COVID- 19 ಕಾರಣಕ್ಕೆ ರಾಜ್ಯದಲ್ಲಿ ಎಸ್ಎಸ್ಎಲ್ಸಿ (SSLC) ಪರೀಕ್ಷೆ ನಡೆಸುವ ವಿಷಯದಲ್ಲಿ ಇನ್ನಿಲ್ಲದ ಗೊಂದಲ ಸೃಷ್ಟಿಸಿದ್ದ ರಾಜ್ಯ ಸರ್ಕಾರ ಫಲಿತಾಂಶ ಪ್ರಕಟಿಸುವ ವಿಷಯದಲ್ಲೂ ಗೊಂದಲಕ್ಕೀಡಾಗಿತ್ತು.
ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆ ನಡೆಸಿದ್ದೇ ವಿವಾದಾಸ್ಪದವಾಗಿತ್ತು. ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಣ ಕ್ಷೇತ್ರದ ತಜ್ಞರ ವಿರೋಧದ ನಡುವೆಯೂ ಸರ್ಕಾರ ಸ್ವಪ್ರತಿಷ್ಠೆಗಾಗಿ ಎಸ್ ಎಲ್ ಸಿ (SSLC) ಪರೀಕ್ಷೆ ನಡೆಸಿತ್ತು.
ಕೋವಿಡ್ -19 ಹರಡುವುದನ್ನು ತಡೆಯಲು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು ಎಂದು ರಾಜ್ಯ ಸರ್ಕಾರ ನಂಬಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕೆಸಿಆರ್ ಎಲ್ಲಾ ವಿದ್ಯಾರ್ಥಿಗಳನ್ನು ಮಧ್ಯಂತರ ಪರೀಕ್ಷೆಯ ಆಧಾರದ ಮೇಲೆ ಉತ್ತೀರ್ಣ ಮಾಡುವಂತೆ ಘೋಷಿಸಿದ್ದಾರೆ.
ಮಕ್ಕಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸಲು ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಆರೋಗ್ಯ ಇಲಾಖೆಯ ಹೆಚ್ಚಿನ ಸಹಾಯ ಸಹಕಾರದ ಅಗತ್ಯವಿದೆ ಎಂದು ಆರೋಗ್ಯ ಸಚಿವರಲ್ಲಿ ಮನವಿ ಮಾಡಿದ ಸಚಿವ ಎಸ್. ಸುರೇಶ್ ಕುಮಾರ್
COVID 19 ಸಂಕಷ್ಟದ ನಡುವೆಯು ಎಸ್ಎಸ್ಎಲ್ಸಿ (SSLC) ಪರೀಕ್ಷೆ ಬರೆಯುವ ಮಕ್ಕಳ ಸುರಕ್ಷತೆ ಮತ್ತು ಆತ್ಮವಿಶ್ವಾಸಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ತಿಳಿಸಿದ್ದಾರೆ.
SSLC ಪೂರ್ವ ಸಿದ್ಧತಾ ಪರೀಕ್ಷಾ ಪ್ರಶ್ನೆ ಪತ್ರಿಕೆ ಲೀಕ್ ಎನ್ನುವ ಪತ್ರಿಕಾ ವರದಿಗಳ ಕುರಿತಂತೆ ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಕೆಳಕಂಡಂತೆ ತಮ್ಮ ಅಧಿಕೃತ ಹೇಳಿಕೆಯನ್ನು ನೀಡಿದ್ದಾರೆ.
ಕಳೆದ ಬಾರಿ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಶೇಕಡ 71.93 ಬಂದಿತ್ತು. ಆದರೆ ಈ ಬಾರಿ 73.70 ಫಲಿತಾಂಶ ಬಂದಿದೆ. ಪರೀಕ್ಷೆಯಲ್ಲಿ ಶೇ 79.59 ರಷ್ಟು ಬಾಲಕಿಯರು ಉತೀರ್ಣರಾಗಿದ್ದು, ಶೇ.68.46 ರಷ್ಟು ಬಾಲಕರು ತೇರ್ಗಡೆಯಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.