ಇಂದು ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರನ್ನು ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ

  • Zee Media Bureau
  • May 26, 2023, 04:20 PM IST

ಸಿದ್ದರಾಮಯ್ಯ ಸರ್ಕಾರದ ಸಂಪುಟ ವಿಸ್ತರಣೆ ಕಸರತ್ತು ಜೋರಾಗಿದೆ.. ಇಂದು ಸಿದ್ದರಾಮಯ್ಯ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿಯನ್ನು ಭೇಟಿಯಾಗೋ ಸಾಧ್ಯತೆ ಇದೆ. 

Trending News