಕಳೆದ ವರ್ಷ ಇಬ್ಬರೂ ಖಾನ್ಗಳು ಬೆಳ್ಳಿತೆರೆಯಲ್ಲಿ ಕಾಣಿಸಿಕೊಂಡಿದ್ದರು. ಆದರೆ ಅಮೀರ್ ಖಾನ್ ಅವರನ್ನು ಅವರ ಅಭಿಮಾನಿಗಳು ಮಿಸ್ ಮಾಡಿಕೊಂಡಿದ್ದಾರೆ. ಆದರೆ ಮತ್ತೊಂದು ದೊಡ್ಡ ಸಿನಿಮಾ ಮೂಲಕ ಈ ವರ್ಷ ಬೆಳ್ಳಿತೆರೆಯಲ್ಲಿ ಸದ್ದು ಮಾಡಲಿದ್ದಾರೆ.
Shah Rukh Khan-AbRam Video: ಬಾಲೀವುಡ್ ನಲ್ಲಿ ಕಿಂಗ್ ಖಾನ್ ಎಂದೇ ಖ್ಯಾತ ಶಾರುಖ್ ಖಾನ್ (Shah Rukh Khan) ಮತ್ತು ಅವರ ಪುತ್ರ ಅಬ್ರಾಮ್ (AbRam) ಅವರ ಕ್ರಿಕೆಟ್ ಅಭ್ಯಾಸದ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ (Social Media) ಭಾರಿ ವೈರಲ್ ಆಗುತ್ತಿದೆ. ಕಿಂಗ್ ಖಾನ್ ಮತ್ತು ಅವರ ಮಗ ಕೆಕೆಆರ್ (KKR) ತಂಡದೊಂದಿಗೆ ಮೈದಾನದಲ್ಲಿ ಬೆವರು ಸುರಿಸುತ್ತಿರುವುದನ್ನು ಇದರಲ್ಲಿ ನೀವು ನೋಡಬಹುದು
Aryan Khan Marriage With Aaradhya Bachchan: ಶಾರುಖ್ ಖಾನ್ ಪುತ್ರ ಆರ್ಯನ್ ಜೊತೆ ಐಶ್ವರ್ಯಾ ರೈ ಬಚ್ಚನ್ ಪುತ್ರಿ ಆರಾಧ್ಯ ಇರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
Shah Rukh Khan life story : ಸಾಧನೆಗೆ ಬಡತನ ಎಂದಿಗೂ ಅಡ್ಡಿ ಬರುವುದಿಲ್ಲ ಎನ್ನುವುದಕ್ಕೆ ನಮ್ಮಲ್ಲಿ ಹಲವು ಜೀವಂತ ನಿದರ್ಶನಗಳಿವೆ. ಸಿನಿ ಲೋಕಕ್ಕೆ ಬಂದರೆ, ಇಲ್ಲಿ ಹಲವಾರು ನಾಯಕರು ಖಾಲಿ ಕೈಯಿಂದ ಬಂದು ಇದೀಗ ಸೂಪರ್ ಸ್ಟಾರ್ ನಟನರಾಗಿ ಮಿಂಚುತ್ತಿದ್ದಾರೆ. ಈ ಪೈಕಿ 50 ರೂ. ಸಂಬಳ ಪಡೆಯುತ್ತಿದ್ದ ನಟ ಇದೀಗ ಬಾಲಿವುಡ್ ಕಿಂಗ್ ಆಗಿ ಮೆರೆಯುತ್ತಿದ್ದಾನೆ.. ಯಾರದು..? ಏನ್ ಕಥೆ..? ಬನ್ನಿ ತಿಳಿಯೋಣ..
IPL 2024 KKR: ಈ ಬಾರಿಯ ಐಪಿಎಲ್ 2024 ರಲ್ಲಿ ಶಾರುಖ್ ಖಾನ್ ಒಡೆತನದ ಕೆಕೆಆರ್ ತಂಡ ಇದುವರೆಗೆ ಒಟ್ಟು ಮೂರು ಪಂದ್ಯಗಳನ್ನು ಆಡಿದ್ದು, ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. (IPL 2024 News In Kannada)
Dadasaheb Phalke Awards 2024: ದೇಶದ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಇದರಲ್ಲಿ 'ಜವಾನ್' ಚಿತ್ರಕ್ಕಾಗಿ ಶಾರುಖ್ ಖಾನ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದಿದ್ದಾರೆ.
Yash Toxic Movie Update : ಸೆಲಿಬ್ರಿಟಿ ಫಿಟ್ನೆಸ್ ಟ್ರೈನರ್ ಪಾನಿಪುರಿ ಕಿಟ್ಟಿ ಅವರ ಹೊಸ ಜಿಮ್ ಉದ್ಘಾಟನೆಗೆ ಆಗಮಿಸಿದ್ದ ನಟ ಯಶ್, ಟಾಕ್ಸಿಕ್ ಸಿನಿಮಾ ಬಗ್ಗೆ ಬಿಗ್ ಅಪ್ಡೇಟ್ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.