ಕಡೆಗಣನೆ ಮಾಡಿದಾರೆ ಎನ್ನುವ ವಿಷಯಕ್ಕೆ ಅರ್ಥ ಇಲ್ಲ ಎಂದ ಬಿಎಸ್‌ವೈ

  • Zee Media Bureau
  • Dec 15, 2022, 11:07 PM IST

ನನ್ನನ್ನು ಯಾವುದೇ ಕಾರಣಕ್ಕೂ ಕಡೆಗಣನೆ ಮಾಡಿಲ್ಲ. ಬಿಜೆಪಿ ಕಟ್ಟಿ ಬೆಳಸಿದ ಪ್ರಮುಖ ವ್ಯಕ್ತಿಗಳಲ್ಲಿ ನಾನೂ ಒಬ್ಬ. ನನ್ನ ಕಡೆಗಣನೆ ಮಾಡಿದ್ದಾರೆ ಎನ್ನುವ ವಿಷಯಕ್ಕೆ ಅರ್ಥ ಇಲ್ಲ ಎಂದು ಕೊಪ್ಪಳದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

Trending News