Healthy Morning Drinks: ನಿಮ್ಮ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಿಕೊಳ್ಳಲು ಮತ್ತು ಆರೋಗ್ಯ ಯೋಗಕ್ಷೇಮಕ್ಕಾಗಿ ಮನೆಯಲ್ಲಿಯೇ ತಯಾರಿಸಿದ ಈ ಪಾನಿಯಗಳನ್ನು ಬೆಳಗಿನ ಜಾವ ಕುಡಿಯಿರಿ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
ನೀವು ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಟೊಮೆಟೊ ರಸವನ್ನು ಕುಡಿಯಬೇಕು
ಅನೇಕ ಜನರು ಇದನ್ನು ಇಷ್ಟಪಡುವುದಿಲ್ಲ. ಆದರೆ ಇದರ ಲಾಭ ಸಿಕ್ಕರೆ ನೀವೂ ಬೆಚ್ಚಿ ಬೀಳುತ್ತೀರಿ
ರಕ್ತದೊತ್ತಡವನ್ನು ಕಡಿಮೆ ಮಾಡುವ ಮೂಲಕ ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ
Tomato juice : ಟೊಮೆಟೊದಲ್ಲಿ ವಿಟಮಿನ್, ಮಿನರಲ್ಸ್, ಪ್ರೊಟೀನ್, ಪೊಟ್ಯಾಶಿಯಂ ಹಾಗೂ ಫೋಲೇಟ್ ಅಂಶವಿದ್ದು, ಬೇಸಿಗೆಯಲ್ಲಿ ಟೊಮೆಟೊ ತಿನ್ನುವುದರಿಂದ ಹಲವಾರು ಲಾಭಗಳಿವೆ. ಏನೆಲ್ಲಾ ಲಾಭಗಳಿವೆ ಇಲ್ಲಿದೆ ತಿಳಿದುಕೊಳ್ಳಿ.
ಈ ಆಹಾರಗಳ ಸಹಾಯದಿಂದ ದೇಹದಲ್ಲಿ ಹೆಚ್ಚುತ್ತಿರುವ ಕೆಟ್ಟ ಕೊಲೆಸ್ಟ್ರಾಲನ್ನು ಕಡಿಮೆ ಮಾಡಬಹುದು. ಕೆಂಪು ತರಕಾರಿಗಳಿಂದ ತಯಾರಿಸಿದ ಜ್ಯೂಸ್ ಸೇವಿಸುವುದರಿಂದ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಬಹುದು.
Taming Bad Cholesterol: ಋತುಮಾನ ಯಾವುದೆ ಇರಲಿ, ನಾವು ಪ್ರತಿಯೊಂದು ಸಮಯದಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿವಹಿಸಲೇಬೇಕು. ಇಲ್ಲದೆ ಹೋದರೆ ಹಲವು ಕಾಯಿಲೆಗಳ ಅಪಾಯ ಹೆಚ್ಚಾಗುತ್ತದೆ. ನಮ್ಮನ್ನು ನಾವು ಹೈಡ್ರೇಟ್ ಆಗಿರಿಸಲು ಆಗಾಗ್ಗ ನಾವು ತಂಪು ಪಾನೀಯಗಳನ್ನು ಸೇವಿಸುತ್ತಲೇ ಇರುತ್ತೇವೆ. ಆದರೆ ಕೆಲ ವಿಶೇಷ ಪಾನೀಯಗಳ ಸೇವನೆಯಿಂದ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅಂದರೆ ಎಲ್.ಡಿ.ಎಲ್ ಮಟ್ಟ ನಿಯಂತ್ರಣದಲ್ಲಿರುತ್ತದೆ ಎಂಬ ಸಂಗತಿ ನಿಮಗೆ ತಿಳಿದಿದೆಯೇ?
ಋತುಮಾನ ಯಾವುದೆ ಇರಲಿ, ನಾವು ಪ್ರತಿಯೊಂದು ಸಮಯದಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿವಹಿಸಲೇಬೇಕು. ಇಲ್ಲದೆ ಹೋದರೆ ಹಲವು ಕಾಯಿಲೆಗಳ ಅಪಾಯ ಹೆಚ್ಚಾಗುತ್ತದೆ. ನಮ್ಮನ್ನು ನಾವು ಹೈಡ್ರೇಟ್ ಆಗಿರಿಸಲು ಆಗಾಗ್ಗ ನಾವು ತಂಪು ಪಾನೀಯಗಳನ್ನು ಸೇವಿಸುತ್ತಲೇ ಇರುತ್ತೇವೆ. ಆದರೆ ಕೆಲ ವಿಶೇಷ ಪಾನೀಯಗಳ ಸೇವನೆಯಿಂದ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅಂದರೆ ಎಲ್.ಡಿ.ಎಲ್ ಮಟ್ಟ ನಿಯಂತ್ರಣದಲ್ಲಿರುತ್ತದೆ ಎಂಬ ಸಂಗತಿ ನಿಮಗೆ ತಿಳಿದಿದೆಯೇ?
Cholesterol Lowering Drinks : ಋತುಮಾನ ಯಾವುದೆ ಇರಲಿ, ನಾವು ಪ್ರತಿಯೊಂದು ಸಮಯದಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿವಹಿಸಲೇಬೇಕು. ಇಲ್ಲದೆ ಹೋದರೆ ಹಲವು ಕಾಯಿಲೆಗಳ ಅಪಾಯ ಹೆಚ್ಚಾಗುತ್ತದೆ. ನಮ್ಮನ್ನು ನಾವು ಹೈಡ್ರೇಟ್ ಆಗಿರಿಸಲು ಆಗಾಗ್ಗ ನಾವು ತಂಪು ಪಾನೀಯಗಳನ್ನು ಸೇವಿಸುತ್ತಲೇ ಇರುತ್ತೇವೆ.
ಹಾಗಲಕಾಯಿಯಲ್ಲಿ ಪ್ರೋಟೀನ್, ಫೈಬರ್, ಸೋಡಿಯಂ, ವಿಟಮಿನ್ ಎ ಮುಂತಾದ ಅಂಶಗಳು ಕಂಡುಬರುತ್ತವೆ. ಮತ್ತೊಂದೆಡೆ, ಸೌತೆಕಾಯಿಯು ಹೆಚ್ಚಿನ ಪ್ರಮಾಣದ ಪ್ರೋಟೀನ್ ಮತ್ತು ನೀರನ್ನು ಹೊಂದಿರುತ್ತದೆ.
Drinks To Balance Cholesterol Level: ಋತುಮಾನ ಯಾವುದೆ ಇರಲಿ, ನಾವು ಪ್ರತಿಯೊಂದು ಸಮಯದಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿವಹಿಸಲೇಬೇಕು. ಇಲ್ಲದೆ ಹೋದರೆ ಹಲವು ಕಾಯಿಲೆಗಳ ಅಪಾಯ ಹೆಚ್ಚಾಗುತ್ತದೆ.
Vegetable Juice Good For High Blood Pressure: ಬ್ರೇನ್ ಹ್ಯಾಮರೆಜ್ ಗೆ ಕಾರಣವಾಗುವಂತಹ ಕಾಯಿಲೆಗಳಲ್ಲಿ ಬ್ಲಡ್ ಪ್ರೆಶರ್ ಕೂಡ ಒಂದು. ಹೀಗಿರುವಾಗ ಲಾಭಕಾರಿ ಜ್ಯೂಸ್ ವೊಂದರ ಕುರಿತು ಇಂದು ನಾವು ನಿಮಗೆ ಮಾಹಿತಿಯನ್ನು ನೀಡಲಿದ್ದು, ಇದರಿಂದ ನಿಮ್ಮ ಬ್ಲಡ್ ಪ್ರೆಶರ್ ಅನ್ನು ನೀವು ನಿಯಂತ್ರಿಸಬಹುದು.
Drinks To Balance Cholesterol Level: ಹೈಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುವವರು ಫಾಸ್ಟ್ ಫುಡ್, ಎಣ್ಣೆಯುಕ್ತ ಪದಾರ್ಥ ಹಾಗೂ ಜಂಕ್ ಫುಡ್ ಸೇವಿಸಬಾರದು. ಫೈಬರ್ ಹೆಚ್ಚಾಗಿರುವ ಪದಾರ್ಥಗಳನ್ನು ಸೇವಿಸಬೇಕು. ಇದಲ್ಲದೆ ಇಂದು ನಾವು ನಿಮಗೆ ಕೆಲ ಸೂಪರ್ ಡ್ರಿಂಕ್ಸ್ ಗಳ ಕುರಿತು ಮಾಹಿತಿ ನೀಡುತ್ತಿದ್ದು, ಅವುಗಳನ್ನು ಸೇವಿಸುವುದರಿಂದ ಕೊಲೆಸ್ಟ್ರಾಲ್ ಸಮಸ್ಯೆಯಿಂದ ನೀವು ಪರಿಹಾರ ಪಡೆಯಬಹುದು.
ದೇಹದಲ್ಲಿನ ಹೆಚ್ಚಿನ ಕೊಲೆಸ್ಟ್ರಾಲ್ ಕಾರಣ ಹೃದಯ ಕಾಯಿಲೆಗಳ ಅಪಾಯವು ಗಮನಾರ್ಹವಾಗಿ ಹೆಚ್ಚಾಗುತ್ತದೆ. ಇದನ್ನು ಕಡಿಮೆ ಮಾಡಲು ನಿಮ್ಮ ಜೀವನಶೈಲಿಯ ಜೊತೆಗೆ ಸೇವಿಸುವ ಆಹಾರದಲ್ಲಿಯೂ ಕೆಲ ಬದಲಾವಣೆ ಮಾಡಿಕೊಳ್ಳಬೇಕು.
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಆರೋಗ್ಯಕರ ಚರ್ಮಕ್ಕಾಗಿ ತರಕಾರಿಗಳು ಮತ್ತು ಹಣ್ಣಿನ ರಸವನ್ನು ಸೇವಿಸುತ್ತಾರೆ. ಟೊಮೆಟೊ ಜ್ಯೂಸ್ (Tomato Juice Benefits) ನ ಪ್ರಯೋಜನಗಳ ಜೊತೆಗೆ, ಟೊಮೆಟೊ ಜ್ಯೂಸ್ ರೆಸಿಪಿ ತಯಾರಿಸಲು ಸರಿಯಾದ ಮಾರ್ಗವನ್ನು ಸಹ ಅವರು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.