ಕಳೆದ ಎರಡು ವರ್ಷಗಳಿಂದ ಕೊರೊನಾವೈರಸ್ (Coronavirus) ಭಯದ ನಡುವೆ ಕೇವಲ ಮೂರು ದಿನ ಮಾತ್ರ ಪರೀಕ್ಷೆ ನಡೆದಿತ್ತು. ಆದರೆ ಈ ವರ್ಷ ಯಾವುದೇ ಭಯವಿಲ್ಲದೆ ಪರೀಕ್ಷೆ ನಡೆಯಲಿದೆ. ಮಾರ್ಚ್ 28 ರಿಂದ ಏಪ್ರಿಲ್ 11ರವರೆಗೆ, ಬೆಳಗ್ಗೆ 10:30ಕರಿಂದ ಮಧ್ಯಾಹ್ನ 01:45ರವರೆಗೆ ಪರೀಕ್ಷೆ ನಡೆಯಲಿದೆ.
ಕೋವಿಡ್-19 ಪೂರ್ವದಂತೆ ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ (BC Nagesh) ತಿಳಿಸಿದರು.
ಕೋವಿಡ್-19ರ ಕಾರಣ ಎಸ್.ಎಸ್.ಎಲ್.ಸಿ. ಪರೀಕ್ಷೆ (SSLC) ಬರೆಯುವ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು, ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಿರಬೇಕು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.
SSLC Final Exam 2022 Time Table: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (Karnataka Secondary Examination Board) ವರ್ಷ 2022ರ SSLC ಮುಖ್ಯ ಪರೀಕ್ಷೆಗಾಗಿ (SSLC Main Exam 2022) ವೇಳಾಪಟ್ಟಿ ಪ್ರಕಟಿಸಿದೆ. ಈ ಪರೀಕ್ಷೆಗಳು ಮಾರ್ಚ್ 28 ರಿಂದ ಏಪ್ರಿಲ್ 11ರವರೆಗೆ ನಡೆಯಲಿವೆ.
ಫೆಬ್ರವರಿ ತಿಂಗಳಿನಲ್ಲಿ ಒಮಿಕ್ರಾನ್ ಕೇಸ್ ಗಳ ಸಂಖ್ಯೆ ಲಕ್ಷ ಗಡಿ ದಾಟಲಿದೆ ಅಂತ ತಜ್ಞರು ಎಚ್ಚರಿಕೆ ಕೊಟ್ಟಿದ್ದಾರೆ. ಹೀಗಿದ್ರೂ ಶಿಕ್ಷಣ ಇಲಾಖೆ ಮಕ್ಕಳ ಪರೀಕ್ಷೆ ನಡೆಸುವ ಕುರಿತು ಚಿಂತನೆ ನಡೆಸಿಲ್ಲ.
ಎರಡು ದಿನ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆಯ ಅವಧಿ ಮೂರು ಗಂಟೆ ಇರುತ್ತದೆ. ಪರೀಕ್ಷೆಗಳು ಒಎಂಆರ್ ಹಾಳೆಗಳಲ್ಲಿ ನಡೆಯಲಿದ್ದು, ಅಲ್ಲಿ ವಿದ್ಯಾರ್ಥಿಗಳಿಗೆ ಸರಳ ಮತ್ತು ನೇರ ಪ್ರಶ್ನೆಗಳನ್ನು ಕೇಳಲಾಗುತ್ತದೆ ಎಂದು ಹೇಳಲಾಗುತ್ತದೆ.
Free Hill Station Tour - ಈ ವರ್ಷ ನಡೆದ 10 ನೇ ತರಗತಿಯ ಬೋರ್ಡ್ ಎಕ್ಸಾಮ್ ನಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಉಚಿತವಾಗಿ ತಮಿಳುನಾಡಿನ ಜನಪ್ರಿಯ ಗಿರಿಧಾಮಗಳಿಗೆ ಭೇಟಿ ನೀಡಬಹುದು. ಈ ಎರಡು ದಿನಗಳ ಪ್ರವಾಸವು ನಿಮಗೆ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಆದರೆ ಇದಕ್ಕಾಗಿ ನೀವು ಒಂದು ಪ್ರಮುಖ ದಾಖಲೆಯನ್ನು ನಿಮ್ಮೊಂದಿಗೆ ಕೊಂಡೊಯ್ಯಬೇಕು.
ಮೇ ಮಧ್ಯದಲ್ಲಿ ಕೊರೋನಾ ಸೊಂಕು ಮತ್ತಷ್ಟು ಹೆಚ್ಚಳವಾಗಲಿದೆ ಎಂದು ತಜ್ಞರು ಎಚ್ಚರಿಸಿರುವುದರಿಂದ ನಿಗದಿಯಾಗಿರುವ ದಿನಾಂಕಗಳ ಪ್ರಕಾರ ಪರೀಕ್ಷೆ ನಡೆಸುವುದು ಸೂಕ್ತವಾ ಅಥವಾ ಪರೀಕ್ಷೆ ಮುಂದೂಡಿಕೆ ಮಾಡಬಹುದಾ? ಪರೀಕ್ಷೆಗಳನ್ನು ನಡೆಸಲೇಬೇಕು ಎನ್ನುವುದಾದರೆ ಯಾವ್ಯಾವ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕು? ಎಂಬ ಬಗ್ಗೆ ಚರ್ಚೆ ನಡೆಯಲಿದೆ.
ಕಳೆದ ವಾರವೇ ಜನವರಿ 1ರಿಂದ ಶಾಲಾ-ಕಾಲೇಜುಗಳನ್ನು ಆರಂಭಿಸಲು ನಿರ್ಧರಿಸಿತ್ತು. ಆದರೆ ಈ ನಡುವೆ ಮ್ಯೂಟಂಟ್ ಕೊರೋನಾ ವೈರಸ್ ಪತ್ತೆಯಾದ ಹಿನ್ನಲೆಯಲ್ಲಿ ಮತ್ತೆ ಶಾಲಾ-ಕಾಲೇಜುಗಳ ಆರಂಭದ ಬಗ್ಗೆ ಪುನರ್ ಪರಿಶೀಲನೆ ನಡೆಸಬೇಕಾಯಿತು.
ಇಡೀ ಜಗತ್ತನ್ನೇ ತತ್ತರಗೊಳಿಸಿರುವ ಕೊರೊನಾವೈರಸ್ನಿಂದಾಗಿ 2020 ರಲ್ಲಿ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ. ಆದಾಗ್ಯೂ ಅನೇಕ ರಾಜ್ಯಗಳು ಹೊಸ ವರ್ಷದಲ್ಲಿ ಶಾಲಾ-ಕಾಲೇಜುಗಳನ್ನು ತೆರೆಯಲು ಸಿದ್ಧತೆ ನಡೆಸಿವೆ.
ತಾಂತ್ರಿಕ ಸಲಹಾ ಸಮಿತಿಯು ಜನವರಿ 1ರಿಂದ 10 (SSLC) ಮತ್ತು 12ನೇ (II PUC) ತರಗತಿಗಳನ್ನು ಆರಂಭಿಸುವುದರ ಜೊತೆಗೆ ಇದರ ಅನುಭವವನ್ನು ಆಧರಿಸಿ ಜನವರಿ 15ರಿಂದ 11ನೇ ತರಗತಿ (I PUC) ಯನ್ನೂ ಆರಂಭಿಸಬಹುದೆಂದು ಹೇಳಿದೆ. ಈ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆಯು ಮಾರ್ಗಸೂಚಿ ಪ್ರಕಟಿಸಿದೆ.
ಲಭ್ಯವಾಗುವ ಸೀಮಿತ ಅವಧಿಯ ಹಿನ್ನೆಲೆಯಲ್ಲಿ ಮಾರ್ಚ್ 2021 ರಲ್ಲಿ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳು ನಡೆಯುವುದಿಲ್ಲವೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಖಚಿತಪಡಿಸಿದ್ದಾರೆ.
ಎಸ್ಸೆಸ್ಸೆಲ್ಸಿ ಮತ್ತು ಎರಡನೇ ಪಿಯುಸಿ ವಿದ್ಯಾರ್ಥಿಗಳಿಗೆ ಯಾವುದೇ ಹೊರೆಯಾಗದಂತೆ, ಯಾವುದೇ ಒತ್ತಡ ಅವರ ಮೇಲೆ ಬೀಳದಂತೆ, ಆದರೆ ಅವರ ಕಲಿಕೆಗೆ ಲೋಪವಾಗದಂತೆ ಸಿಲಬಸ್ (Syllabus) ಅನ್ನು ರಚಿಸಿ ಇನ್ನು ಒಂದು ವಾರದ ಒಳಗೆ ಪ್ರಕಟ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.