ನಿಮ್ಮ ಮಕ್ಕಳಿಗೆ ಸ್ಮಾರ್ಟ್ಫೋನ್ ನೀಡಲು ನೀವು ಎಷ್ಟು ಸಮಯ ಕಾಯುತ್ತೀರೋ ಅಷ್ಟು ಒಳ್ಳೆಯದು.ಕೆಲವು ತಜ್ಞರ ಪ್ರಕಾರ, ಮಕ್ಕಳಿಗೆ ಮೊಬೈಲ್ ಫೋನ್ ನೀಡಲು 12 ಮತ್ತು ಕೆಲವು 14 ಸೂಕ್ತ ವಯಸ್ಸು ಎಂದು ಪರಿಗಣಿಸಲಾಗಿದೆ.ಆದಾಗ್ಯೂ, ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಿಗೆ ಸ್ಮಾರ್ಟ್ಫೋನ್ಗಳನ್ನು ನೀಡುವುದು ವ್ಯಸನಕಾರಿಯಾಗಿದೆ
Bill Gates Meets PM Modi: ಈ ಕುರಿತಂತೆ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಖಾತೆ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಬಿಲ್ ಗೇಟ್ಸ್, "ನರೇಂದ್ರ ಮೋದಿಯವರನ್ನು ಭೇಟಿಯಾಗುವುದು ಯಾವಾಗಲೂ ಸ್ಫೂರ್ತಿದಾಯಕವಾಗಿದೆ ಮತ್ತು ಚರ್ಚಿಸಲು ಬಹಳಷ್ಟು ಇತ್ತು" ಎಂದು ಬರೆದಿದ್ದಾರೆ.
Billionaires Poor Look Photos: ಡೊನಾಲ್ಡ್ ಟ್ರಂಪ್, ಬಿಲ್ ಗೇಟ್ಸ್, ಮುಖೇಶ್ ಅಂಬಾನಿ, ಮಾರ್ಕ್ ಜುಕರ್ಬರ್ಗ್, ವಾರೆನ್ ಬಫೆಟ್, ಜೆಫ್ ಬೆಜೋಸ್ ಮತ್ತು ಎಲೋನ್ ಮಸ್ಕ್ ಅವರಂತಹ ವ್ಯಕ್ತಿಗಳು ಕಡುಬಡವರಾದರೆ ಹೇಗೆ ಕಾಣಿಸಬಹುದು? ಈ ಪ್ರಶ್ನೆಗೆ ಉತ್ತರವನ್ನು ಭಾರತ ಮೂಲಕ ಕಲಾವಿದ ಚಿತ್ರಿಸಿದ್ದು, ನೈಜವಾಗಿ ಕಾಣಿಸುತ್ತಿದೆ.
Bill Gates In Love Again: ಬಿಲ್ ಗೇಟ್ಸ್ ಮತ್ತೊಮ್ಮೆ ಪ್ರೀತಿಯಲ್ಲಿ ಬಿದ್ದಿದ್ದಾರೆ. ವರದಿಗಳ ಪ್ರಕಾರ ಮೈಕ್ರೋಸಾಫ್ಟ್ ಸಂಸ್ಥಾಪಕ ಮತ್ತು ಬಿಲಿಯನೇರ್ ಬಿಲ್ ಗೇಟ್ಸ್ ಮಾಜಿ ಒರಾಕಲ್ ಸಿಇಓ ಮಾರ್ಕ್ ಹರ್ಡ್ ಅವರ ವಿಧವೆ ಪತ್ನಿ ಪೌಲಾ ಹರ್ಡ್ ಅವರೊಂದಿಗೆ ಡೇಟಿಂಗ್ ನಡೆಸುತ್ತಿದ್ದಾರೆ ಎನ್ನಲಾಗಿದೆ. ಕೆಲ ಮಾಧ್ಯಮಗಳಲ್ಲಿ ಈ ಕುರಿತು ಮಾಹಿತಿ ನೀಡಲಾಗಿದೆ. ಬಿಲ್ ಗೇಟ್ಸ್ ಗೆ ಪ್ರಸ್ತುತ 67 ವರ್ಷ ವಯಸ್ಸಾಗಿದ್ದರೆ, ಪೌಲಾ ಹರ್ಡ್ ಗೆ 60 ವರ್ಷ ವಯಸ್ಸಾಗಿದೆ ಎಂಬುದು ಇಲ್ಲಿ ಉಲ್ಲೇಖನೀಯ.
ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅವರ ಹೊಸ ವೀಡಿಯೋ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರ ಗಮನ ಸೆಳೆಯಿತು. ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪಿಎಂ ಮೋದಿ ಬಿಲ್ ಗೇಟ್ಸ್ ವೀಡಿಯೊದ ಕುರಿತು ಕಾಮೆಂಟ್ ಮಾಡಿದ್ದಾರೆ. ಅಲ್ಲದೆ, ಬಿಲ್ ಗೇಟ್ಸ್ ತಯಾರಿಸಿದ ರೊಟ್ಟಿ ನೋಡಿ ʼಸೂಪರ್ʼ ಅಂತ ಶೀರ್ಷಿಕೆ ನೀಡಿದ್ದಾರೆ.
Mahesh Babu meets Bill Gates: ಮಹೇಶ್ ಬಾಬು ಮತ್ತು ಅವರ ಪತ್ನಿ ನಮ್ರತಾ ಶಿರೋಡ್ಕರ್ ನ್ಯೂಯಾರ್ಕ್ನಲ್ಲಿ ಬಿಲ್ ಗೇಟ್ಸ್ ಅವರನ್ನು ಭೇಟಿಯಾಗಿದ್ದಾರೆ. ಈ ಫೋಟೋವನ್ನು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಕೋವಿಡ್-19 ಸಾಂಕ್ರಾಮಿಕ ರೋಗವು ಸುಮಾರು ಎರಡೂವರೆ ವರ್ಷಗಳ ನಂತರ ಅಂತಿಮವಾಗಿ ಸ್ಥಳೀಯ ಹಂತವನ್ನು ಪ್ರವೇಶಿಸುತ್ತಿರುವಂತೆ ತೋರುತ್ತಿರುವಂತೆ, ಬಿಲ್ ಗೇಟ್ಸ್ ಅವರು ಭವಿಷ್ಯದಲ್ಲಿ ಸನ್ನಿಹಿತವಾದ ಸಾಂಕ್ರಾಮಿಕ ರೋಗದ ಬಗ್ಗೆ ಕಠಿಣ ಎಚ್ಚರಿಕೆಯನ್ನು ನೀಡಿದ್ದಾರೆ.
ಈ ಆಸ್ತಿ 120 ಮಿಲಿಯನ್ ಡಾಲರ್ಗಳಷ್ಟು ಮೌಲ್ಯದ್ದಾಗಿದೆ ಎಂದು ಅಂದಾಜಿಸಲಾಗಿದೆ. ಈ ಬೃಹತ್ ಎಸ್ಟೇಟ್ ಗೆ "Xanadu 2.0" ಎಂದು ಹೆಸರಿಸಲಾಗಿದೆ. ಇದು ಖಾಸಗಿ ಕಡಲತೀರವನ್ನು ಸಹ ಹೊಂದಿದೆ.
ಸಾಮಾಜಿಕ ಮಾಧ್ಯಮ ಟ್ವಿಟರ್ನ ಭದ್ರತೆಯಲ್ಲಿ ಅತಿದೊಡ್ಡ ಲೋಪ ಕಂಡುಬಂದಿದೆ. ಈ ಕುರಿತು ಹೇಳಿಕೆ ನೀಡಿರುವ ಟ್ವಿಟ್ಟರ್, ಈಗಾಗಲೇ ನಮಗೆ ಈ ಕುರಿತು ಮಾಹಿತಿ ಲಭ್ಯವಾಗಿದ್ದು, ನಾವು ತನಿಖೆ ನಡೆಸುತ್ತಿದ್ದೇವೆ ಎಂದಿದೆ. ಬಿಲ್ ಗೇಟ್ಸ್, ಎಲೋನ್ ಮಸ್ಕ್, ಜೋ ಬಾಯಿಡೆನ್ ಸೇರಿದಂತೆ ಹಲವು ಖ್ಯಾತನಾಮರ ಟ್ವಿಟ್ಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ.
ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಮತ್ತು ಬಿಲ್ ಗೇಟ್ಸ್ ಅವರು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಮತ್ತು ಅವರ ಸರ್ಕಾರದ ಪೂರ್ವಭಾವಿ ಕ್ರಮಗಳಾದ ಲಾಕ್ ಡೌನ್ ಮತ್ತು ಕೇಂದ್ರೀಕೃತ ಪರೀಕ್ಷೆಯ ವಿಸ್ತರಣೆಯಂತಹ ಭಾರತದ ಕೊರೊನಾವೈರಸ್ COVID-19 ಸಾಂಕ್ರಾಮಿಕ ರೋಗವನ್ನು ಎದುರಿಸುವಲ್ಲಿ ಶ್ಲಾಘಿಸಿದ್ದಾರೆ.
ಕರೋನವೈರಸ್ ಸಾಂಕ್ರಾಮಿಕದ ಮಧ್ಯದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಗೆ ಹಣ ಕಡಿತಗೊಳಿಸುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ಧಾರವನ್ನು ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಮತ್ತು ಬಿಲಿಯನೇರ್ ಬಿಲ್ ಗೇಟ್ಸ್ ಟೀಕಿಸಿದ್ದಾರ.
ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟಲು ಆಫ್ರಿಕಾ ಮತ್ತು ದಕ್ಷಿಣ ಏಷ್ಯಾದ ದೇಶಗಳ ಜೊತೆ ಶ್ರೀಮಂತ ರಾಷ್ಟ್ರಗಳು ಕೈಜೋಡಿಸಬೇಕೆಂದು ಜಗತ್ತಿನ ಶ್ರೀಮಂತ ವ್ಯಕ್ತಿ ಬಿಲ್ ಗೇಟ್ಸ್ ಮನವಿ ಮಾಡಿದ್ದಾರೆ.
ಸದ್ಯ ನೀವು ಹಣ ಗಳಿಸುವ ಕುರಿತು ಗಂಭೀರ ಆಲೋಚನೆಯಲ್ಲಿ ತೊಡಗಿದ್ದಾರೆ ಇಲ್ಲಿದೆ ನಿಮಗೊಂದು ಸುವರ್ಣಾವಕಾಶ. ಹೌದು, ಮೈಕ್ರೋಸಾಫ್ಟ್ ನ ಕೋ-ಫೌಂಡರ್ ಆಗಿರುವ ಬಿಲ್ ಗೇಟ್ಸ್ ನಿಮಗೆ 35 ಲಕ್ಷ ರೂ. ಹಣ ನೀಡಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.