Next-gen Maruti Swift New Z series: ದೇಶದಲ್ಲಿ 29 ಲಕ್ಷಕ್ಕೂ ಹೆಚ್ಚು ಗ್ರಾಹಕರನ್ನು ಹೊಂದಿರುವ ಸ್ವಿಫ್ಟ್ ಬ್ರ್ಯಾಂಡ್ ಕಾರಿಗೆ ಭಾರೀ ಬೇಡಿಕೆಯಿದೆ. ಕಂಪನಿಯು ಗ್ರಾಹಕರ ನಿರೀಕ್ಷೆಗೆ ತಕ್ಕಂತೆ ಹೊಸ ಮಾದರಿಯ ಸ್ವಿಫ್ಟ್ ಕಾರನ್ನು ಅಭಿವೃದ್ಧಿಪಡಿಸಲಾಗಿದೆ.
Lok Sabha Election 2024 bank holiday: ಮತದಾನ ನಡೆಯುವ ಕ್ಷೇತ್ರಗಳಲ್ಲಿ ತಡೆರಹಿತ ಮತದಾನ ನಡೆಸುವ ಉದ್ದೇಶದಿಂದ ಅಂದು ಶಾಲೆಗಳು ಮತ್ತು ಬ್ಯಾಂಕುಗಳಿಗೆ ರಜೆ ಘೋಷಿಸಲಾಗಿರುತ್ತದೆ. ಹೀಗಾಗಿ ನಾಳೆ ನಡೆಯಲಿರುವ 4ನೇ ಹಂತದ ಚುನಾವಣೆಗಾಗಿ ದೇಶದ ಕೆಲವು ನಗರಗಳಲ್ಲಿ ಬ್ಯಾಂಕ್ಗಳು ಕಾರ್ಯನಿರ್ವಹಿಸುವುದಿಲ್ಲ.
Gold and Silver Price Today: ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 67,250 ರೂ. ಇದ್ದರೆ, 24 ಕ್ಯಾರೆಟ್ ಚಿನ್ನದ ಬೆಲೆ 73,360 ರೂ. ಇದೆ. ಅದೇ ರೀತಿ 100 ಗ್ರಾಂ ಬೆಳ್ಳಿ ಬೆಲೆ 8,700 ರೂ. ಇದೆ.
Arecanut today price (12-05-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Gold Rate On May 11th: ಭಾರತದಲ್ಲಿ ಮೇ 11 2024, ತಿಂಗಳ ಎರಡನೇ ಶನಿವಾರದಂದು ಚಿನ್ನದ ಮತ್ತು ಬೆಳ್ಳಿಯ ದರ ಮಾರುಕಟ್ಟೆಯಲ್ಲಿ ಏರಿತವಾಗಿದೆ. ನಿಮ್ಮ ನಗರದ ಇಂದಿನ ಚಿನ್ನ ಹಾಗೂ ಬೆಳ್ಳಿಯ ಬೆಲೆ ಎಷ್ಟಾಗಿದೆಯೇ ಎಂದು ತಿಳಿದುಕೊಳ್ಳಬೇಕೆ? ಹಾಗಾದ್ರೆ ಇದರ ಸಂಪೂರ್ಣ ವಿವರ ಇಲ್ಲಿದೆ.
Air India Express employees strike: ಇಂದು ಸಹ 45-50 ವಿಮಾನಗಳ ಹಾರಾಟ ನಡೆಸುವುದು ಬಹುತೇಕ ಅನುಮಾನವೆಂದು ಹೇಳಲಾಗಿದೆ. ಸಿಬ್ಬಂದಿ ವಿಷಯದಲ್ಲಿ ತಾರತಮ್ಯ ಹಾಗೂ ಸಂಸ್ಥೆಯ ನಿರ್ವಹಣೆಯಲ್ಲಿನ ಸಮಸ್ಯೆಯಿಂದ ಕ್ಯಾಬಿನ್ ಸಿಬ್ಬಂದಿ ಪ್ರತಿಭಟನೆ ಕೈಗೊಂಡಿದ್ದರು.
Arecanut today price (11-05-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Gold Rate On May 10th: ಭಾರತದಲ್ಲಿ ಮೇ 10 2024, ಶುಕ್ರವಾರ ಅಕ್ಷಯ ತೃತೀಯದಂದು ಚಿನ್ನದ ಮತ್ತು ಬೆಳ್ಳಿಯ ದರ ಮಾರುಕಟ್ಟೆಯಲ್ಲಿ ಇಳಿತವಾಗಿದೆ. ನಿಮ್ಮ ನಗರದ ಇಂದಿನ ಚಿನ್ನ ಹಾಗೂ ಬೆಳ್ಳಿಯ ಬೆಲೆ ಎಷ್ಟಾಗಿದೆಯೇ ಎಂದು ತಿಳಿದುಕೊಳ್ಳಬೇಕೆ? ಹಾಗಾದ್ರೆ ಇದರ ಸಂಪೂರ್ಣ ವಿವರ ಇಲ್ಲಿದೆ.
Credit Card Tips: ನಮ್ಮ ಬಳಿ ನಗದು ಇಲ್ಲದಿದ್ದರೂ ಕ್ರೆಡಿಟ್ ಕಾರ್ಡ್ ಇದ್ದರೆ ತಕ್ಷಣದ ಅಗತ್ಯತೆಗಳನ್ನು ಪೂರೈಸಬಹುದು. ಕ್ರೆಡಿಟ್ ಕಾರ್ಡ್ಗಳ ಬಳಕೆಯಿಂದ ಹಲವು ಪ್ರಯೋಜನಗಳು ಕೂಡ ಲಭ್ಯವಿವೆ. ಆದರೆ, ನೀವು ಒಂದಕ್ಕಿಂತ ಹೆಚ್ಚು ಕ್ರೆಡಿಟ್ ಕಾರ್ಡ್ಗಳನ್ನು ಹೊಂದಿದ್ದು ನಿಯಮಿತವಾಗಿ ಅವುಗಳನ್ನು ಬಳಸದಿದ್ದರೆ ಇದರಿಂದ ಏನಾಗುತ್ತೆ ಎಂದು ಎಂದಾದರೂ ಯೋಚಿಸಿದ್ದೀರಾ?
Gold Rate On May 9th: ಭಾರತದಲ್ಲಿ ಮೇ 9 2024, ಗುರುವಾರದಂದು ಚಿನ್ನದ ಬೆಲೆ ಏರಿಕೆಯಾಗಿದೆ ಮತ್ತು ಬೆಳ್ಳಿಯ ದರ ಮಾರುಕಟ್ಟೆಯಲ್ಲಿ ಹೆಚ್ಚಳವಾಗಿದೆ. ನಿಮ್ಮ ನಗರದ ಇಂದಿನ ಚಿನ್ನ ಹಾಗೂ ಬೆಳ್ಳಿಯ ಬೆಲೆ ಎಷ್ಟಾಗಿದೆಯೇ ಎಂದು ತಿಳಿದುಕೊಳ್ಳಬೇಕೆ? ಹಾಗಾದ್ರೆ ಇದರ ಸಂಪೂರ್ಣ ವಿವರ ಇಲ್ಲಿದೆ.
ITR Filing 2024: ಕಂಪನಿಗಳಲ್ಲಿ ಸಂಬಳ ಪಡೆಯುವ ಉದ್ಯೋಗಿಗಳಿಗೆ ಫಾರ್ಮ್ 16 ಪ್ರಮುಖ ದಾಖಲೆಯಾಗಿದೆ. ಇದು ಆದಾಯ ತೆರಿಗೆ ರಿಟರ್ನ್ ಸಲ್ಲಿಸುವುದು ಪ್ರಮುಖ ಹಣಕಾಸಿನ ಬಾಧ್ಯತೆಯಾಗಿದೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Arecanut today price (07-05-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Employee Provident Fund Organisation: ಪಿಎಫ್ ಯೋಜನೆ ಕುರಿತು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.ಈ ನಿರ್ಧಾರವು ಈಗಾಗಲೇ ಪಿಎಫ್ ಯೋಜನೆಗೆ ಕೊಡುಗೆ ನೀಡಿರುವ ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ.
Gold Rate On May 8th: ಭಾರತದಲ್ಲಿ ಮೇ 8 2024, ಬುಧವಾರದಂದು ಚಿನ್ನದ ಬೆಲೆ ಏರಿಕೆಯಾಗಿದೆ ಮತ್ತು ಬೆಳ್ಳಿಯ ದರ ಮಾರುಕಟ್ಟೆಯಲ್ಲಿ ಹೆಚ್ಚಳವಾಗಿದೆ. ನಿಮ್ಮ ನಗರದ ಇಂದಿನ ಚಿನ್ನ ಹಾಗೂ ಬೆಳ್ಳಿಯ ಬೆಲೆ ಎಷ್ಟಾಗಿದೆಯೇ ಎಂದು ತಿಳಿದುಕೊಳ್ಳಬೇಕೆ? ಹಾಗಾದ್ರೆ ಇದರ ಸಂಪೂರ್ಣ ವಿವರ ಇಲ್ಲಿದೆ.
Indian Railways: ರಾತ್ರಿಯ ಸಮಯದಲ್ಲಿ ಅನಧಿಕೃತವಾಗಿ ಟಿಕೆಟ್ ಇಲ್ಲದೆಯೇ ಪ್ರಯಾಣಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ವೆಸ್ಟರ್ನ್ ರೈಲ್ವೇಸ್ ಸಹ "ಬ್ಯಾಟ್ಮ್ಯಾನ್ 2.0" ಟಿಕೆಟ್ ತಪಾಸಣೆ ಅಭಿಯಾನವನ್ನು ಪ್ರಾರಂಭಿಸಿದೆ.
Anil Ambani wife Tina Ambani : ಮುಖೇಶ್ ಮತ್ತು ಅನಿಲ್ ಅಂಬಾನಿ ರಿಲಯನ್ಸ್ನ ಜವಾಬ್ದಾರಿಯನ್ನು ವಹಿಸಿಕೊಂಡ ಸಮಯದಲ್ಲಿ,ಇಬ್ಬರು ಸಹೋದರರ ಜಂಟಿ ನಿವ್ವಳ ಮೌಲ್ಯವು 2.8 ಬಿಲಿಯನ್ ಡಾಲರ್ ಆಗಿತ್ತು.ಆದರೆ ಈಗ ಅನಿಲ್ ಅಂಬಾನಿ ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ.
Arecanut today price (06-05-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.